Advertisement
ಕನ್ನಡಪ್ರಭ >> ವಿಷಯ

ಬಿಗ್ ಬಾಸ್

Shashi Kumar

ನುಡಿದಂತೆ ನಡೆದು ಮಾದರಿಯಾದ ಬಿಗ್ ಬಾಸ್ ವಿಜೇತ ಶಶಿಕುಮಾರ್!  Feb 20, 2019

ಇತ್ತೀಚೆಗೆ ಮುಕ್ತಾಯವಾಗಿದ್ದ ಬಿಗ್ ಬಾಸ್ ಸೀಜನ್ ೬ ವಿಜೇತ ಶಶಿ ಕುಮಾರ್ ತಮ್ಮ ಮಾತನ್ನು ಉಳಿಸಿಕೊಂಡಿದ್ದಾರೆ.

Kavitha gowda And andy

ಮುಗಿಯದ ಬಿಗ್ ಬಾಸ್ ಸ್ಪರ್ಧಿಗಳ ಕಿತ್ತಾಟ: ಆ್ಯಂಡಿ ವಿರುದ್ಧ ಕವಿತಾ ಗೌಡ ದೂರು ದಾಖಲು  Feb 12, 2019

ಕನ್ನಡ ಬಿಗ್ ಬಾಸ್ ಸೀಸನ್ -6 ಸ್ಪರ್ಧಿ ಕವಿತಾ ಗೌಡ ಮತ್ತೊಬ್ಬ ಸ್ಪರ್ಧಿ ಆ್ಯಂಡಿ ವಿರುದ್ಧ ಮಹಿಳಾ ಆಯೋಗದಲ್ಲಿ ದೂರು ದಾಖಲಿಸಿದ್ದಾರೆ. ..

Rashmi

ಬಿಗ್ ಬಾಸ್ ಗೆಲ್ಲಬೇಕು ಅಂದರೆ ಏನ್ ಬೇಕು, ಫೇಸ್‍ಬುಕ್‍ ಲೈವ್‍ನಲ್ಲಿ ರ್ಯಾಪಿಡ್ ರಶ್ಮಿ ಹೇಳಿದ್ದೇನು?  Jan 29, 2019

ಕಿಚ್ಚ ಸುದೀಪ್ ನಿರೂಪಣೆಯ ಬಿಗ್ ಬಾಗ್ 6ನೇ ಆವೃತ್ತಿ ಯಶಸ್ವಿಯಾಗಿ ಮುಗಿದಿದ್ದು ಮಾಡರ್ನ್ ರೈತ ಶಶಿಕುಮಾರ್ ವಿನ್ನರ್, ಗಾಯಕ ನವೀನ್ ಸಜ್ಜು ರನ್ನರಪ್ ಆಗಿ ಹೊರಬಂದಿದ್ದಾರೆ.

ಶಶಿಕುಮಾರ್

ಬಿಗ್ ಬಾಸ್ 6ನೇ ಆವೃತ್ತಿ ವಿಜೇತ 'ಮಾಡರ್ನ್ ರೈತ' ಶಶಿ ಕುಮಾರ್!  Jan 27, 2019

ಕನ್ನಡದ ಬಿಗ್ ಬಾಸ್ ರಿಯಾಲಿಟಿ ಶೋ 6ನೇ ಆವೃತ್ತಿಗೆ ಕೊನೆಗೂ ತೆರೆ ಬಿದ್ದಿದ್ದು ವಿನ್ನರ್ ಆಗಿ ಮಾರ್ಡನ್ ರೈತ ಶಶಿಕುಮಾರ್ ಹೊರಹೊಮ್ಮಿದ್ದಾರೆ.

TV Actress Dipika Kakar.

ಕಿರುತೆರೆ ನಟಿ ದೀಪಿಕಾ ಕಾಕರ್ ಗೆ 'ಬಿಗ್ ಬಾಸ್ 12' ಕಿರೀಟ, ಶ್ರೀಶಾಂತ್ ರನ್ನರ್ ಅಪ್  Dec 31, 2018

ಟಿವಿ ನಿರೂಪಕಿ ದೀಪಿಕಾ ಕಾಕರ್ ಹಿಂದಿ ಬಿಗ್ ಬಾಸ್ ಸೀಸನ್ 12ರ ವಿಜೇತೆಯಾಗಿದ್ದಾರೆ...

Page 1 of 1 (Total: 5 Records)

    

GoTo... Page


Advertisement
Advertisement