• Tag results for ಬಿಎಂಟಿಸಿ ಬಸ್ಸು

ಹೆಚ್ಚು ಸಂಖ್ಯೆಯಲ್ಲಿ ರಸ್ತೆಗಿಳಿಯದ ಬಿಎಂಟಿಸಿ: ಪ್ರಯಾಣಿಕರ ಪರದಾಟ

ಮಂಗಳವಾರದಿಂದ ಬಿಎಂಟಿಸಿ ಪಾಸ್ ದರವನ್ನು ತಗ್ಗಿಸಿ ಟಿಕೆಟ್ ವ್ಯವಸ್ಥೆ ಮಾಡಿದೆಯಾದರೂ ಸಮರ್ಪಕ ಬಸ್‌ಗಳನ್ನು ಮಾತ್ರ ಪೂರೈಸಿಲ್ಲ‌. ಬಸ್‌ಗಳ ಕೊರತೆಯಿಂದ ಪ್ರಯಾಣಿಕರು ಪರದಾಡುತ್ತಿದ್ದ ದೃಶ್ಯ ನಗರದೆಲ್ಲೆಡೆ ಇಂದು ಕಂಡುಬಂತು.

published on : 26th May 2020