• Tag results for ಬಿಎಸ್ ವೈ ಸರ್ಕಾರ

ಹಗಲು ವೇಳೆ ಕೊರೋನಾ ಸೋಂಕು ಹರಡುವುದಿಲ್ಲವೇ?: ಡಿ.ಕೆ. ಶಿವಕುಮಾರ್ ಪ್ರಶ್ನೆ

ರಾಜ್ಯ ಸರ್ಕಾರ ತನಗೆ ಇಚ್ಛೆ ಬಂದಂತೆ ನಿರ್ಧಾರ ತೆಗೆದುಕೊಳ್ಳುತ್ತಿದೆ. ಹಗಲು ವೇಳೆ ಕೊರೋನಾ ಸೋಂಕು ಹರಡುವುದಿಲ್ಲವೇ? ಹಗಲು ವೇಳೆ ಎಲ್ಲ ತೆರೆದು, ರಾತ್ರಿ ಕರ್ಫೂ ಜಾರಿ ಮಾಡಿರುವುದು ಯಾವ ರೀತಿಯ ಕ್ರಮ?

published on : 24th December 2020

ನಮ್ಮ ಕುಟುಂಬಕ್ಕೆ ಅದೊಂದು ಶಾಪ ಇದೆ: ಹೆಚ್.ಡಿ. ಕುಮಾರಸ್ವಾಮಿ

ಬಿಜೆಪಿ ಅಷ್ಟು ಸುಲಭವಾಗಿ ಅಧಿಕಾರ ಬಿಟ್ಟುಕೊಡುವ ಪಕ್ಷವಲ್ಲ. ಬಿಜೆಪಿ ಸರ್ಕಾರ ಮುಂದಿನ ಎರಡುವರೇ ವರ್ಷವೂ ಸಂಪೂರ್ಣ ಅಧಿಕಾರ ನಡೆಸಲಿದೆ.

published on : 5th December 2020

ಅತಿವೃಷ್ಠಿ, ಪ್ರವಾಹ ಪೀಡಿತರಿಗೆ ಪರಿಹಾರ ನೀಡಿಲ್ಲವೇಕೆ: ಉತ್ತರ ಕೊಡಿ ಬಿಎಸ್ ವೈ- ಸಿದ್ದರಾಮಯ್ಯ ಪ್ರಶ್ನೆ

ಪ್ರವಾಹ ಪೀಡಿತ ರೈತರಿಗೆ ಪರಿಹಾರ ನೀಡಲೂ ರಾಜ್ಯ ಸರ್ಕಾರದ ಬಳಿ ದುಡ್ಡಿಲ್ಲ. ಕೊರೊನಾ ಚಿಕಿತ್ಸೆಗೆ ದುಡ್ಡಿಲ್ಲ, ಬೊಕ್ಕಸ ಮಾತ್ರ ಖಾಲಿಯಾಗಿದೆ ಎಂದು ರಾಜ್ಯ ಸರ್ಕಾರ 90,000 ಕೋಟಿ ರೂಪಾಯಿ ಸಾಲ ಮಾಡಲು ಹೊರಟಿದೆ.

published on : 2nd November 2020

ಕೊರೋನಾ ಹೆಸರಿನಲ್ಲಿ ಲೂಟಿ, ಸರ್ಕಾರ ಏನು ಮಾಡುತ್ತಿದೆ?: ಆಡಳಿತ ಪಕ್ಷದ ಶಾಸಕ ಯತ್ನಾಳ್ ಪ್ರಶ್ನೆ

ಕೊರೋನಾ ನಿಯಂತ್ರಣ ಮಾಡುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ, ಖಾಸಗಿ ಆಸ್ಪತ್ರೆಗಳು ಚಿಕಿತ್ಸೆ ನೆಪದಲ್ಲಿ ಲೂಟಿ ಹೊಡೆಯುತ್ತಿವೆ ಸರ್ಕಾರ, ಆರೋಗ್ಯ ಇಲಾಖೆ ಏನು ಮಾಡುತ್ತಿದೆ?

published on : 24th September 2020

ಐತಿಹಾಸಿಕ, ಜಾಗತಿಕ ಸವಾಲುಗಳ ನಡುವೆ ಪ್ರಗತಿ ಕಂಡ ಬಿಎಸ್‌ವೈ ಸರ್ಕಾರ: ಸಚಿವೆ ಶಶಿಕಲಾ ಜೊಲ್ಲೆ

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಕಳೆದ ಒಂದು ವರ್ಷದಲ್ಲಿ ಹಲವಾರು ಐತಿಹಾಸಿಕ ಸವಾಲುಗಳ ನಡುವೆಯೂ ಆರ್ಥಿಕ ಸ್ಥಿರತೆ ಕಾಪಾಡಲು ಶ್ರಮಿಸಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ.

published on : 27th July 2020