ರಾಜ್ಯಕೇಂದ್ರ ಗೃಹ ಸಚಿವ 'ಬಿಜೆಪಿ ಚಾಣಕ್ಯ' ಅಮಿತ್ ಶಾ ಮೈಸೂರಿಗೆ ಆಗಮನ: ಬಿಜೆಪಿ ಮುಖಂಡರ ಜೊತೆ ಇಂದು ಮಹತ್ವದ ಸಭೆ
ಕೇಂದ್ರ ಗೃಹ ಸಚಿವ, ಬಿಜೆಪಿಯ ಚಾಣಕ್ಯ ಎಂದೇ ಹೆಸರಾಗಿರುವ ಅಮಿತ್ ಶಾ (Amit Shah) ಅವರು ಭಾನುವಾರ ನಸುಕಿನ ಜಾವವೇ ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ್ದಾರೆ. ನಸುಕಿನ ಜಾವ 3 ಗಂಟೆಗೆ ಹೊತ್ತಿಗೆ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ವಿಶೇಷ ವಿಮಾನದ ಮೂಲಕ ಆಗಮಿಸಿದ ಅಮಿತ್ ಶಾ, ಇಲ್ಲಿಂದ ರಸ್ತೆ ಮಾರ್ಗದ ಮೂಲಕ ಱಡಿಸನ್ ಬ್ಲೂ ಹೋಟೆಲ್ ಗೆ ತೆರಳಿ ಅಲ್ಲಿ ವಾಸ್ತ