- Tag results for ಬಿಜೆಪಿ ಕಾರ್ಯಕರ್ತ
![]() | ಕೇರಳದಲ್ಲಿ ಗಾಂಧಿಜೀ ಪ್ರತಿಮೆ ಮೇಲೆ ಪಕ್ಷದ ಧ್ವಜ ಹಾಕಿದ ಬಿಜೆಪಿ ಕಾರ್ಯಕರ್ತರು; ವಿಪಕ್ಷಗಳಿಂದ ಪ್ರತಿಭಟನೆ!ಕೇರಳದ ಪಾಲಕ್ಕಾಡ್ ಪುರಸಭೆಯಲ್ಲಿ ಬಿಜೆಪಿ ಅಧಿಕಾರದಲ್ಲಿದ್ದು ಪಕ್ಷದ ಕಾರ್ಯಕರ್ತರು ಪುರಸಭೆಯ ಕಟ್ಟಡದ ಒಳಗಿರುವ ಮಹಾತ್ಮ ಗಾಂಧಿಯವರ ಪ್ರತಿಮೆ ಮೇಲೆ ಬಿಜೆಪಿ ಧ್ವಜವನ್ನು ಹಾಕಿದ್ದು ಇದು ಪ್ರತಿಪಕ್ಷ ಕಾಂಗ್ರೆಸ್ ಮತ್ತು ಸಿಪಿಎಂ ಕೆರಳುವಂತೆ ಮಾಡಿದೆ. |
![]() | ಕೇರಳ: ಪಾಲಕ್ಕಾಡ್ ಪುರಸಭೆ ಕಟ್ಟಡದ ಮೇಲೆ 'ಜೈ ಶ್ರೀ ರಾಮ್' ಬ್ಯಾನರ್, ಬಿಜೆಪಿ ಕಾರ್ಯಕರ್ತರ ವಿರುದ್ಧ ಕೇಸ್ ದಾಖಲುಇತ್ತೀಚಿಗೆ ನಡೆದ ಪಲಕ್ಕಾಡ್ ಪುರಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿದ ನಂತರ ಪುರಸಭೆ ಕಚೇರಿ ಮೇಲೆ ಜೈ ಶ್ರೀ ರಾಮ್' ಮತ್ತು 'ವಂದೇ ಮಾತರಂ' ಎಂಬ ಘೋಷಣೆ ಇರುವ ಎರಡು ಬ್ಯಾನರ್ ಗಳನ್ನು ಹಾಕಿದ್ದ ಆರೋಪದ ಮೇರೆಗೆ ಕೆಲ ಬಿಜೆಪಿ ಕಾರ್ಯಕರ್ತರ ವಿರುದ್ಧ ಪೊಲೀಸರು ಕೇಸ್ ದಾಖಲಿಸಿದ್ದಾರೆ. |
![]() | ರಾಮನಗರ: ವೇದಿಕೆ ಮೇಲೆಯೇ ಕುಸಿದು ಬಿದ್ದು ಬಿಜೆಪಿ ಕಾರ್ಯಕರ್ತ ಸಾವುಕಾರ್ಯಕರ್ತರ ಸೇರ್ಪಡೆ ಕಾರ್ಯಕ್ರಮದಲ್ಲಿ ವೇದಿಕೆ ಮೇಲೆಯೇ ಕುಸಿದು ಬಿದ್ದು ಬಿಜೆಪಿ ಕಾರ್ಯಕರ್ತನೊಬ್ಬ ಮೃತಪಟ್ಟಿರುವ ಘಟನೆ ಮಾಗಡಿಯಲ್ಲಿ ಗುರುವಾರ ನಡೆದಿದೆ. |
![]() | ಪಶ್ಚಿಮ ಬಂಗಾಳದಲ್ಲಿ ಮತ್ತೋರ್ವ ಬಿಜೆಪಿ ಕಾರ್ಯಕರ್ತನ ಶವ ಪತ್ತೆಪಶ್ಚಿಮ ಬಂಗಾಳದಲ್ಲಿ ಮತ್ತೋರ್ವ ಬಿಜೆಪಿ ಕಾರ್ಯಕರ್ತನ ಶವ ಪತ್ತೆಯಾಗಿದ್ದು, ಶಾಲಾ ಕಟ್ಟಡದ ಸೀಲಿಂಗ್ ಗೆ ನೇಣು ಬಿಗಿದ ಸ್ಥಿತಿಯಲ್ಲಿ ಕಂಡಿದೆ. |
![]() | ಪಶ್ಚಿಮ ಬಂಗಾಳ: ಪ್ರತಿಭಟನೆ ವೇಳೆ ಲಾಠಿ ಚಾರ್ಜ್, ಬಿಜೆಪಿ ಕಾರ್ಯಕರ್ತ ಸಾವುಪಶ್ಚಿಮ ಬಂಗಾಳ ಸರ್ಕಾರದ ವಿರುದ್ಧ ಬಿಜೆಪಿ ನಡೆಸುತ್ತಿದ್ದ ಪ್ರತಿಭಟನೆ ಸೋಮವಾರ ಹಿಂಸಾಚಾರಕ್ಕೆ ತಿರುಗಿದ್ದು, ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ನಡೆಸಿದ ಲಾಠ್ ಚಾರ್ಜ್ ನಿಂದಾಗಿ ಕೇಸರಿ ಪಕ್ಷದ ಓರ್ವ ಕಾರ್ಯಕರ್ತ ಮೃತಪಟ್ಟಿದ್ದಾರೆ. |
