- Tag results for ಬಾರಾಮುಲ್ಲಾ
![]() | ಬಾರಾಮುಲ್ಲಾದಲ್ಲಿ ಅಡಗಿ ಕುಳಿತಿರುವ ಇಬ್ಬರು ಉಗ್ರರು: ಸೇನಾಪಡೆ ಕಾರ್ಯಾಚರಣೆ, ಓರ್ವ ಯೋಧನಿಗೆ ಗಾಯಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾದ ವಾನಿಗಾಮ್ ಎಂಬಲ್ಲಿ ಉಗ್ರರು ಅಡಗಿ ಕುಳಿತಿದ್ದು, ಉಗ್ರರಿಗಾಗಿ ಭಾರತೀಯ ಸೇನಾಪಡೆ ಭಾರೀ ಕಾರ್ಯಾಚರಣೆ ನಡೆಯುತ್ತಿದೆ ಎಂದು ಗುರುವಾರ ತಿಳಿದುಬಂದಿದೆ. |
![]() | ಬಾರಾಮುಲ್ಲಾದಲ್ಲಿ ಸೇನೆ ಭರ್ಜರಿ ಕಾರ್ಯಾಚರಣೆ: ಓರ್ವ ಉಗ್ರ, ಇಬ್ಬರು ಉಗ್ರರ ಸಹಚರರ ಬಂಧನಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾದಲ್ಲಿ ಭಾರತೀಯ ಸೇನೆ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಕಾರ್ಯಾಚರಣೆ ವೇಳೆ ಓರ್ವ ಉಗ್ರ ಹಾಗೂ ಇಬ್ಬರು ಉಗ್ರರ ಸಹಚರರನ್ನು ಬಂಧನಕ್ಕೊಳಪಡಿಸಿದ್ದಾರೆಂದು ತಿಳಿದುಬಂದಿದೆ. |
![]() | ಸೇನಾಪಡೆಗಳ ಮೇಲೆ ಗ್ರೆನೇಡ್ ಎಸೆದ ಉಗ್ರರು: ಗುರಿ ತಪ್ಪಿ ರಸ್ತೆಯಲ್ಲೇ ಸ್ಫೋಟ, 6 ನಾಗರೀಕರಿಗೆ ಗಾಯಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾದಲ್ಲಿ ಭಾರತೀಯ ಸೇನಾಪಡೆಯ ವಾಹನದ ಮೇಲೆ ಉಗ್ರರು ಎಸೆದ ಗ್ರೆನೇಡ್ ಒಂದು ಗುರಿತಪ್ಪಿ ರಸ್ತೆಯಲ್ಲಿಯೇ ಸ್ಫೋಟಗೊಂಡಿದ್ದು, ಪರಿಣಾಮ ಸ್ಥಳದಲ್ಲಿದ್ದ 6 ಮಂದಿ ನಾಗರೀಕರು ಗಾಯಗೊಂಡಿದ್ದಾರೆಂದು ಸೋಮವಾರ ತಿಳಿದುಬಂದಿದೆ. |
