Advertisement
ಕನ್ನಡಪ್ರಭ >> ವಿಷಯ

ಬಿಎಸ್ ಯಡಿಯೂರಪ್ಪ

ಬಿಜೆಪಿ ಶಾಸಕರು

ಮೈತ್ರಿ ವಿರುದ್ಧ ಸಿಡಿದೆದ್ದ ಬಿಜೆಪಿ: ವಿಧಾನಸೌಧದಲ್ಲಿ ಅಹೋರಾತ್ರಿ ಧರಣಿ!  Jul 19, 2019

ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ ವಿಶ್ವಾಸ ಮತಯಾಚನೆ ನಾಳೆಗೆ ಮುಂದೂಡಿದ ಹಿನ್ನೆಲೆಯಲ್ಲಿ ಬಿಜೆಪಿ ಮೈತ್ರಿ ಸರ್ಕಾರದ ವಿರುದ್ಧ ಸಿಡಿದೆದ್ದು ವಿಧಾನಸೌಧದಲ್ಲೇ ಅಹೋರಾತ್ರಿ ಧರಣಿ ನಡೆಸುತ್ತಿದೆ.

BJP to stage overnight protest in House, says B S Yeddyurappa

ರಾಜ್ಯದಲ್ಲಿ ತುಘಲಕ್ ದರ್ಬಾರು, ಮೈತ್ರಿ ನಾಯಕರಿಂದ ಪ್ರಜಾತಂತ್ರಕ್ಕೆ‌ ಅಗೌರವ: ಬಿಎಸ್ ವೈ  Jul 18, 2019

ರಾಜ್ಯದಲ್ಲಿ ತುಘಲಕ್ ದರ್ಬಾರು ನಡೆಯುತ್ತಿದ್ದು, ಮೈತ್ರಿ ಸರ್ಕಾರದ ನಾಯಕರು ಪ್ರಜಾತಂತ್ರಕ್ಕೆ‌ ಅಗೌರವ ‌ಕೊಡುವ ರೀತಿಯಲ್ಲಿ ನಡೆದುಕೊಂಡಿದ್ದಾರೆ...

There is no doubt that their motion will be defeated: BS Yaddyurappa on Trust vote

ವಿಶ್ವಾಸ ಮತದಲ್ಲಿ ದೋಸ್ತಿ ಸರ್ಕಾರಕ್ಕೆ ಸೋಲು ಖಚಿತ: ಬಿಎಸ್ ಯಡಿಯೂರಪ್ಪ  Jul 18, 2019

ಇಂದು ನಡೆಯಲಿರುವ ವಿಶ್ವಾಸಮತ ಯಾಚನೆಯಲ್ಲಿ ಕಾಂಗ್ರೆಸ್-ಜೆಡಿಎಸ್ ದೋಸ್ತಿ ಸರ್ಕಾರಕ್ಕೆ ಸೋಲು ಖಚಿತ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.

ಬಿಎಸ್ ವೈ

ಒಂದೆಡೆ ಮೈತ್ರಿ ನಾಯಕರಿಗೆ ಢವಢವ: ಇನ್ನೊಂದೆಡೆ ಕೂಲಾಗಿ ರೆಸಾರ್ಟ್‌ನಲ್ಲಿ ಶಾಸಕರೊಂದಿಗೆ ಬಿಎಸ್‌ವೈ ಕ್ರಿಕೆಟ್!  Jul 17, 2019

ನಾಳೆ ಸುಪ್ರೀಂ ತೀರ್ಪು ಏನಾಗಿರಲಿದೆ. ಗುರುವಾರ ವಿಶ್ವಾಸ ಮತಯಾಚನೆಯಲ್ಲಿ ಗೆಲ್ಲುತ್ತೇವಾ ಎಂದು ಮೈತ್ರಿ ಸರ್ಕಾರದ ನಾಯಕರು ತಲೆ ಕೆಡಿಸಿಕೊಂಡಿದ್ದರೆ ಇತ್ತ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ...

BS Yeddyurappa

ಇನ್ನು ನಾಲ್ಕು ದಿನದಲ್ಲೇ ಬಿಜೆಪಿ ಅಧಿಕಾರಕ್ಕೆ: ಶಾಸಕರಿಗೆ ಬಿಎಸ್ ಯಡಿಯೂರಪ್ಪ ಅಭಯ  Jul 16, 2019

ಗುರುವಾರ ವಿಶ್ವಾಸಮತ ಸಾಬೀತುಪಡಿಸುವಲ್ಲಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ವಿಫಲರಾಗುತ್ತಾರೆ. ಆರೂವರೆ ಕೋಟಿ ಜನರ ಆರ್ಶೀವಾದದೊಂದಿಗೆ ಇನ್ನು ನಾಲ್ಕೈದು ದಿನದಲ್ಲಿ ಬಿಜೆಪಿ ರಾಜ್ಯದಲ್ಲಿ ಅಧಿಕಾರಕ್ಕೆ...

