ರಾಜ್ಯಸರ್ಕಾರಿ ಭೂಮಿ ಒತ್ತುವರಿ ಆರೋಪ: ಬಿಜೆಪಿ ಶಾಸಕ ಪ್ರಭು ಚವ್ಹಾಣ್ಗೆ ಸಂಕಷ್ಟ, ನ್ಯಾಯಾಲಯದಿಂದ ನೋಟಿಸ್
ಸರ್ಕಾರಿ ಭೂಮಿ ಒತ್ತುವರಿ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಔರಾದ್ ಬಿಜೆಪಿ ಶಾಸಕ ಪ್ರಭು ಚವ್ಹಾಣ್ ಅವರಿಗೆ ಕರ್ನಾಟಕ ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯ ನೋಟಿಸ್ ಜಾರಿ ಮಾಡಿದ್ದು, 2027ರ ಜನವರಿ 19ರೊಳಗೆ ನೋಟಿಸ್ಗೆ ಉತ್ತರ ಸಲ್ಲಿಸುವಂತೆ ನ್ಯಾಯಾಲಯ ಸೂಚಿಸಿದೆ. ಆ ಕುರಿತ ವರದಿ ಇಲ್ಲಿದೆ: