- Tag results for ಬಿಎಸ್ ಪಿ
![]() | ಲೋಕಸಭೆಯಲ್ಲಿ ಜಮ್ಮು ಕಾಶ್ಮೀರ ಮಸೂದೆ ಬೆಂಬಲಿಸಿದ ಬಿಎಸ್ ಪಿ, ಕಾಂಗ್ರೆಸ್ ವಿರುದ್ಧ ವಾಗ್ದಾಳಿಲೋಕಸಭೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಪುನರ್ ರಚನೆ(ತಿದ್ದುಪಡಿ) ಮಸೂದೆಯನ್ನು ಬೆಂಬಲಿಸಿದ ಬಹುಜನ ಸಮಾಜ ಪಕ್ಷ(ಬಿಎಸ್ ಪಿ), ಸರ್ಕಾರದ ಸುಧಾರಣಾ ಕ್ರಮಗಳಿಗೆ ವಿರೋಧ ವ್ಯಕ್ತಪಡಿಸುತ್ತಿರುವ ಕಾಂಗ್ರೆಸ್ ವಿರುದ್ಧ ಶನಿವಾರ ವಾಗ್ದಾಳಿ ನಡೆಸಿದೆ. |
![]() | ಇಂಡೋ -ಪಾಕ್ ಗಡಿಗಳಿಗಿಂತಲೂ ಕೇಂದ್ರ ಸರ್ಕಾರ ರೈತರ ವಿರುದ್ಧ ಹೆಚ್ಚಿನ ಬಲಪ್ರಯೋಗ ಮಾಡುತ್ತಿದೆ: ಬಿಎಸ್ ಪಿಕೃಷಿ ಕಾನೂನುಗಳನ್ನು ವಿರೋಧಿಸಿ ಹೋರಾಟ ನಡೆಸುತ್ತಿರುವ ರೈತರ ವಿರುದ್ಧ ಕೇಂದ್ರ ಸರ್ಕಾರ ದಬ್ಬಾಳಿಕೆ ನೀತಿ ಅನುಸರಿಸುತ್ತಿದೆ ಎಂದು ಬಹುಜನ ಸಮಾಜ ಪಾರ್ಟಿ ರಾಜ್ಯಸಭಾ ಸಂಸದ ಸತೀಶ್ ಚಂದ್ರ ಮಿಶ್ರಾ ಶುಕ್ರವಾರ ಆರೋಪಿಸಿದ್ದಾರೆ. ಪ್ರತಿಷ್ಠೆ ಬಿಟ್ಟು ಕೃಷಿ ಕಾನೂನುಗಳನ್ನು ರದ್ದುಪಡಿಸಿ ಎಂದು ಅವರು ಒತ್ತಾಯಿಸಿದ್ದಾರೆ. |
![]() | ತಮ್ಮ ಹುಟ್ಟುಹಬ್ಬವನ್ನು ಸರಳವಾಗಿ ಆಚರಿಸುವಂತೆ ಕಾರ್ಯಕರ್ತರಿಗೆ ಮಾಯಾವತಿ ಸೂಚನೆಬಡವರು ಮತ್ತು ದೀನ ದಲಿತರಿಗೆ ಸಹಾಯ ಮಾಡುವ ಮೂಲಕ ತಮ್ಮ ಹುಟ್ಟುಹಬ್ಬವನ್ನು ಸರಳವಾಗಿ ಆಚರಿಸುವಂತೆ ಪಕ್ಷದ ಕಾರ್ಯಕರ್ತರಿಗೆ ಬಿಎಸ್ ಪಿ ಅಧ್ಯಕ್ಷೆ ಮಾಯಾವತಿ ಸೂಚನೆ ನೀಡಿದ್ದಾರೆ. |
![]() | ಕಾಂಗ್ರೆಸ್ ನೊಂದಿಗೆ ಎಲ್ಲಾ 6 ಬಿಎಸ್ಪಿ ಶಾಸಕರ ವಿಲೀನ: ರಾಜಸ್ಥಾನ ಸ್ಪೀಕರ್ ಗೆ 'ಸುಪ್ರೀಂ' ನೋಟೀಸ್!ಎಲ್ಲಾ ಆರು ಬಹುಜನ ಸಮಾಜವಾದಿ ಪಕ್ಷ(ಬಿಎಸ್ ಪಿ)ದ ಶಾಸಕರನ್ನು ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಶಾಸಕಾಂಗ ಪಕ್ಷಕ್ಕೆ ವಿಲೀನಗೊಳಿಸುವುದರ ವಿರುದ್ಧ ಎರಡು ಪ್ರತ್ಯೇಕ ಅರ್ಜಿಗಳು ದಾಖಲಾಗಿದ್ದು ಕುರಿತು ಪ್ರತಿಕ್ರಿಯಿಸುವಂತೆ ರಾಜಸ್ಥಾನ ವಿಧಾನಸಭಾ ಸ್ಪೀಕರ್ ಮತ್ತು ಇತರರಿಗೆ ಸುಪ್ರೀಂ ಕೋರ್ಟ್ ಸೂಚಿಸಿದೆ. |
