- Tag results for ಬಾಂಬೆ ಹೈಕೋರ್ಟ್
![]() | ಚೀನಾ ಕಂಪನಿ ಬೈಟ್ಡಾನ್ಸ್ಗೆ ಬಿಗ್ ರಿಲೀಫ್: ಭಾರತೀಯ ಬ್ಯಾಂಕ್ ಖಾತೆಗಳನ್ನು ನಿರ್ವಹಿಸಲು ಬಾಂಬೆ ಹೈಕೋರ್ಟ್ ಅನುಮತಿತೆರಿಗೆ ವಂಚನೆ ಆರೋಪದ ಮೇಲೆ ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ಅಧಿಕಾರಿಗಳು ಸ್ಥಗಿತಗೊಳಿಸಿರುವ ಚೀನಾದ ಕಂಪನಿ ಬೈಟ್ಡಾನ್ಸ್ಗೆ ತನ್ನ ಭಾರತೀಯ ಬ್ಯಾಂಕ್ ಖಾತೆಗಳನ್ನು ನಿರ್ವಹಿಸಲು ಬಾಂಬೆ ಹೈಕೋರ್ಟ್ಅನುಮತಿ ನೀಡಿದೆ. . |
![]() | ದೇಶ್ ಮುಖ್ ಕುರಿತು ಬಾಂಬೆ ಹೈಕೋರ್ಟ್ ತೀರ್ಪು ಅಭ್ಯಸಿಸಿದ ನಂತರ ಮಹಾರಾಷ್ಟ್ರ ಸರ್ಕಾರ ಪ್ರತಿಕ್ರಿಯೆ- ಸಂಜಯ್ ರಾವತ್ಮಾಜಿ ಸಚಿವ ಅನಿಲ್ ದೇಶ್ ಮುಖ್ ಅವರ ವಿರುದ್ಧದ ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ ಪ್ರಾಥಮಿಕ ತನಿಖೆ ನಡೆಸುವಂತೆ ಸಿಬಿಐಗೆ ಆದೇಶಿಸಿರುವ ಬಾಂಬೆ ಹೈಕೋರ್ಟ್ ತೀರ್ಪುನ್ನು ಅಭ್ಯಸಿಸಿದ ನಂತರ ಮಹಾರಾಷ್ಟ್ರ ಸರ್ಕಾರ ಪ್ರತಿಕ್ರಿಯಿಸುವುದಾಗಿ ಶಿವಸೇನಾ ಮುಖಂಡ ಸಂಜಯ್ ರಾವತ್ ಸೋಮವಾರ ತಿಳಿಸಿದ್ದಾರೆ. |
![]() | ಅನಿಲ್ ದೇಶಮುಖ್ ವಿರುದ್ಧ ಪೊಲೀಸರಿಗೆ ಏಕೆ ದೂರು ನೀಡಲಿಲ್ಲ?: ಪರಮ್ ಬಿರ್ ಸಿಂಗ್ ಗೆ ಬಾಂಬೆ ಹೈಕೋರ್ಟ್ ಪ್ರಶ್ನೆಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶಮುಖ್ ಅವರು ತಪ್ಪು ಮಾಡುತ್ತಿರುವ ಬಗ್ಗೆ ಗೊತ್ತಿದ್ದರೂ ಅವರ ವಿರುದ್ಧ ಏಕೆ ದೂರು ದಾಖಲಿಸಲಿಲ್ಲ? ಎಂದು ಮುಂಬೈ ಮಾಜಿ ಪೊಲೀಸ್ ಆಯುಕ್ತ ಪರಮ್ ಬಿರ್ ಸಿಂಗ್ ಅವರಿಗೆ ಬಾಂಬೆ ಹೈಕೋರ್ಟ್ ಬುಧವಾರ ಪ್ರಶ್ನಿಸಿದೆ. |
