- Tag results for ಬಿಎಸ್ ಯಡಿಯೂರಪ್ಪ
![]() | ಬ್ಲಾಕ್ ಮೇಲ್ ಸಿಡಿ: ಮುಖ್ಯಮಂತ್ರಿ ಯಡಿಯೂರಪ್ಪ ದೂರು ದಾಖಲಿಸಲಿ- ಸಿದ್ದರಾಮಯ್ಯ ಸವಾಲುಸಂಪುಟ ವಿಸ್ತರಣೆ ಬೆನ್ನೆಲ್ಲೆ ರಹಸ್ಯ ಸಿಡಿ ವಿಚಾರ ಇದೀಗ ರಾಜ್ಯ ರಾಜಕೀಯದಲ್ಲಿ ಭಾರೀ ವಿವಾದ ಸೃಷ್ಟಿಸಿರುವಂತೆಯೇ ಬ್ಲಾಕ್ ಮೇಲ್ ಮಾಡುತ್ತಿರುವವರ ವಿರುದ್ಧ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ದೂರು ದಾಖಲಿಸಲಿ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ. |
![]() | ಸರ್ಕಾರಕ್ಕೆ ಯಡಿಯೂರಪ್ಪ ಸನ್ ಸ್ಟ್ರೋಕ್; ಎಚ್.ವಿಶ್ವನಾಥ್ ವಾಗ್ದಾಳಿಸಚಿವ ಸಂಪುಟ ವಿಸ್ತರಣೆ ವಿಷಯದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ಕೆಂಡಾಮಂಡಲವಾಗಿರುವ ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್, ಇಂದು ಕೂಡ ವಾಗ್ದಾಳಿ ನಡೆಸಿದ್ದಾರೆ. |
![]() | ಇಲ್ಲ ಸಲ್ಲದ ಆರೋಪ ಮಾಡಬೇಡಿ, ಕೇಂದ್ರಕ್ಕೆ ದೂರು ನೀಡಿ: ಅತೃಪ್ತರ ವಿರುದ್ಧ ಸಿಡಿದ ಸಿಎಂ ಯಡಿಯೂರಪ್ಪಸಚಿವ ಸ್ಥಾನ ಸಿಗದವರು ತಮ್ಮ ವಿರುದ್ಧ ಇಲ್ಲ ಸಲ್ಲದ ಆರೋಪ ಮಾಡುತ್ತಿದ್ದಾರೆ, ಇಂತಹವರು ಕೇಂದ್ರದ ನಾಯಕರೊಂದಿಗೆ ದೂರು ನೀಡಬಹುದು. ಅವರನ್ನು ಯಾರು ಕೂಡ ತಡೆಯುವುದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿರುಗೇಟು ನೀಡಿದ್ದಾರೆ. |
![]() | ಜನರ ದುಡ್ಡು ತಿಂದು ಜೈಲಿಗೆ ಹೋಗೋದೇ ಶಿವಮೊಗ್ಗ ಮುಖಂಡನ ಸಾಧನೆ: ಸಿದ್ದರಾಮಯ್ಯಗೋಮಾಂಸ ತಿನ್ನುವುದೇ ಮೈಸೂರು ಮುಖಂಡನ ಸಾಧನೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಆದರೆ ನಾನು ಈವರೆಗೆ ಗೋಮಾಂಸವನ್ನು ತಿಂದಿಲ್ಲ. ಜನರ ದುಡ್ಡು ತಿಂದು ಜೈಲಿಗೆ ಹೋಗೋದೇ ಶಿವಮೊಗ್ಗ ಮುಖಂಡನ ಸಾಧನೆ ಎಂದು ಹೇಳಿಕೊಳ್ಳಲು ಅವರು ಯಾಕೋ ಮರೆತಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕುಟುಕಿದ್ದಾರೆ. |
![]() | ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ಏಳು ನೂತನ ಸಚಿವರಿಂದ ಪ್ರಮಾಣವಚನ ಸ್ವೀಕಾರಹಿರಿಯ ಶಾಸಕ ಉಮೇಶ್ ಕತ್ತಿ, ಸಿಪಿ ಯೋಗೇಶ್ವರ್, ಎಂಟಿಬಿ ನಾಗರಾಜ್ ಸೇರಿದಂತೆ ನೂತನವಾಗಿ ಏಳು ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. |
