• Tag results for ಬಿಗ್ ಬಾಸ್ ಕನ್ನಡ

ಬಿಗ್ ಬಾಸ್'ಗೂ ತಟ್ಟಿದ ಕೊರೋನಾ ಲಾಕ್ ಡೌನ್: ನಾಳೆಯಿಂದ ರಿಯಾಲಿಟಿ ಶೋ ಸ್ಧಗಿತ

ದೇಶದಲ್ಲಿ ಕೊರೋನಾ ಎರಡನೇ ಅಲೆ ಮಿತಿ ಮೀರಿ ಹರಡುತ್ತಿರುವುದರಿಂದ ಕೊರೋನಾ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರಗಳೇ ಲಾಕ್ ಡೌನ್ ಘೋಷಣೆ ಮಾಡುತ್ತಿವೆ. ಅಂತೆ ಕರ್ನಾಟಕದಲ್ಲೂ ಮೇ 10ರಿಂದ 14 ದಿನಗಳ ಕಾಲ ಲಾಕ್ ಡೌನ್ ಘೋಷಿಸಲಾಗಿದೆ.

published on : 8th May 2021

'ನಾನು ಚೇತರಿಸಿಕೊಂಡಿದ್ದೇನೆ, ಬಿಗ್‌ಬಾಸ್‌ ಸಂಚಿಕೆಯಲ್ಲಿ ಭಾಗವಹಿಸಲು ಎದುರುನೋಡುತ್ತಿದ್ದೇನೆ'

ಕಳೆದೆರಡು ವಾರಗಳಿಂದ ಅನಾರೋಗ್ಯಕ್ಕೊಳಗಾಗಿ ಬಿಗ್ ಬಾಸ್ ಸಂಚಿಕೆಗೆ ಗೈರಾಗಿದ್ದ ನಟ ಸುದೀಪ್ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ಬಿಗ್ ಬಾಸ್ ರಿಯಾಲಿಯಿ ಶೋ ನಲ್ಲಿ ಕಾಣಿಸಿಕೊಳ್ಳಲಿದ್ದಾರೆ.

published on : 29th April 2021

ಅನಾರೋಗ್ಯ: ಈ ವಾರವೂ 'ಬಿಗ್ ಬಾಸ್' ವೇದಿಕೆಗೆ ಕಿಚ್ಚ ಸುದೀಪ್ ಗೈರು!

 ಈ ವಾರವೂ 'ಬಿಗ್ ಬಾಸ್' ವೇದಿಕೆಗೆ ಕಿಚ್ಚ ಸುದೀಪ್ ಬರುತ್ತಿಲ್ಲ. ಅನಾರೋಗ್ಯದ ಕಾರಣ ಈ ವಾರಾಂತ್ಯವೂ ಬಿಗ್ ಬಾಗ್ ಸಂಚಿಕೆಗಳ ಚಿತ್ರೀಕರಣಕ್ಕೆ ಹಾಜರಾಗುತ್ತಿಲ್ಲ ಎಂದು  ಖುದ್ದು ಸುದೀಪ್ ಟ್ವಿಟ್ಟರ್ ಮೂಲಕ ಸ್ಪಷ್ಟ ಪಡಿಸಿದ್ದಾರೆ.

published on : 23rd April 2021

ಸದ್ದಿಲ್ಲದೇ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟ ಟಿಕ್ ಟಾಕ್ ಬೆಡಗಿ: ಬಿಗ್ ಬಾಸ್ ಸ್ಪರ್ಧಿ ಧನುಶ್ರೀ ಈಗ ಹೀರೋಯಿನ್!

ಇನ್ನೂ ಹೆಸರಿಡದ ಕನ್ನಡ ಚಿತ್ರವೊಂದರಲ್ಲಿ ಧನುಶ್ರೀ ನಾಯಕಿ ಆಗಿ ಅಭಿನಯಿಸುತ್ತಿದ್ದಾರೆ. ತೆಲುಗು ನಟ ಅಶ್ವಿನ್ ಹೀರೋ ಆಗಿರುವ ಚಿತ್ರಕ್ಕೆ ಧನುಶ್ರೀ ನಾಯಕಿಯಾಗಿದ್ದಾರೆ.

published on : 13th March 2021

ಒಂದೇ ವಾರಕ್ಕೆ ಬಿಗ್ ಬಾಸ್ ಮನೆಯಿಂದ ಟಿಕ್ ಟಾಕ್ ಸ್ಟಾರ್ ಧನುಶ್ರೀ ಹೊರಕ್ಕೆ!

