• Tag results for ಬಾಂಬೇ ಹೈಕೋರ್ಟ್

ಟಿಆರ್‌ಪಿ ಹಗರಣ: ಬಾರ್ಕ್ ಮಾಜಿ ಮುಖ್ಯಸ್ಥ ಪಾರ್ಥೊ ದಾಸ್‌ಗುಪ್ತಾಗೆ ಬಾಂಬೇ ಹೈಕೋರ್ಟ್ ಜಾಮೀನು

ಇಡೀ ದೇಶಾದ್ಯಂತ ಭಾರಿ ಸುದ್ದಿಗೆ ಗ್ರಾಸವಾಗಿದ್ದ ಟೆಲಿವಿಷನ್‌ ರೇಟಿಂಗ್‌ ಪಾಯಿಂಟ್ಸ್‌ (ಟಿಆರ್‌ಪಿ) ತಿರುಚಿದ ಪ್ರಕರಣದ ಸಂಬಂಧ ಬಂಧನಕ್ಕೀಡಾಗಿದ್ದ ಬಾರ್ಕ್ ಸಂಸ್ಥೆಯ ಮಾಜಿ ಮುಖ್ಯಸ್ಥ ಪಾರ್ಥೊ ದಾಸ್‌ಗುಪ್ತಾಗೆ ಬಾಂಬೇ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.

published on : 2nd March 2021

ಎಲ್ಗಾರ್ ಪರಿಷತ್ ಪ್ರಕರಣ: ಆರೋಗ್ಯದ ನೆಲೆಗಟ್ಟಿನಲ್ಲಿ ವರವರ ರಾವ್ ಗೆ ಮಧ್ಯಂತರ ಜಾಮೀನು

ಎಲ್ಗಾರ್ ಪರಿಷತ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿದ್ದ ತೆಲುಗು ಸಾಮಾಜಿಕ ಹೋರಾಟಗಾರ ಹಾಗೂ ಲೇಖಕ ವರವರ ರಾವ್ ಅವರಿಗೆ ಬಾಂಬೇ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.

published on : 22nd February 2021

ಅಪ್ರಾಪ್ತೆ ಬಟ್ಟೆ ಧರಿಸಿದ್ದಾಗ ಆಕೆಯ ಖಾಸಗಿ ಅಂಗ ಸ್ಪರ್ಶಿಸಿದರೆ ಪ್ರಕರಣ POCSO ಕಾಯ್ದೆಯಡಿ ಬರುವುದಿಲ್ಲ ಎಂದ ಬಾಂಬೆ ಹೈಕೋರ್ಟ್

ಅಪ್ರಾಪ್ತೆ ಬಟ್ಟೆ ಧರಿಸಿದ್ದಾಗ ಆಕೆಯ ಖಾಸಗಿ ಅಂಗ ಸ್ಪರ್ಶಿಸಿದರೆ ಅಂತಹ ಪ್ರಕರಣ ಪೋಕ್ಸೋ ಕಾಯ್ದೆಯಡಿಯಲ್ಲಿ ಬರುವುದಿಲ್ಲ ಎಂದು ಬಾಂಬೆ ಹೈಕೋರ್ಟ್ ಹೇಳಿದೆ.

published on : 24th January 2021

ವೇಶ್ಯಾವಾಟಿಕೆ ಅಪರಾಧವಲ್ಲ: ಬಾಂಬೆ ಹೈಕೋರ್ಟ್‌ ಮಹತ್ವದ ತೀರ್ಪು

ವಯಸ್ಕ ಮಹಿಳೆಗೆ ತನ್ನ ವೃತ್ತಿಯನ್ನು ಆಯ್ಕೆ ಮಾಡಿಕೊಳ್ಳುವ ಹಕ್ಕಿದ್ದು. ಕಾನೂನಿನಡಿಯಲ್ಲಿ ವೇಶ್ಯಾವಾಟಿಕೆ ಕ್ರಿಮಿನಲ್ ಅಪರಾಧವಲ್ಲ ಎಂದು ಬಾಂಬೆ ಹೈಕೋರ್ಟ್ ಹೇಳಿದೆ.

published on : 27th September 2020