![]() | ಟಿಆರ್ಪಿ ಹಗರಣ: ಅರ್ನಾಬ್ ಬಂಧಿಸಲು 3 ದಿನಗಳ ಮುಂಗಡ ನೋಟೀಸ್ ಕೊಡಿ; ಪೋಲೀಸರಿಗೆ ಹೈಕೋರ್ಟ್ ಸೂಚನೆಟೆಲಿವಿಷನ್ ರೇಟಿಂಗ್ ಪಾಯಿಂಟ್ (ಟಿಆರ್ಪಿ) ಹಗರಣ ಪ್ರಕರಣದಲ್ಲಿ ರಿಪಬ್ಲಿಕ್ ಟಿವಿ ಸಂಪಾದಕ ಅರ್ನಾಬ್ ಗೋಸ್ವಾಮಿಯವರನ್ನು ಬಂಧಿಸಲು ಬಯಸಿದರೆ ಮೂರು ದಿನಗಳ ಮುಂಗಡ ನೋಟಿಸ್ ನೀಡುವಂತೆ ಬಾಂಬೆ ಹೈಕೋರ್ಟ್ ಬುಧವಾರ ಮುಂಬೈ ಪೊಲೀಸರಿಗೆ ನಿರ್ದೇಶನ ನೀಡಿದೆ. |
![]() | ಟಿಆರ್ ಪಿ ಹಗರಣ: ಸಾಕ್ಷ್ಯವಿದ್ದರೂ ಆರೋಪಿಗಳ ಪಟ್ಟಿಯಲ್ಲಿ ರಿಪಬ್ಲಿಕ್ ಟಿವಿ, ಅರ್ನಬ್ ಹೆಸರು ಏಕಿಲ್ಲ; ಬಾಂಬೆ ಹೈಕೋರ್ಟ್ ಪ್ರಶ್ನೆಟಿಆರ್ ಪಿ ಹಗರಣದಲ್ಲಿ ಸಾಕ್ಷ್ಯವಿದ್ದರೂ ರಿಪಬ್ಲಿಕ್, ಅರ್ನಬ್ ಗೋಸ್ವಾಮಿ ಅವರ ಹೆಸರುಗಳು ಆರೋಪಿಗಳ ಪಟ್ಟಿಯಲ್ಲಿ ಏಕಿಲ್ಲ ಎಂದು ಬಾಂಬೆ ಹೈಕೋರ್ಟ್ ಪ್ರಶ್ನಿಸಿದೆ. |
![]() | ಪತ್ನಿ ಪತಿಯ ಸೇವಕಿಯಲ್ಲ: ಬಾಂಬೆ ಹೈಕೋರ್ಟ್ಚಹಾ ನೀಡಲು ನಿರಾಕರಿಸುವ ಮೂಲಕ ಪತ್ನಿ ಮೇಲೆ ಹಲ್ಲೆ ನಡೆಸಲು ಪ್ರಚೋದನೆ ನೀಡಿದ್ದಳು ಎಂಬುದನ್ನು ಒಪ್ಪಲಾಗದು. ಪತ್ನಿಯನ್ನು ಪ್ರಾಣಿಯಂತೆ ನೋಡುವುದು ಸರಿಯಲ್ಲ, ಆಕೆ ಒಂದು ಪಶು ಅಥವಾ ವಸ್ತುವಲ್ಲ ಎಂದು ಬಾಂಬೆ ಹೈಕೋರ್ಟ್ ಹೇಳಿದೆ. |
![]() | ದೇಶದ್ರೋಹ ಪ್ರಕರಣ: ನನ್ನ ಯಾವುದೇ ಟ್ವೀಟ್ ಗಳೂ ಹಿಂಸಾಚಾರವನ್ನು ಪ್ರಚೋದಿಸಿಲ್ಲ, ಹೈಕೋರ್ಟ್ ಗೆ ಕಂಗನಾತಮ್ಮ ವಿರುದ್ಧ ದಾಖಲಾಗಿರುವ ದೇಶದ್ರೋಹ ಪ್ರಕರಣ, ಎಫ್ಐಆರ್ ನ್ನು ರದ್ದುಗೊಳಿಸಬೇಕೆಂದು ಬಾಲಿವುಡ್ ನಟಿ ಕಂಗನಾ ರನೌತ್ ಬಾಂಬೆ ಹೈಕೋರ್ಟ್ ಗೆ ತಮ್ಮ ವಕೀಲರ ಮೂಲಕ ಮನವಿ ಮಾಡಿದ್ದಾರೆ. |