ಬಿಗ್ ಬಾಸ್ ಆವೃತ್ತಿ 8 ಆರಂಭಗೊಂಡು ಒಂದು ವಾರ ಕಳೆದಿದ್ದು ಮೊದಲ ವಾರದಲ್ಲೇ ಟಿಕ್ ಟಾಕ್ ಸ್ಟಾರ್ ಧನುಶ್ರೀ ಮನೆಯಿಂದ ಹೊರಬಂದಿದ್ದಾರೆ.

published on : 8th March 2021

ಬಿಗ್ ಬಾಸ್ ಮನೆಗೆ ರಾಜಕೀಯ ರಂಗು: ಹಳ್ಳಿಹಕ್ಕಿ ಹೆಚ್ ವಿಶ್ವನಾಥ್ ಎಂಟ್ರಿ?

ಕನ್ನಡದ ಬಿಗ್ ಬಾಸ್ 8ನೇ ಆವೃತ್ತಿ ಶುರುವಾಗಿದ್ದು ಅದಾಗಲೇ ಎಲ್ಲಾ ಸ್ಪರ್ಧಿಗಳು ಮನೆಗೆ ಎಂಟ್ರಿಕೊಟ್ಟಿದ್ದಾರೆ. ಇದರ ನಡುವೆ ರಾಜಕಾರಣಿಯೊಬ್ಬರು ಬಿಗ್ ಬಾಸ್ ಗೆ ಎಂಟ್ರಿ ಕೊಡುತ್ತಾರೆ ಎಂಬ ಮಾತುಗಳು ಕೇಳಿಬಂದಿತ್ತು.

published on : 1st March 2021

ಸಿನಿಮಾ ನನ್ನ ಗುರುತು, ಬಿಗ್ ಬಾಸ್ ನನ್ನ ಹೃದಯಕ್ಕೆ ಹತ್ತಿರವಾದದ್ದು:  ಬಿಗ್ ಬಾಸ್ ಅನುಭವ ಹಂಚಿಕೊಂಡ ಸುದೀಪ್

ಫೆಬ್ರವರಿ 28 ರಂದು ಬಿಗ್ ಬಾಸ್ ಕನ್ನಡ ಏಂಟನೇ ಆವೃತ್ತಿ ಭರ್ಜರಿ ಆರಂಭ ಪಡೆದುಕೊಳ್ಳುತ್ತಿದೆ. ಸಂಜೆ 6 ಗಂಟೆಗೆ ಕಲರ್ಸ್ ಕನ್ನಡ ವಾಹಿನಿಯಲ್ಲಿ ಬಿಗ್ ಬಾಸ್ ಕನ್ನಡ ಕಾರ್ಯಕ್ರಮ ನೇರ ಪ್ರಸಾರವಾಗಲಿದೆ.

published on : 27th February 2021

ಭಾನುವಾರದಿಂದ 'ಬಿಗ್ ಬಾಸ್' ಕನ್ನಡ ಸೀಸನ್ 8: ಕೊರೋನಾ ನಿಯಮಗಳ ನಡುವೆ 100 ದಿನಗಳ ಆಟ ಶುರು!

ರಾಜ್ಯದ ಬಹುಪಾಲು ಜನರನ್ನು ಆಕರ್ಷಿಸಿರುವ ಬಿಗ್ ಬಾಸ್ ನ 8ನೇ ಸೀಸನ್ ಗೆ ಇನ್ನು ಮೂರೇ ದಿನ ಬಾಕಿಯಿದ್ದು, ಇದೇ ಭಾನುವಾರ ಫೆ 28ರಿಂದ ಅದ್ದೂರಿಯಾಗಿ ಆರಂಭವಾಗಲಿದೆ.

published on : 25th February 2021