- Tag results for ಬಿಎಂಸಿ
![]() | ಮಹಾರಾಷ್ಟ್ರದಲ್ಲಿ ಮುಂದುವರೆದ ಕೋವಿಡ್ ಅಬ್ಬರ: 8,623 ಹೊಸ ಸೋಂಕು ಪ್ರಕರಣಗಳು ವರದಿಭಾರತದಲ್ಲಿ ಕೋವಿಡ್ ಹಾಟ್ ಸ್ಪಾಟ್ ಆಗಿರುವ ಮಹಾರಾಷ್ಟ್ರದಲ್ಲಿ ಕೊರೋನಾ ವೈರಸ್ ಅಬ್ಬರ ಮುಂದುವರೆದಿದ್ದು, ಇಂದು ಮತ್ತೆ ಹೊಸ ಸೋಂಕಿತರ ಸಂಖ್ಯೆ 8 ಸಾವಿರ ಗಡಿ ದಾಟಿದೆ. |
![]() | ಆತುರದಲ್ಲಿ ನೀರಿನ ಬದಲಿಗೆ ಸ್ಯಾನಿಟೈಸರ್ ಕುಡಿದ ಬಿಎಂಸಿ ಅಧಿಕಾರಿ, ವಿಡಿಯೋ ವೈರಲ್!ಮಹಾರಾಷ್ಟ್ರದಲ್ಲಿ ಮಕ್ಕಳಿಗೆ ಪೋಲಿಯೋ ಹನಿ ಬದಲು ಸ್ಯಾನಿಟೈಸರ್ ಹಾಕಿದ್ದ ವಿಷಯ ಆತಂಕಕ್ಕೀಡು ಮಾಡಿತ್ತು. ಇದೀಗ ಬೃಹನ್ ಮುಂಬೈ ಮುನಿಸಿಪಲ್ ಕಾರ್ಪೋರೇಷನ್ ಅಧಿಕಾರಿಯೊಬ್ಬರು ಆತುರದಲ್ಲಿ ನೀರಿನ ಬದಲಿಗೆ ಸ್ಯಾನಿಟೈಸರ್ ಕುಡಿದಿದ್ದಾರೆ. ಈ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. |
![]() | ಸೋನು ಸೂದ್ ರೂಢಿಗತ ಅಪರಾಧಿ: ಬಾಂಬೆ ಹೈಕೋರ್ಟ್ ಗೆ ಬಿಎಂಸಿಬಾಲಿವುಡ್ ನಟ ಸೋನು ಸೂದ್ ಪದೇ ಪದೇ ಅಪರಾಧ ಎಸಗುವ ಚಾಳಿಯುಳ್ಳವರು. ಅವರು ನಿರಂತರವಾಗಿ ಅನಧಿಕೃತ ನಿರ್ಮಾಣ ಕಾಮಗಾರಿಗಳನ್ನು ನಡೆಸುತ್ತಲೇ ಇರುತ್ತಾರೆ ಎಂದು ಮುಂಬೈ ಮಹಾನಗರ ಪಾಲಿಕೆ ಬಾಂಬೆ ಹೈಕೋರ್ಟ್ ಮುಂದೆ ಆರೋಪ ಮಾಡಿದೆ. |
![]() | ಬಾಲಿವುಡ್ ನಟ ಸೋನು ಸೂದ್ ವಿರುದ್ಧ ಪ್ರಕರಣ ದಾಖಲುಅನುಮತಿ ಪಡೆಯದೆಯೇ ಕಟ್ಟಡವನ್ನು ಹೋಟೆಲ್ ಆಗಿ ಮಾರ್ಪಡಿಸಿದ ಹಿನ್ನೆಲೆಯಲ್ಲಿ ಬಾಲಿವುಡ್ ನಟ ಸೋನು ಸೂದ್ ವಿರುದ್ಧ (ಬೃಹನ್ಮುಂಬಯಿ ಮುನ್ಸಿಪಲ್ ಕಾರ್ಪೊರೇಶನ್) ಬಿಎಂಸಿ ಪ್ರಕರಣ ದಾಖಲಿಸಿಕೊಂಡಿದೆ ಎಂದು ಗುರುವಾರ ತಿಳಿದುಬಂದಿದೆ. |