![]() | ಕೃತಜ್ಞತೆ ಇಲ್ಲದ ವಿಶ್ವನಾಥ್ರನ್ನು ಬಿಎಸ್ವೈ ಕೂಡ ಮಂತ್ರಿ ಮಾಡಿಲ್ಲ: ಹಳ್ಳಿಹಕ್ಕಿಯನ್ನು ಕುಟುಕಿದ ಸಿದ್ದರಾಮಯ್ಯಸಚಿವ ಸ್ಥಾನ ಸಿಗದ ಸಿಟ್ಟಿನಲ್ಲಿ ಸಿದ್ದರಾಮಯ್ಯ ಮತ್ತು ಯಡಿಯೂರಪ್ಪ ಇಬ್ಬರು ಒಂದೇ, ಇಬ್ಬರಿಗೂ ಕೃತಜ್ಞತೆ ಇಲ್ಲ ಎಂದು ಹೇಳಿದ್ದ ಹಳ್ಳಿಹಕ್ಕಿ ಹೆಚ್ ವಿಶ್ವನಾಥ್ ಅವರಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಕುಟುಕಿದ್ದಾರೆ. |
![]() | ನಾಳೆ 7 ರಿಂದ 8 ಶಾಸಕರು ಸಚಿವರಾಗಿ ಪ್ರಮಾಣ, ಸಂಪುಟದಿಂದ ಒಬ್ಬರನ್ನು ಕೈ ಬಿಡುವ ಸಾಧ್ಯತೆ: ಸಿಎಂ ಯಡಿಯೂರಪ್ಪಬಹುನಿರೀಕ್ಷಿತ ಸಂಪುಟ ವಿಸ್ತರಣೆಗೆ ಕೊನೆಗೂ ಮೂಹೂರ್ತ ಫಿಕ್ಸ್ ಆಗಿದ್ದು, ನಾಳೆ 7 ರಿಂದ 8 ಶಾಸಕರು ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಮಂಗಳವಾರ ಹೇಳಿದ್ದಾರೆ. |
![]() | ಮೊದಲ ಹಂತದಲ್ಲಿ ರಾಜ್ಯದಲ್ಲಿ 16 ಲಕ್ಷ ಕೊರೋನಾ ಯೋಧರಿಗೆ ಲಸಿಕೆ- ಮುಖ್ಯಮಂತ್ರಿ ಯಡಿಯೂರಪ್ಪಮೊದಲ ಹಂತದಲ್ಲಿ ರಾಜ್ಯದಲ್ಲಿ 16 ಲಕ್ಷ ಕೊರೋನಾ ಯೋಧರಿಗೆ ಲಸಿಕೆ ಹಾಕಲಾಗುವುದು ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ. |
![]() | ಗ್ರಾಮರಾಜ್ಯದ ಮೂಲಕ ರಾಮರಾಜ್ಯ ನಿರ್ಮಾಣ: ಮುಖ್ಯಮಂತ್ರಿ ಯಡಿಯೂರಪ್ಪಗ್ರಾಮರಾಜ್ಯದ ಮೂಲಕ ರಾಮರಾಜ್ಯ ನಿರ್ಮಾಣ ಮಾಡುವ ಸಂಕಲ್ಪವನ್ನು ಬಿಜೆಪಿ ಹೊಂದಿದೆ. ಈ ಮೂಲಕ ಮಹಾತ್ಮ ಗಾಂಧೀಜಿ ಅವರ ಕನಸನ್ನು ನನಸು ಮಾಡುತ್ತೇವೆ. ಗ್ರಾಮೀಣ ಭಾಗದ ಅಭಿವೃದ್ಧಿ ಮಾಡುತ್ತೇವೆ ಎಂದು ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. |
![]() | ಶೀಘ್ರದಲ್ಲೇ ಶುಭ ಸುದ್ದಿ: ಕೇಂದ್ರ ನಾಯಕರ ಜೊತೆಗಿನ ಸಭೆ ತೃಪ್ತಿ, ಸಮಾಧಾನ ತಂದಿದೆ- ದೆಹಲಿಯಲ್ಲಿ ಬಿಎಸ್ ವೈ!ಮಂತ್ರಿ ಮಂಡಲ ವಿಸ್ತರಣೆ ಕುರಿತಂತೆ ಕೇಂದ್ರದ ವರಿಷ್ಠರ ಜೊತೆಗೆ ಇಂದು ನಡೆದ ಸಭೆಯಲ್ಲಿ ಚರ್ಚೆ ನಡೆದಿದ್ದು, ಶೀಘ್ರದಲ್ಲೇ ಶುಭ ಸುದ್ದಿ ಸಿಗಲಿದೆ. ಕೇಂದ್ರ ನಾಯಕರ ಜೊತೆಗಿನ ಸಭೆ, ತಮಗೆ ತೃಪ್ತಿ , ಸಮಾಧಾನ ತಂದಿದೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ. |
