• Tag results for ಬಿಚ್ಚುಗತ್ತಿ ಚಾಪ್ಟರ್ 1

'ಬಿಚ್ಚುಗತ್ತಿ ಚಾಪ್ಟರ್-1' ಗಾಗಿ ಡಬ್ಬಿಂಗ್ ಸ್ಟುಡಿಯೊಗೆ ರಾಜವರ್ಧನ್ ಎಂಟ್ರಿ!

"ಬಿಚ್ಚುಗತ್ತಿ ಚಾಪ್ಟರ್-1 ದಳವಾಯಿ ದಂಗೆ" ಚಿತ್ರಕ್ಕಾಗಿ ಶುಕ್ರವಾರ ಅಬ್ಬಯ್ಯ ನಾಯ್ಡು ಸ್ಟುಡಿಯೋದಲ್ಲಿ ರಾಜವರ್ಧನ್ ಡಬ್ಬಿಂಗ್ ನಡೆಸಿದ್ದಾರೆ. ಹರಿ ಸಂತೋಷ್ ನಿರ್ದೇಶನದ ಈ ಐತಿಹಾಸಿಕ ಚಿತ್ರದಲ್ಲಿ ನಟ ರಾಜವರ್ಧನ್ 15 ನೇ ಶತಮಾನದ ಪಾಳೇಗಾರ ಭರಮಣ್ಣನಾಯಕನ ಪಾತ್ರ ವಹಿಸಿದ್ದಾರೆ.

published on : 31st August 2019