Time For Coalition Government Over, says BS Yeddyurappa

ಮೈತ್ರಿ ಸರ್ಕಾರದ ಆಯಸ್ಸು ಮುಗಿದಿದೆ, ರಾಜಕೀಯ ವಿದ್ಯಮಾನದ ಬಗ್ಗೆ ವರಿಷ್ಠರಿಗೆ ಮಾಹಿತಿ: ಬಿಎಸ್ ವೈ  Jul 10, 2019

ಮೈತ್ರಿ ಸರ್ಕಾರದ ಆಯಸ್ಸು ಇನ್ನೂ ಎರಡರಿಂದ ಮೂರು ದಿನ ಮಾತ್ರ ರಾಜ್ಯದಲ್ಲಿ ನಡೆಯುತ್ತಿರುವ ಎಲ್ಲಾ ರಾಜಕೀಯ ಬೆಳವಣಿಗಳೊಂದಿಗೆ ಸದ್ಯದಲ್ಲೇ ದೆಹಲಿಗೆ...

You don't have numbers: BJP demands HDK's resignation

ಸಿಎಂ ರಾಜೀನಾಮೆಗೆ ಆಗ್ರಹಿಸಿ ರಾಜ್ಯಾದ್ಯಂತ ಪ್ರತಿಭಟನೆ ಬಿಜೆಪಿ ಕರೆ  Jul 09, 2019

ಕಾಂಗ್ರೆಸ್ - ಜೆಡಿಎಸ್ ಮತ್ತು ಪಕ್ಷೇತರ ಶಾಸಕರು ರಾಜೀನಾಮೆ ನೀಡಿದ್ದು ಮೈತ್ರಿ ಸರ್ಕಾರ ಅಲ್ಪಮತಕ್ಕೆ ಕುಸಿದಿದೆ. ಹೀಗಾಗಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ...

Coalition crisis: B.S. Yeddyurappa convens BLP meeting on July 8

ರಿವರ್ಸ್ ಆಪರೇಷನ್ ಭೀತಿ: ತುರ್ತು ಬಿಜೆಪಿ ಶಾಸಕಾಂಗ ಸಭೆ ಕರೆದ ಯಡಿಯೂರಪ್ಪ  Jul 08, 2019

ಮೈತ್ರಿ ಸರ್ಕಾರವನ್ನು ಉಳಿಸಿಕೊಳ್ಳಲು ಕಾಂಗ್ರೆಸ್ - ಜೆಡಿಎಸ್ ನಾಯಕರು ರಿವರ್ಸ್ ಆಪರೇಷನ್ ಸೇರಿದಂತೆ ಎಲ್ಲಾ ರೀತಿಯ ತಂತ್ರಗಾರಿಕೆ ಬಳಸಲು...

BJP not to insist on no-confidence motion against Govt, says BS Yeddyurappa

ಮೈತ್ರಿ ಸರ್ಕಾರದ ವಿರುದ್ಧ ಅವಿಶ‍್ವಾಸ ನಿರ್ಣಯ ಮಂಡಿಸುವುದಿಲ್ಲ: ಯಡಿಯೂರಪ್ಪ  Jul 02, 2019

ಜುಲೈ 12ರಿಂದ ನಡೆಯಲಿರುವ ವಿಧಾನಮಂಡಲ ಮುಂಗಾರು ಅಧಿವೇಶನದಲ್ಲಿ ಮೈತ್ರಿ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸುವುದಿಲ್ಲ....

HD Deve Gowda slams BS Yeddyurappa over CM Kumaraswamy's 'Village Stay'

ಹಳದಿ ಕಣ್ಣಿನವರಿಗೆ ಎಲ್ಲವೂ ಹಳದಿಯೇ: ಬಿಎಸ್ ವೈಗೆ ದೇವೇಗೌಡ ತಿರುಗೇಟು  Jun 24, 2019

ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು 20-20 ಸರ್ಕಾರದಲ್ಲಿ ಮಾಡಿದ ಗ್ರಾಮವಾಸ್ತವ್ಯದ ಬಗ್ಗೆ ಹಳ್ಳಿ ಜನರನ್ನೇ ಹೋಗಿ ಕೇಳಬೇಕೇ ಹೊರತು...