![]() | ಬಾರಾಮುಲ್ಲಾ ಎನ್ ಕೌಂಟರ್: ಲಷ್ಕರ್ ಕಮಾಂಡರ್ ಉಗ್ರ ಸಜ್ಜದ್ ನನ್ನು ಹೊಡೆದುರುಳಿಸಿದ ಸೇನೆ!ಬಾರಾಮುಲ್ಲಾದಲ್ಲಿ ನಡೆದ ಎನ್ಕೌಂಟರ್ನಲ್ಲಿ ಉಗ್ರರ ದಾಳಿಗೆ ಸಿಆರ್ಪಿಎಫ್ನ ಇಬ್ಬರು ಯೋಧರು ಹಾಗೂ ಓರ್ವ ಪೊಲೀಸ್ ಹುತಾತ್ಮರಾದ ಬೆನ್ನಲ್ಲೇ ಸೇನೆ ಇದೀಗ ಲಷ್ಕರ್ ಕಮಾಂಡರ್ ಉಗ್ರ ಸಜ್ಜದ್ ನನ್ನು ಹೊಡೆದುರುಳಿಸಿದೆ. |
![]() | ಬಾರಾಮುಲ್ಲಾದಲ್ಲಿ ಉಗ್ರರ ದಾಳಿ: ಓರ್ವ ಪೊಲೀಸ್ ಅಧಿಕಾರಿ ಸೇರಿ ಇಬ್ಬರು ಸಿಆರ್'ಪಿಎಫ್ ಯೋಧರು ಹುತಾತ್ಮ,ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾದಲ್ಲಿ ಉಗ್ರರು ದಾಳಿ ನಡೆಸಿದ್ದು, ದಾಳಿಯಲ್ಲಿ ಓರ್ವ ಪೊಲೀಸ್ ಅಧಿಕಾರಿ ಸೇರಿ ಇಬ್ಬರು ಸಿಆರ್'ಪಿಎಫ್ ಹುತಾತ್ಮರಾಗಿರುವ ಘಟನೆ ಸೋಮವಾರ ನಡೆದಿದೆ. |
![]() | ಬಾರಾಮುಲ್ಲಾದಲ್ಲಿ ಉಗ್ರರ ಅಡಗುತಾಣ ಪತ್ತೆ: ಶಸ್ತ್ರಾಸ್ತ್ರ,ಮದ್ದು ಗುಂಡು ವಶಉತ್ತರ ಕಾಶ್ಮೀರ ಜಿಲ್ಲೆಯಾದ ಬಾರಾಮುಲ್ಲಾದಲ್ಲಿ ಭದ್ರತಾ ಪಡೆಗಳು ಉಗ್ರರ ಅಡಗುತಾಣ ಪತ್ತೆ ಮಾಡಿ, ಸ್ಥಳದಿಂದ ಗ್ರೆನೇಡ್, ಪಿಸ್ತೂಲ್, ಸ್ಫೋಟಕ ವಸ್ತುಗಳು ಮತ್ತು ಪಾಕ್ ಕರೆನ್ಸಿ ಸೇರಿದಂತೆ ದೊಡ್ಡ ಪ್ರಮಾಣದ ಶಸ್ತ್ರಾಸ್ತ್ರ ಮತ್ತು ಮದ್ದು ಗುಂಡುಗಳನ್ನು ವಶಪಡಿಸಿಕೊಂಡಿವೆ ಎಂದು ರಕ್ಷಣಾ ಸಚಿವಾಲಯದ ವಕ್ತಾರರು ಶುಕ್ರವಾರ ತಿಳಿಸಿದ್ದಾರೆ. |
![]() | ಕಣಿವೆಯಲ್ಲಿ ಮತ್ತೆ ಉಗ್ರರ ಉಪಟಳ: ಜಮ್ಮು ಕಾಶ್ಮೀರದಲ್ಲಿ ಬಿಜೆಪಿ ಮುಖಂಡನ ಅಪಹರಣ!ಉತ್ತರ ಕಾಶ್ಮೀರದ ಸೊಪೋರ್ನಲ್ಲಿ ಬುಧವಾರ ಬೆಳಿಗ್ಗೆ ಬಿಜೆಪಿ ಸದಸ್ಯ ಮತ್ತು ವಾಟರ್ಗಮ್ ಮುನ್ಸಿಪಲ್ ಕಮಿಟಿಯ ಉಪಾಧ್ಯಕ್ಷ ಮೆರಾಜ್-ಉದ್-ದಿನ್ ಮಲ್ಲಾ ಅವರನ್ನು ಅಪರಿಚಿತ ವ್ಯಕ್ತಿಗಳು ಅಪಹರಿಸಿದ್ದಾರೆ. |