ರಾಜ್ಯಎಥೆನಾಲ್ ಉತ್ಪಾದನೆಯಲ್ಲಿ ಕರ್ನಾಟಕ ಮುಂಚೂಣಿ; ಸಮುದ್ರದ ನೀರಿನಿಂದ ಅಮೋನಿಯಾ ಉತ್ಪಾದನೆಗೆ ಒಪ್ಪಂದ: ಸಿಎಂ ಬೊಮ್ಮಾಯಿ
ಎಥೆನಾಲ್ ಉತ್ಪಾದನೆಯಲ್ಲಿ ಕರ್ನಾಟಕ ಮುಂಚೂಣಿಯಲ್ಲಿದೆ. ಹೈಡ್ರೋಜನ್ ಇಂಧನ ಉತ್ಪಾದನೆಗೆ ಒತ್ತು ನೀಡಲಾಗಿದ್ದು, ಸಮುದ್ರದ ನೀರಿನಿಂದ ಅಮೋನಿಯಾ ಉತ್ಪಾದನೆಗೆ ಒಪ್ಪಂದ ಮಾಡಿಕೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.