![]() | ಕೊಪ್ಪಳದಲ್ಲಿ ಆಟಿಕೆ ಕ್ಲಸ್ಟರ್ ಸ್ಥಾಪನೆ ಮೂಲಕ 1 ಲಕ್ಷ ಜನರಿಗೆ ಉದ್ಯೋಗ ಸೃಷ್ಟಿ: ಮುಖ್ಯಮಂತ್ರಿಏಕಸ್ ಟಾಯ್ ಕ್ಲಸ್ಟರ್ ಕರ್ನಾಟಕ ಸರ್ಕಾರದ ‘ನಿರ್ದಿಷ್ಟ ಉತ್ಪನ್ನ ಕೈಗಾರಿಕಾ ಕ್ಲಸ್ಟರ್ ಅಭಿವೃದ್ಧಿ ಯೋಜನೆಯ ಒಂದು ಪ್ರಮುಖ ಭಾಗವಾಗಿದ್ದು, ಆಟಿಕೆ ಕ್ಲಸ್ಟರ್ ಸ್ಥಾಪನೆ ಮಾಡುವ ಮೂಲಕ ನಾವು 1 ಲಕ್ಷ ಜನರಿಗೆ ಉದ್ಯೋಗ ಕಲ್ಪಿಸುತ್ತಿದ್ದೇವೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ. |
![]() | ಕೊಪ್ಪಳದಲ್ಲಿ ಆಟಿಕೆ ಕ್ಲಸ್ಟರ್ ಗೆ ಸಿಎಂ ಚಾಲನೆ: ಮೈತ್ರಿ ಸರ್ಕಾರದಲ್ಲಿ ಅನುದಾನ ನೀಡಿದ್ದೆವು ಎಂದ ಕುಮಾರಸ್ವಾಮಿಚೀನಾ ಹಿಡಿತದಲ್ಲಿರುವ ಜಾಗತಿಕ ಉತ್ಪಾದನೆ ಮಾರುಕಟ್ಟೆಯಲ್ಲಿ ಭಾರತವೂ ಪಾಲು ಪಡೆಯಬೇಕೆಂಬ ಉದ್ದೇಶದಿಂದ ನಾನು ಮುಖ್ಯಮಂತ್ರಿ ಆಗಿದ್ದಾಗ 'Compete With China' ರೂಪಿಸಲಾಗಿತ್ತು. |
![]() | 2030ರೊಳಗೆ ಎಲ್ಲಾ 17 ಸುಸ್ಥಿರ ಅಭಿವೃದ್ಧಿ ಗುರಿಗಳನ್ನು ಸಾಧಿಸಲು ಸೂಕ್ತ ಕಾರ್ಯಯೋಜನೆ: ಸಿಎಂ ಯಡಿಯೂರಪ್ಪ2030ರೊಳಗೆ ಎಲ್ಲಾ 17 ಸುಸ್ಥಿರ ಅಭಿವೃದ್ಧಿ ಗುರಿಗಳನ್ನು ಸಾಧಿಸಲು ಸೂಕ್ತ ಕಾರ್ಯಯೋಜನೆ ರೂಪಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು. |
![]() | ಆರ್ಥಿಕ ಅಪರಾಧಗಳಿಗಾಗಿ ಪ್ರತ್ಯೇಕ ಠಾಣೆ ಆರಂಭ: ಸಿಎಂ ಯಡಿಯೂರಪ್ಪಕರ್ನಾಟಕ ರಾಜ್ಯವು ರಾಷ್ಟ್ರದಲ್ಲೇ ಉತ್ತಮ ಪೊಲೀಸ್ ವ್ಯವಸ್ಥೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದು, ಆರ್ಥಿಕ ಅಪರಾಧಗಳಿಗಾಗಿ ಪ್ರತ್ಯೇಕ ಪೊಲೀಸ್ ಠಾಣೆ ತೆರೆಯಲಾಗುವುದು ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ. |
![]() | ಡಿನೋಟಿಫಿಕೇಷನ್ ಪ್ರಕರಣ: ಸಿಎಂ ಯಡಿಯೂರಪ್ಪ ವಿರುದ್ಧದ ಎಫ್ಐಆರ್ ರದ್ದುಗೊಳಿಸಲು ಹೈಕೋರ್ಟ್ ನಕಾರಜಮೀನು ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧದ ಎಫ್ಐಆರ್ ರದ್ದುಗೊಳಿಸುವಂತೆ ಕೋರಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಹೈಕೋರ್ಟ್ ಮಂಗಳವಾರ ವಜಾಗೊಳಿಸಿದೆ. |