ದೇಶ'ಬಾಟ್ಲಾ ಹೌಸ್ ಎನ್ ಕೌಂಟರ್ ನಲ್ಲಿ ಸತ್ತ ಉಗ್ರರಿಗೆ ಸೋನಿಯಾ ಕಣ್ಣೀರು ಹಾಕಿದ್ದರು': ಅಮಿತ್ ಶಾ
ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಎಐಸಿಸಿ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ್ದು, ಬಾಟ್ಲಾ ಹೌಸ್ ಎನ್ ಕೌಂಟರ್ ನಲ್ಲಿ ಸತ್ತ ಉಗ್ರರಿಗೆ ಸೋನಿಯಾ ಗಾಂಧಿ ಕಣ್ಣೀರು ಹಾಕಿದ್ದರು ಎಂದು