ಸಿನಿಮಾಬ್ರಾಲೆಸ್ ಬಟ್ಟೆ ಧರಿಸಿ ಸಾರ್ವಜನಿಕವಾಗಿ ಕಾಣಿಸಿಕೊಂಡ ನಟಿ ಇಶಾ ಗುಪ್ತಾ, ಕೆಟ್ಟದಾಗಿ ಟ್ರೋಲ್!
ಬಾಲಿವುಡ್ ನಟಿ ಇಶಾ ಗುಪ್ತಾ ತಮ್ಮ ಬೋಲ್ಡ್ನೆಸ್ಗೆ ಸಾಕಷ್ಟು ಹೆಸರುವಾಸಿಯಾಗಿದ್ದಾರೆ. ಚಲನಚಿತ್ರಗಳಿಗಿಂತ ಹೆಚ್ಚಾಗಿ, ಅವರು ಒಂದು ಮತ್ತೊಂದು ಹಾಟ್ ಫೋಟೋಶೂಟ್ ಅಥವಾ ವೀಡಿಯೋಗಳನ್ನು ಅಪ್ಲೋಡ್ ಮಾಡಿ ಅಭಿಮಾನಿಗಳ ಎದೆ ಬಡಿತ ಹೆಚ್ಚಿಸುತ್ತಾರೆ.