- Tag results for ಬಾಲಾಕೋಟ್ ವಾಯುದಾಳಿ
![]() | ಭಾರತೀಯ ವಾಯುಸೇನೆಯ ಬಾಲಾಕೋಟ್ ವಾಯುದಾಳಿಯಲ್ಲಿ 300 ಉಗ್ರರ ಸಾವು: ಕೊನೆಗೂ ಸತ್ಯ ಒಪ್ಪಿಕೊಂಡ ಪಾಕ್ಭಾರತೀಯ ಸೇನೆ ಈ ಹಿಂದೆ ಪಾಕಿಸ್ತಾನದ ಮೇಲೆ ನಡೆಸಿದ್ದ ಬಾಲಾಕೋಟ್ ಏರ್ ಸ್ಟ್ರೈಕ್ ನಲ್ಲಿ ಸುಮಾರು 300 ಉಗ್ರರು ಸತ್ತಿರುವುದು ನಿಜ ಎಂದು ಪಾಕಿಸ್ತಾನ ಕೊನೆಗೂ ಸತ್ಯ ಒಪ್ಪಿಕೊಂಡಿದೆ. |
![]() | ಬಾಲಾಕೋಟ್ ವಾಯುದಾಳಿ ನಂತರ ಭಾರತ ದಾಳಿ ಮಾಡಲು ಸಿದ್ದವಾಗಿತ್ತು, ಪಾಕಿಸ್ತಾನ ಭೀತಿಯಿಂದ ಹಿಂದೆ ಸರಿಯಿತು!ಬಾಲಾಕೋಟ್ ವಾಯು ದಾಳಿಗೆ ಪ್ರತಿಕ್ರಿಯೆಯಾಗಿ ಪಾಕಿಸ್ತಾನದ ಮಿಲಿಟರಿ ಆಕ್ರಮಣ ಮಾಡುತ್ತಿದ್ದರೆ ಪಾಕಿಸ್ತಾನದ ಫಾರ್ವರ್ಡ್ ಬ್ರಿಗೇಡ್ ಗಳನ್ನು ನಾಶಮಾಡಲು ಭಾರತ ಸಿದ್ಧವಾಗಿತ್ತು, ಅದಕ್ಕೆ ತಕ್ಕಂತೆ ನಮ್ಮ ಮಿಲಿಟರಿ ಆಕ್ರಮಣದ ಶೈಲಿ ಪಾಕಿಸ್ತಾನ ವಿರುದ್ಧ ತೀವ್ರವಾಗಿತ್ತು ಎಂದು ವಾಯುಪಡೆಯ ಮಾಜಿ ಮುಖ್ಯಸ್ಥ ಬಿ.ಎಸ್.ಧಾನೋವಾ ಹೇಳಿದ್ದಾರೆ. |