- Tag results for ಬಾಲಿವುಡ್ ಡ್ರಗ್ಸ್ ಪ್ರಕರಣ
![]() | ಬಾಲಿವುಡ್ ಡ್ರಗ್ಸ್ ಪ್ರಕರಣ: ಅರ್ಜುನ್ ರಾಂಪಾಲ್ ಸೋದರಿಗೆ ಎನ್ಸಿಬಿ ಸಮನ್ಸ್ಬಾಲಿವುಡ್ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈನ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ನಟ ಅರ್ಜುನ್ ರಾಂಪಾಲ್ ಅವರ ಸಹೋದರಿಗೆ ಸಮನ್ಸ್ ನೀಡಿದೆ ಎಂದು ಎನ್ಸಿಬಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ ಎಂದು ಎಎನ್ಐ ವರದಿ ಮಾಡಿದೆ. |
![]() | ಬಾಲಿವುಡ್ ಡ್ರಗ್ಸ್ ಪ್ರಕರಣ: ನಿರ್ಮಾಪಕ ಕರಣ್ ಜೋಹರ್ಗೆ ಎನ್ಸಿಬಿ ಸಮನ್ಸ್ಬಾಲಿವುಡ್ ಡ್ರಗ್ಸ್ ಲಿಂಕ್ ಪ್ರಕರಣದಲ್ಲಿ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್ಸಿಬಿ) ಗುರುವಾರ ನಿರ್ದೇಶಕ, ನಿರ್ಮಾಪಕ ಕರಣ್ ಜೋಹರ್ಗೆ ಸಮನ್ಸ್ ಜಾರಿಗೊಳಿಸಿದೆ. |
![]() | ಬಾಲಿವುಡ್ ಡ್ರಗ್ಸ್ ಪ್ರಕರಣ: ಸತತ 5 ಗಂಟೆಗಳ ವಿಚಾರಣೆ ಬಳಿಕ ಎನ್ ಸಿಬಿ ಕಚೇರಿಯಿಂದ ತೆರಳಿದ ದೀಪಿಕಾಬಾಲಿವುಡ್-ಡ್ರಗ್ ಜಾಲ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಅವರನ್ನು ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ(ಎನ್ಸಿಬಿ) ಶನಿವಾರ ಸತತ ಐದು ಗಂಟೆಗಳ ಕಾಲ ವಿಚಾರಣೆ ನಡೆಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. |