ಭಾರತೀಯ ಕಾರ್ಮಿಕರಿಗೆ ಆರ್ಥಿಕ ಭದ್ರತೆ ಖಾತರಿಯ ಕುರಿತು ಪರ-ವಿರೋಧ ಚರ್ಚೆಗಳು ನಡೆಯುತ್ತಿರುವಂತೆಯೇ ಇತ್ತ ದೇಶದ ಪ್ರಮುಖ ಸಂಸ್ಥೆಯೊಂದರ ಸಿಇಒ ಈ ಬಗ್ಗೆ ತಮ್ಮ ವಿರೋಧ ವ್ಯಕ್ತಪಡಿಸಿದ್ದಾರೆ.