![]() | ಕೋಮುವಾದಿ ಪಕ್ಷದ ಜೊತೆಗೆ ಮೈತ್ರಿ ಬದಲು ಸನ್ಯಾಸ ಸ್ವೀಕಾರವೇ ಮೇಲು: ಮಾಯಾವತಿಬಿಜೆಪಿ ಜೊತೆಗೆ ತಮ್ಮ ಪಕ್ಷ ಎಂದಿಗೂ ಮೈತ್ರಿ ಮಾಡಿಕೊಳ್ಳುವುದಿಲ್ಲ’ ಎಂದು ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ ಹೇಳಿದ್ದಾರೆ |
![]() | ಬಿಎಸ್ಪಿಯಿಂದ ವಿಧಾನಸಭೆ ಚುನಾವಣೆಗೆ ಟಿಕೆಟ್ ನಿರಾಕರಣೆ: ಆಕಾಂಕ್ಷಿ ವ್ಯಾಪಾರಿ ಆತ್ಮಹತ್ಯೆ2022 ರಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಬಹುಜನ ಸಮಾಜ ಪಕ್ಷದಿಂದ(ಬಿಎಸ್ಪಿ) ಟಿಕೆಟ್ ಪಡೆಯುವಲ್ಲಿ ವಿಫಲವಾಗಿರುವ ವ್ಯಾಪಾರಿಯೊಬ್ಬ ಗಾಜಿಪುರ ಜಿಲ್ಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ. |
![]() | ನಾವು ಬೇರೆ ಪಕ್ಷ ಸೇರುವುದಿಲ್ಲ: ಅಮಾನತುಗೊಂಡ ಬಿಎಸ್ ಪಿ ಶಾಸಕರುನಾವು ಬೇರೆ ಯಾವುದೇ ಪಕ್ಷಕ್ಕೆ ಸೇರುವ ಯೋಚನೆ ಇಲ್ಲ ಎಂದು ಬಿಎಸ್ ಪಿಯಿಂದ ಗುರುವಾರ ಅಮಾನತುಗೊಂಡ ಏಳು ಶಾಸಕರು ಹೇಳಿದ್ದಾರೆ. |
![]() | ಉತ್ತರ ಪ್ರದೇಶ: ಬಂಡಾಯವೆದ್ದ ಆರು ಬಿಎಸ್ ಪಿ ಶಾಸಕರು, ಮಾಯಾವತಿ ಪಕ್ಷ ತೊರೆಯುವ ಸಾಧ್ಯತೆಬಹುಜನ ಸಮಾಜ ಪಕ್ಷ(ಬಿಎಸ್ ಪಿ)ದ ಆರು ಶಾಸಕರು ಬಂಡಾಯವೆದ್ದಿದ್ದು, ಮಾಯಾವತಿ ಪಕ್ಷ ತೊರೆಯುವ ಸಾಧ್ಯತೆ ಇದೆ. |
![]() | ಹತ್ರಾಸ್ ಪ್ರಕರಣ: ಸುಪ್ರೀಂಕೋರ್ಟ್ ನ್ಯಾಯಾಧೀಶರ ಮೇಲ್ವಿಚಾರಣೆಯಲ್ಲಿ ಸಿಬಿಐ ತನಿಖೆಗೆ ಬಿಎಸ್ ಪಿ ಒತ್ತಾಯಹತ್ರಾಸ್ ಘಟನೆಯನ್ನು ಸಿಬಿಐ ತನಿಖೆಗೆ ಶಿಫಾರಸು ಮಾಡಿರುವ ಉತ್ತರ ಪ್ರದೇಶ ಸರ್ಕಾರದ ಕ್ರಮವನ್ನು ಪ್ರಶ್ನಿಸಿರುವ ಬಿಎಸ್ ಪಿ ರಾಷ್ಟ್ರೀಯ ವಕ್ತಾರ ಸುದೀಂದ್ರ ಬದೌರಿಯಾ, ಸುಪ್ರೀಂಕೋರ್ಟ್ ನ್ಯಾಯಾಧೀಶರ ಮೇಲ್ವಿಚಾರಣೆಯಲ್ಲಿ ಸಿಬಿಐ ತನಿಖೆ ನಡೆಯಬೇಕು ಎಂದು ಒತ್ತಾಯಿದ್ದಾರೆ. |