![]() | ಬಂಗಲೆ ಹಾನಿ: ಬಿಎಂಸಿಯಿಂದ 2 ಕೋಟಿ ರೂ. ಪರಿಹಾರ ಕೇಳಿದ ಕಂಗನಾತಮ್ಮ ಮುಂಬೈ ಬಂಗಲೆ ತೆರವು ಕಾರ್ಯಾಚರಣೆ "ಅಕ್ರಮ" ಎಂದಿರುವ ಬಾಲಿವುಡ್ ನಟಿ ಕಂಗನಾ ರನೌತ್ ಅವರು, ಕಟ್ಟಡ ಹಾನಿಗೊಳಿಸಿದ ಬೃಹನ್ ಮುಂಬೈ ಮಹಾನಗರ ಪಾಲಿಕೆ(ಬಿಎಂಸಿ) 2 ಕೋಟಿ ರೂ.ಪರಿಹಾರ ನೀಡಬೇಕು ಎಂದು ಕೋರಿ ಬಾಂಬೆ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. |
![]() | ಕಂಗನಾ ಕಚೇರಿ ಧ್ವಂಸ: ನನಗೆ ಅವಮಾನವಾಗಿದೆ, ಪರಿಹಾರ ಕೊಡಿ-ನಟಿ ಕಂಗನಾ ಬೇಡಿಕೆಮುಂಬೈ ಮಹಾನಗರ ಪಾಲಿಕೆ ನನ್ನ ಕಚೇರಿಯ ಒಂದು ಭಾಗವನ್ನು ನೆಲಸಮ ಮಾಡಿದ್ದು, ಇದರಿಂದ ನನಗೆ ಅವಮಾನ ಆಗಿದೆ ಎಂದಿರುವ ಬಾಲಿವುಡ್ ನಟಿ ಕಂಗನಾ ರಣಾವುತ್ ಪರಿಹಾರಕ್ಕಾಗಿ ಆಗ್ರಹಿಸಿದ್ದಾರೆ. |
![]() | ಕಂಗನಾಗೆ ತಾತ್ಕಾಲಿಕ ಜಯ: ಶಿವಸೇನಾ ನೇತೃತ್ವದ ಬಿಎಂಸಿಯ ಒತ್ತವರಿ ತೆರವಿಗೆ ಬಾಂಬೆ ಹೈಕೋರ್ಟ್ ತಡೆ!ಬಾಲಿವುಡ್ ನಟಿ ಕಂಗನಾ ರಣಾವತ್ ವಿರುದ್ಧ ಸಿಡಿದೆದಿದ್ದ ಶಿವಸೇನೆ ನೇತೃತ್ವದ ಮಹಾರಾಷ್ಟ್ರ ಸರ್ಕಾರ ಅಕ್ರಮ ಕಟ್ಟಡ ಎಂಬ ಆರೋಪದಡಿ ನಟಿಯ ಕಚೇರಿಯನ್ನು ನೆಲಸಮಗೊಳಿಸಿದ್ದು ಸದ್ಯ ಈ ಕಾರ್ಯಾಚರಣೆಯನ್ನು ನಿಲ್ಲಿಸುವಂತೆ ಬಾಂಬೆ ಹೈಕೋರ್ಟ್ ಆದೇಶಿಸಿದೆ. |
![]() | ನಿಯಮ ಉಲ್ಲಂಘಿಸಿ ಕಟ್ಡಡ ನವೀಕರಣ ಆರೋಪ; ಕಂಗನಾ ರನೌತ್ ಮುಂಬೈ ಬಂಗಲೆ ಕೆಡವುವ ಕುರಿತು ಬಿಎಂಸಿ ನೋಟಿಸ್ನಟ ಸುಶಾಂತ್ ಸಿಂಗ್ ರಜಪೂತ್ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರಿ ಸುದ್ದಿಗೆ ಗ್ರಾಸವಾಗುತ್ತಿರುವ ಬಾಲಿವುಡ್ ನಟಿ ಕಂಗನಾ ರನೌತ್ ಗೆ ಬೃಹನ್ ಮುಂಬೈ ಮಹಾನಗರ ಪಾಲಿಕೆ ನೋಟಿಸ್ ನೀಡಿದ್ದು, ಅವರ ಮಣಿಕರ್ಣಿಕಾ ಕಚೇರಿ ಕೆಡವುವ ಕುರಿತು ಎಚ್ಚರಿಕೆ ನೀಡಿದೆ. |