![]() | ಪೊಕ್ಸೊ ಪ್ರಕರಣ: ಬಾಂಬೆ ಹೈಕೋರ್ಟ್ ತೀರ್ಪು ಖಾಯಂಗೆ ಮಾಡಿದ್ದ ಶಿಫಾರಸು ಹಿಂಪಡೆದ ಸುಪ್ರೀಂ ಕೋರ್ಟ್ಪೋಕ್ಸೋ ಕಾಯ್ದೆಯಡಿ ಬರುವ ಪ್ರಕರಣಗಳಲ್ಲಿ ತೀರ್ಪು ನೀಡಿ ವಿವಾದಕ್ಕೆ ಗುರಿಯಾಗಿದ್ದ ಬಾಂಬೆ ಹೈಕೋರ್ಟ್ ನ್ಯಾಯಾಧೀಶೆ ಪುಷ್ಪಾ ಗಣದೇವಾಲಾ ಅವರಿಗೆ ಸುಪ್ರೀಂ ಕೋರ್ಟ್ ಶಾಕ್ ನೀಡಿದೆ. |
![]() | ಪ್ಯಾಂಟ್ ಜಿಪ್ ಓಪನ್ ಮಾಡುವುದು ಲೈಂಗಿಕ ದೌರ್ಜನ್ಯವಲ್ಲ: ಬಾಂಬೆ ಹೈಕೋರ್ಟ್ಇತ್ತೀಚಿಗಷ್ಟೇ ಚರ್ಮಕ್ಕೆ ಚರ್ಮ ತಾಗದಿದ್ದರೆ ಲೈಂಗಿಕ ಕಿರುಕುಳವಾಗುವುದಿಲ್ಲ ಎಂದು ವಿವಾದಾತ್ಮಕ ತೀರ್ಪು ನೀಡಿದ್ದ ಬಾಂಬೆ ಹೈಕೋರ್ಟ್ ನ ನಾಗ್ಪುರ್ ಪೀಠ, ಈಗ ಮತ್ತೊಂದು ವಿವಾದಾತ್ಮಕ ತೀರ್ಪು ನೀಡಿದ್ದು, ಚರ್ಚೆಗೆ ಗ್ರಾಸವಾಗಿದೆ. |
![]() | 'ಚರ್ಮದಿಂದ ಚರ್ಮಕ್ಕೆ ಸಂಪರ್ಕ'ವಿಲ್ಲದೆ ಲೈಂಗಿಕ ಕಿರುಕುಳವಾಗದು: ಬಾಂಬೆ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ತಡೆಚರ್ಮದಿಂದ ಚರ್ಮಕ್ಕೆ ಸಂಪರ್ಕವಿಲ್ಲದೆ ಅಪ್ರಾಪ್ತೆಯ ಸ್ತನಗಳನ್ನು ಮುಟ್ಟುವುದು ಪೋಕ್ಸೊ ಕಾಯ್ದೆಯಡಿ ಲೈಂಗಿಕ ಕಿರುಕುಳವೆಂದು ಪರಿಗಣಿಸಲಾಗುವುದಿಲ್ಲ ಎಂಬ ಬಾಂಬೆ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದೆ. |
![]() | ನ್ಯಾಯಾಂಗ, ಸಿಬಿಐ, ಇಡಿಯಂತಹ ಸಂಸ್ಥೆಗಳು ಸ್ವತಂತ್ರವಾಗಿ ಕಾರ್ಯನಿರ್ವಹಿಸಬೇಕು: ಬಾಂಬೆ ಹೈಕೋರ್ಟ್ನ್ಯಾಯಾಂಗ, ಆರ್ಬಿಐ, ಸಿಬಿಐ ಮತ್ತು ಇಡಿಯಂತಹ ಏಜೆನ್ಸಿಗಳು ಸ್ವತಂತ್ರವಾಗಿ ಕಾರ್ಯನಿರ್ವಹಿಸಬೇಕು ಎಂದು ಬಾಂಬೆ ಹೈಕೋರ್ಟ್ ಗುರುವಾರ ಹೇಳಿದೆ. |
