• Tag results for ಬಿಚ್ಚುಗತ್ತಿ

ನನ್ನ ವೃತ್ತಿಬದುಕು 'ಬಿಚ್ಚುಗತ್ತಿ'ಯ ಮೂಲಕ ತೆರೆದುಕೊಳ್ಳಲಿದೆ: ರಾಜವರ್ಧನ್

ಕಳೆದ ಐದು ವರ್ಷಗಳಲ್ಲಿ ತಾನು ಅಭಿನಯಿಸಿದ ಮೊದಲ ಚಿತ್ರದ ಬಿಡುಗಡೆಯಾಗದೆ ಸ್ಯಾಂಡಲ್ ವುಡ್ ನಲ್ಲಿ ತನ್ನ ಹೆಜ್ಜೆಗುರುತು ಮೂಡಿಸಿಕೊಳ್ಳಲು ಹೆಣಗುತ್ತಿರುವ ನಟ ರಾಜವರ್ಧನ್ ಗೆ ಇದೀಗ ತಮ್ಮ ಮುಂದಿನ ಚಿತ್ರ "ಬಿಚ್ಚುಗತ್ತಿ ಚಾಪ್ಟರ್ ೧" ಮೇಲೆ ಬಹಳಷ್ಟು ಭರವಸೆಗಳಿದೆ.

published on : 27th February 2020

ಐತಿಹಾಸಿಕ ಕಥಾನಕ ‘ಬಿಚ್ಚುಗತ್ತಿ’ ಶೀಘ್ರ ತೆರೆಗೆ

ಚಿತ್ರದುರ್ಗದ ಒಂದೊಂದು ಕಲ್ಲೂ ಇತಿಹಾಸವನ್ನು ಸಾರುತ್ತವೆ ಎಂಬ ಮಾತಿದೆ ಅಂತೆಯೇ ಅಲ್ಲಿನ ಪಾಳೇಗಾರರ ಕುರಿತು ಹಲವು ಕಥೆ, ಕಾದಂಬರಿಗಳು ಪ್ರಕಟವಾಗಿದ್ದು, ಬಿ ಎಲ್ ವೇಣು ಅವರ ಕಾದಂಬರಿ ಆಧಾರಿತ ‘ಬಿಚ್ಚುಗತ್ತಿ’ ಚಿತ್ರ ಶೀಘ್ರದಲ್ಲೇ ತೆರೆಗೆ ಬರಲಿದೆ  

published on : 2nd February 2020

'ಬಿಚ್ಚುಗತ್ತಿ ಚಾಪ್ಟರ್-1' ಗಾಗಿ ಡಬ್ಬಿಂಗ್ ಸ್ಟುಡಿಯೊಗೆ ರಾಜವರ್ಧನ್ ಎಂಟ್ರಿ!

"ಬಿಚ್ಚುಗತ್ತಿ ಚಾಪ್ಟರ್-1 ದಳವಾಯಿ ದಂಗೆ" ಚಿತ್ರಕ್ಕಾಗಿ ಶುಕ್ರವಾರ ಅಬ್ಬಯ್ಯ ನಾಯ್ಡು ಸ್ಟುಡಿಯೋದಲ್ಲಿ ರಾಜವರ್ಧನ್ ಡಬ್ಬಿಂಗ್ ನಡೆಸಿದ್ದಾರೆ. ಹರಿ ಸಂತೋಷ್ ನಿರ್ದೇಶನದ ಈ ಐತಿಹಾಸಿಕ ಚಿತ್ರದಲ್ಲಿ ನಟ ರಾಜವರ್ಧನ್ 15 ನೇ ಶತಮಾನದ ಪಾಳೇಗಾರ ಭರಮಣ್ಣನಾಯಕನ ಪಾತ್ರ ವಹಿಸಿದ್ದಾರೆ.

published on : 31st August 2019

ಬಿಚ್ಚುಗತ್ತಿ ಚಾಪ್ಟರ್ 1 ಹಿಂದಿ ಡಬ್ಬಿಂಗ್ ರೈಟ್ಸ್ ಗೆ ಭಾರೀ ಬೇಡಿಕೆ!

ಕೆಜಿಎಫ್ ಚಿತ್ರದ ನಂತರ ಕನ್ನಡ ಚಿತ್ರಗಳಿಗೆ ಬೇಡಿಕೆ ಹೆಚ್ಚಾಗಿದ್ದು ಇದೀಗ ಕನ್ನಡದ ಬಿಚ್ಚುಗತ್ತಿ ಚಾಪ್ಟರ್ 1 ಹಿಂದಿ ಡಬ್ಬಿಂಗ್ ರೈಟ್ಸ್ ಗೆ ಬೇಡಿಕೆ ಹೆಚ್ಚಾಗಿದೆ.

published on : 23rd March 2019

ಬಿಚ್ಚುಗತ್ತಿ ಚಾಪ್ಟರ್ 1 ಭರದಿಂದ ಸಾಗಿದ ಚಿತ್ರೀಕರಣ!

ಬಿಚ್ಚುಗತ್ತಿ ಚಾಪ್ಟರ್ 1- ದಳವಾಯಿ ದಂಗೆ ಚಿತ್ರದ ಚಿತ್ರೀಕರಣ ಭರದಿಂದ ಸಾಗಿದೆ. 15ನೇ ಶತಮಾನದ ಪಾಳೆಗಾರ ಬರಮಣ್ಣ ನಾಯಕ ಅವರ ಪಾತ್ರದ ಚಿತ್ರೀಕರಣ ನಡೆಯುತ್ತಿದ್ದು 40ರಷ್ಟು ಚಿತ್ರೀಕರಣ...

published on : 21st January 2019