ದೇಶಬಿಜೆಡಿ ಜೊತೆ ಮೈತ್ರಿ: ಬಿಜೆಪಿ ನಾಯಕರೊಂದಿಗೆ ಅಮಿತ್ ಶಾ, ಜೆಪಿ ನಡ್ಡಾ ಭೇಟಿ
ಲೋಕಸಭಾ ಚುನಾವಣೆಯಲ್ಲಿ ಒಡಿಶಾದ ಆಡಳಿತಾರೂಢ ಬಿಜೆಡಿ ಪಕ್ಷದ ಜೊತೆ ಮೈತ್ರಿ ಮಾತುಕತೆ ಚಾಲ್ತಿಯಲ್ಲಿರುವಂತೆಯೇ ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ಅಧ್ಯಕ್ಷ ಜೆಪಿನಡ್ಡಾ ಅವರು ಒಡಿಶಾ ಬಿಜೆಪಿ ನಾಯಕರನ್ನು ಭೇಟಿ ಚರ್ಚೆ ನಡೆಸಿದ್ದಾರೆ.