![]() | ವರವರ ರಾವ್ ವಯಸ್ಸು, ಆರೋಗ್ಯ ಪರಿಗಣಿಸಿ: ಎನ್ಐಎ, ಮಹಾ ಸರ್ಕಾರಕ್ಕೆ ಬಾಂಬೆ ಹೈಕೋರ್ಟ್ಭೀಮಾ ಕೋರೆಗಾಂವ್ ಹಿಂಸಾಚಾರ ಪ್ರಕರಣದಲ್ಲಿ ಬಂಧಿತರಾಗಿರುವ ಸಾಮಾಜಿಕ ಹೋರಾಟಗಾರ ಹಾಗೂ ಖ್ಯಾತ ಕವಿ ವರವರ ರಾವ್ ಅವರ ಜಾಮೀನು ಅರ್ಜಿಗೆ ಆಕ್ಷೇಪ ಸಲ್ಲಿಸುವಾಗ ಅವರ ವಯಸ್ಸು ಮತ್ತು ಆರೋಗ್ಯ ಸ್ಥಿತಿಯನ್ನು ಪರಿಗಣಿಸಿಬೇಕು... |
![]() | ಸೋನು ಸೂದ್ ರೂಢಿಗತ ಅಪರಾಧಿ: ಬಾಂಬೆ ಹೈಕೋರ್ಟ್ ಗೆ ಬಿಎಂಸಿಬಾಲಿವುಡ್ ನಟ ಸೋನು ಸೂದ್ ಪದೇ ಪದೇ ಅಪರಾಧ ಎಸಗುವ ಚಾಳಿಯುಳ್ಳವರು. ಅವರು ನಿರಂತರವಾಗಿ ಅನಧಿಕೃತ ನಿರ್ಮಾಣ ಕಾಮಗಾರಿಗಳನ್ನು ನಡೆಸುತ್ತಲೇ ಇರುತ್ತಾರೆ ಎಂದು ಮುಂಬೈ ಮಹಾನಗರ ಪಾಲಿಕೆ ಬಾಂಬೆ ಹೈಕೋರ್ಟ್ ಮುಂದೆ ಆರೋಪ ಮಾಡಿದೆ. |
![]() | ವರವರ ರಾವ್ ಗೆ ಜನವರಿ 7ರ ವರೆಗೆ ಖಾಸಗಿ ಆಸ್ಪತ್ರೆಯಲ್ಲೇ ಚಿಕಿತ್ಸೆ: ಬಾಂಬೆ ಹೈಕೋರ್ಟ್ಭೀಮಾ ಕೋರೆಗಾಂವ್ ಹಿಂಸಾಚಾರ ಪ್ರಕರಣದಲ್ಲಿ ಬಂಧಿತರಾಗಿರುವ ಸಾಮಾಜಿಕ ಹೋರಾಟಗಾರ ಹಾಗೂ ಖ್ಯಾತ ಕವಿ ವರವರ ರಾವ್ ಅವರು ಮುಂದಿನ ವರ್ಷ ಜನವರಿ 7ರ ವರೆಗೆ ಮುಂಬೈನ ನಾನಾವತಿ ಆಸ್ಪತ್ರೆಯಲ್ಲೇ ಚಿಕಿತ್ಸೆ ಪಡೆಯಲಿದ್ದಾರೆ. |
![]() | ನ್ಯಾಯಾಂಗ ನಿಂದನೆ ಕೊನೆಯ ಅಸ್ತ್ರವಾಗಬೇಕು: ಉದ್ಧವ್ ಠಾಕ್ರೆ, ಆದಿತ್ಯ ವಿರುದ್ಧ ಮಹಿಳೆಯ ಟ್ವೀಟ್ ಗೆ 'ಹೈ' ಅಭಿಪ್ರಾಯಪ್ರಜಾಪ್ರಭುತ್ವದಲ್ಲಿ ನ್ಯಾಯಾಂಗದ ಟೀಕೆಗೂ ಮುಕ್ತ ಅವಕಾಶ ಇದೆ. ಹೀಗಾಗಿ ನ್ಯಾಯಾಂಗ ನಿಂಧನೆ ಪ್ರಕರಣ ದಾಖಲಿಸುವುದು ಕೊನೆಯ ಆಶ್ರಯ ಅಥವಾ ಅಸ್ತ್ರವಾಗಬೇಕು ಎಂದು ಬಾಂಬೆ ಹೈಕೋರ್ಟ್ ಮಂಗಳವಾರ ಅಭಿಪ್ರಾಯಪಟ್ಟಿದೆ. |