BS Yeddyurappa challenges CM HD Kumaraswamy to reveal names over BJP bid to 'bribe' MLA

ನಿಮ್ಮ ಶಾಸಕರಿಗೆ ಆಮಿಷ ಒಡ್ಡಿದವರು ಯಾರೆಂದು ಬಹಿರಂಗಪಡಿಸಿ: ಸಿಎಂಗೆ ಬಿಎಸ್ ವೈ ಸವಾಲು  Jun 19, 2019

ಮೈತ್ರಿ ಸರ್ಕಾರ ಅಸ್ಥಿರಗೊಳಿಸಲು ಬಿಜೆಪಿ ಮುಂದಾಗಿಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದರೂ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ...

BS Yeddyurappa accuses Kumaraswamy of trying to mislead people

ಸಿಎಂ ಜನರ ದಾರಿ ತಪ್ಪಿಸುತ್ತಿದ್ದಾರೆ: ಜಿಂದಾಲ್ ನಿಂದ 20 ಕೋಟಿ ರು. ಚೆಕ್ ಆರೋಪಕ್ಕೆ ಬಿಎಸ್ ವೈ ತಿರುಗೇಟು  Jun 18, 2019

ಜಿಂದಾಲ್ ಕಂಪನಿಯಿಂದ ಅಂದಿನ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ 20 ಕೋಟಿ ರೂ ಚೆಕ್ ಮೂಲಕ ಹಣ ಪಡೆದಿದ್ದರು ಎಂಬ ಮುಖ್ಯಮಂತ್ರಿ ಎಚ್ ಡಿ...

CM Kumaraswamy should apologise for taking back loan waiver amount from farmers accounts, says BS Yeddyurappa

ಸಿಎಂ ಕುಮಾರಸ್ವಾಮಿ ರೈತರ ಕ್ಷಮೆ ಕೇಳಲಿ: ಬಿಎಸ್ ಯಡಿಯೂರಪ್ಪ  Jun 11, 2019

ಯಾದಗಿರಿ ಜಿಲ್ಲೆಯಲ್ಲಿ ರೈತರ ಬ್ಯಾಂಕ್ ಖಾತೆಗಳಿಂದ ಸಾಲಮನ್ನಾ ಆಗಿರುವ ಹಣ ವಾಪಾಸ್ ಪಡೆದಿರುವುದನ್ನು ಖಂಡಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ...

For representational purposes (File Photo | EPS)

ಸಿಎಂ ಭೇಟಿಯಾದ ಬಿಜಪಿ ಶಾಸಕ: ಹಲವು ಊಹಾಪೋಹ  Jun 03, 2019

ಲೋಕಸಭೆ ಚುನಾವಣೆ ಸೋಲಿನ ಬಳಿಕ ಕಾಂಗ್ರೆಸ್-ಜೆಡಿಎಸ್ ಮೈತ್ರ್ ಪಕ್ಷಗಳಿಗೆ ದಿಕ್ಕು ಕಾಣದಂತಾಗಿದೆ, ಇದರ ನಡುವೆ ಬಿಜೆಪಿ ಆಪರೇಷನ್ ಕಮಲ ನಡೆಸಿ ಇನ್ನಷ್ತು ಶಾಸಕರು, ನಾಯಕರನ್ನು ತನ್ನತ್ತ ಸೆಳೆದುಕೊಳ್ಳುವ ಹವಣಿಕೆಯಲ್ಲಿದೆ.

BJP high-command has instructed to halt 'Operation Kamala', says BS Yeddyurappa

ಆಪರೇಷನ್ ಕಮಲಕ್ಕೆ ಬ್ರೇಕ್ ಹಾಕುವಂತೆ ವರಿಷ್ಠರಿಂದ ಸೂಚನೆ: ಯಡಿಯೂರಪ್ಪ  May 31, 2019

ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರವನ್ನು ಅಸ್ಥಿರಗೊಳಿಸುವ ಆಪರೇಷನ್‍ ಕಮಲಕ್ಕೆ ಬಿಜೆಪಿ ವರಿಷ್ಠರು ಸದ್ಯಕ್ಕೆ ಬ್ರೇಕ್ ಹಾಕುವಂತೆ ಸೂಚಿಸಿದ್ದಾರೆ.