![]() | ರಾಜಸ್ಥಾನ ಬಿಎಸ್ ಪಿ ಶಾಸಕರು ಕಾಂಗ್ರೆಸ್ ಜತೆ ವೀಲಿನ: ಬಿಜೆಪಿ ಅರ್ಜಿ ವಿಲೇವಾರಿ ಮಾಡಿದ ಸುಪ್ರೀಂ ಕೋರ್ಟ್ಆಡಳಿತರೂಢ ಕಾಂಗ್ರೆಸ್ ಜೊತೆ ಬಿಎಸ್ ಪಿಯ ಆರು ಶಾಸಕರ ವಿಲೀನಕ್ಕೆ ಅನುಮತಿ ನೀಡಿದ್ದ ಸ್ಪೀಕರ್ ತೀರ್ಮಾನಕ್ಕೆ ತಡೆ ಕೋರಿ ಬಿಜೆಪಿ ಶಾಸಕರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ವಿಲೇವಾರಿ ಮಾಡಿದೆ. |
![]() | ರಾಜಸ್ಥಾನ ಬಿಕ್ಕಟ್ಟು: ಕಾಂಗ್ರೆಸ್ ಜೊತೆ ಬಿಎಸ್ಪಿ ಶಾಸಕರು ವಿಲೀನ; ಸ್ಪೀಕರ್, 6 ಶಾಸಕರಿಗೆ ಹೈಕೋರ್ಟ್ ನೋಟಿಸ್!ಕಾಂಗ್ರೆಸ್ ಜೊತೆ ವಿಲೀನಗೊಂಡಿರುವ ಆರು ಬಿಎಸ್ ಪಿ ಪಕ್ಷದ ಶಾಸಕರು ಮತ್ತು ವಿಧಾನಸಭೆ ಸ್ಪೀಕರ್ ಗೆ ಹೈಕೋರ್ಟ್ ನೋಟಿಸ್ ನೀಡಿದೆ. |
![]() | ಪಕ್ಷದ ಶಾಸಕರು ಕಾಂಗ್ರೆಸ್ ನಲ್ಲಿ ವಿಲೀನ: ರಾಜಸ್ಥಾನ ಹೈಕೋರ್ಟ್ ಮೆಟ್ಟಿಲೇರಿದ ಬಿಎಸ್ ಪಿರಾಜಸ್ತಾನದ ಆಡಳಿತ ಪಕ್ಷ ತಮ್ಮ ಪಕ್ಷದ ಆರು ಶಾಸಕರನ್ನು ಕಾಂಗ್ರೆಸ್ ನೊಂದಿಗೆ ವಿಲೀನಗೊಳಿಸಿಕೊಂಡಿರುವ ಸಂಬಂಧ ಬಿಎಸ್ ಪಿ ರಾಜಸ್ತಾನ ಹೈಕೋರ್ಟ್ ನಲ್ಲಿ ರಿಟ್ ಅರ್ಜಿ ಸಲ್ಲಿಸಿದೆ. |
![]() | ರಾಜಸ್ಥಾನ ರಾಜಕೀಯಕ್ಕೆ ಹೊಸ ಟ್ವಿಸ್ಟ್: ಗೆಹ್ಲೋಟ್ ಸರ್ಕಾರದ ವಿರುದ್ಧ ಮತ ಚಲಾಯಿಸಲು ಬಿಎಸ್ ಪಿ ಶಾಸಕರಿಗೆ 'ವಿಪ್'ರಾಜಸ್ಥಾನ ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚನೆ ಸಂದರ್ಭ ಸೃಷ್ಟಿಯಾದರೆ, ಬಿಎಸ್ಪಿ ಶಾಸಕರು ಕಾಂಗ್ರೆಸ್ ವಿರುದ್ಧ ಮತ ಚಲಾಯಿಸಬೇಕು ಎಂದು ಬಹುಜನ ಸಮಾಜವಾದಿ ಪಕ್ಷ (ಬಿಎಸ್ಪಿ) ತನ್ನ ಆರು ಶಾಸಕರಿಗೆ ವಿಪ್ ಜಾರಿ ಮಾಡಿದೆ. |