ಸಂಗ್ರಹ ಚಿತ್ರ

ಯಡಿಯೂರಪ್ಪ, ಎಸ್.ಎಂ ಕೃಷ್ಣರ ಭೇಟಿ ವೇಳೆ ಕಾಣಿಸಿಕೊಂಡ ಅತೃಪ್ತ ಕೈ ಶಾಸಕರು, ಆಪರೇಶನ್ ಕಮಲ?  May 26, 2019

ಲೋಕಸಭೆ ಚುನಾವಣಾ ಫಲಿತಾಂಶ ಬೆನ್ನಲ್ಲೇ ಇದೀಗ ಮೈತ್ರಿ ಸರ್ಕಾರವನ್ನು ಕೆಡವಿ ಸರ್ಕಾರ ರಚಿಸುವ ನಿಟ್ಟಿನಲ್ಲಿ ಬಿಜೆಪಿ ಕಾಂಗ್ರೆಸ್ ನ ಅತೃಪ್ತ ಶಾಸಕರನ್ನು ಸೆಳೆಯುವ ಪ್ರಯತ್ನ ನಡೆಸಿದೆ.

ಕುಮಾರಸ್ವಾಮಿ-ಡಿಕೆ ಶಿವಕುಮಾರ್-ಯಡಿಯೂರಪ್ಪ

ಅಪ್ಪ-ಮಕ್ಕಳು ಕಾಂಗ್ರೆಸ್ ಅಸ್ತಿತ್ವವನ್ನು ಇಲ್ಲವಾಗಿಸುತ್ತಾರೆ: ನಿಜವಾಯ್ತು ಬಿಎಸ್‌ವೈ ಭವಿಷ್ಯ, ವಿಡಿಯೋ ವೈರಲ್!  May 24, 2019

2014ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 9 ಕ್ಷೇತ್ರದಲ್ಲಿ ಜಯಗಳಿಸಿದ್ದು 2019ರಲ್ಲಿ ಕೇವಲ 1 ಕ್ಷೇತ್ರ ಗೆಲ್ಲುವಲ್ಲಿ ಮಾತ್ರ ಯಶಸ್ವಿಯಾಗಿದ್ದು, ಈ ಹಿಂದೆಯೇ ಬಿಎಸ್ ಯಡಿಯೂರಪ್ಪ...

PM Modi

ರಾಜ್ಯ ಅಥವಾ ರಾಷ್ಟ್ರ ರಾಜಕಾರಣ: ಭವಿಷ್ಯದಲ್ಲಿ ಯಡಿಯೂರಪ್ಪ ಪಾತ್ರ ಮೋದಿ ಅಲೆಯಿಂದ ನಿರ್ಧಾರ!  May 20, 2019

ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಬಿಜೆಪಿಯ ಸಾಧನೆ ಬಿ.ಎಸ್. ಯಡಿಯೂರಪ್ಪ ಅವರ ಭವಿಷ್ಯವನ್ನು ನಿರ್ಧರಿಸಲಿದೆ.

Bs yeddyurappa

ಲಿಂಗಾಯತರು ಕಾಂಗ್ರೆಸ್ ಗೆ ಮತ ಹಾಕಿದರೆ ಅಪರಾಧ ಮಾಡಿದ್ದಂತೆ, ಬಿಎಸ್ ವೈ ಹೇಳಿಕೆ ವಿರುದ್ಧ ಆಯೋಗಕ್ಕೆ ದೂರು  May 15, 2019

ಲಿಂಗಾಯಿತರು ಕಾಂಗ್ರೆಸ್ ಗೆ ಮತ ಹಾಕಿದರೆ ಅಪರಾಧ ಮಾಡಿದ್ದಂತೆ ಎಂದು ಹೇಳಿಕೆ ನೀಡಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ವಿರುದ್ಧ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ನಾಯಕರು ದೂರು ನೀಡಿದ್ದಾರೆ

BS Yeddyurappa challenges HD Kumaraswamy to make Mallikarjuna Kharge as Karnataka CM

ಕುಮಾರಸ್ವಾಮಿ ಈಗಲೇ ರಾಜೀನಾಮೆ ನೀಡಿ ಖರ್ಗೆಗೆ ಸಿಎಂ ಸ್ಥಾನ ಬಿಟ್ಟುಕೊಡಲಿ: ಬಿಎಸ್‌ವೈ ಸವಾಲು  May 15, 2019

ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ್ ಖರ್ಗೆ ಅವರು ಮುಖ್ಯಮಂತ್ರಿಯಾಗಲಿಲ್ಲ ಎಂಬ ನೋವು ನಮಗೂ ಇದೆ ಎಂದು ಹೇಳಿದ...

Page 1 of 2 (Total: 29 Records)

    

GoTo... Page


Advertisement
Advertisement