![]() | ಬಂಗಾಳದಲ್ಲಿ 130 ಬಿಜೆಪಿ ಕಾರ್ಯಕರ್ತರ ಹತ್ಯೆ: ಮಮತಾ ಬ್ಯಾನರ್ಜಿ ವಿರುದ್ಧ ಬಬುಲ್ ಸುಪ್ರಿಯೋ ತಿರುಗೇಟು2021 ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 200 ಸೀಟುಗಳನ್ನು ಗೆಲ್ಲಲಿದೆ ಎಂದು ಕೇಂದ್ರ ಸಚಿವ ಬಬುಲ್ ಸುಪ್ರಿಯೋ ಹೇಳಿದ್ದಾರೆ. |
![]() | ಪಶ್ಚಿಮ ಬಂಗಾಳ: ಬಿಜೆಪಿ ಕಾರ್ಯಕರ್ತ ಶವವಾಗಿ ಪತ್ತೆ, ಟಿಎಂಸಿ ಕೃತ್ಯ ಎಂದ ಕೇಸರಿ ಪಕ್ಷಪಶ್ಚಿಮ ಬಂಗಾಳದ ಪುರ್ಬಾ ಮದಿನಿಪುರ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಬಿಜೆಪಿ ಕಾರ್ಯಕರ್ತರೊಬ್ಬರು ಶವವಾಗಿ ಪತ್ತೆಯಾಗಿದ್ದು, ಟಿಎಂಸಿ "ಗೂಂಡಾಗಳು" ಬಿಜೆಪಿ ಕಾರ್ಯಕರ್ತನನ್ನು ಕೊಲೆ ಮಾಡಿದ್ದಾರೆ ಎಂದು ಕೇಸರಿ ಪಕ್ಷ ಆರೋಪಿಸಿದೆ. ಹೀಗಾಗಿ ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿದೆ. |
![]() | ಮೂವರು ಬಿಜೆಪಿ ಕಾರ್ಯಕರ್ತರ ಹತ್ಯೆ ಹಿಂದೆ ಎಲ್ಇಟಿ ಕೈವಾಡಕುಲ್ಗಾಮ್ ನಲ್ಲಿ ಕಳೆದ ರಾತ್ರಿ ಮೂವರು ಬಿಜೆಪಿ ಕಾರ್ಯಕರ್ತರ ಹತ್ಯೆಯ ಹಿಂದೆ ಲಷ್ಕರ್ ಎ ತೊಯ್ಬಾ ಉಗ್ರರ ಕೈವಾಡವಿದೆಯೆಂದು ಕಾಶ್ಮೀರ ವಲಯದ ಐಜಿಪಿ ವಿಜಯ್ ಕುಮಾರ್ ಶುಕ್ರವಾರ ತಿಳಿಸಿದ್ದಾರೆ. |
![]() | ಉಗ್ರರಿಂದ ಹತ್ಯೆಗೀಡಾದ ಕಾಶ್ಮೀರ ಬಿಜೆಪಿ ನಾಯಕರ 'ತ್ಯಾಗ' ವ್ಯರ್ಥವಾಗದು: ಜೆಪಿ ನಡ್ಡಾಕಾಶ್ಮೀರದಲ್ಲಿ ಶಂಕಿತ ಉಗ್ರರಿಂದ ಹತ್ಯೆಗೀಡಾದ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರ "ತ್ಯಾಗ" ವ್ಯರ್ಥವಾಗುವುದಿಲ್ಲ ಎಂದು ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಪ್ರತಿಪಾದಿಸಿದ್ದಾರೆ. |
![]() | ಜಮ್ಮು-ಕಾಶ್ಮೀರದಲ್ಲಿ 3 ಬಿಜೆಪಿ ನಾಯಕರ ಹತ್ಯೆ: ದಾಳಿಯ ಹೊಣೆ ಹೊತ್ತುಕೊಂಡ ಲಷ್ಕರ್ ಬೆಂಬಲಿತ ರೆಸಿಸ್ಟೆನ್ಸ್ ಫ್ರಂಟ್ಜಮ್ಮು-ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಭಯೋತ್ಪಾದಕರಿಂದ ಗುಂಡಿಕ್ಕಿ ಹತ್ಯೆಗೊಂಡ ಮೂವರು ಬಿಜೆಪಿ ಕಾರ್ಯಕರ್ತರ ಸಾವಿನ ಹೊಣೆಯನ್ನು ಲಷ್ಕರ್ ಇ ತೊಯ್ಬಾ ಗುಂಪಿನ ಆಶ್ರಯದಲ್ಲಿರುವ ದ ರೆಸಿಸ್ಟೆಂಟ್ ಫ್ರಂಟ್(ಟಿಆರ್ ಎಫ್) ಹೊತ್ತುಕೊಂಡಿದೆ. |
![]() | ಲಾಲ್ ಚೌಕ್ನಲ್ಲಿ ಧ್ವಜ ಹಾರಿಸುವುದಕ್ಕೆ ಮುಂದಾದ ಬಿಜೆಪಿ ಕಾರ್ಯಕರ್ತರಿಗೆ ಪೊಲೀಸರಿಂದ ತಡೆಬೇಸಿಗೆ ರಾಜಧಾನಿ ಶ್ರೀನಗರದ ಹೃದಯಭಾಗವಾದ ಲಾಲ್ ಚೌಕ್ನಲ್ಲಿ ರಾಷ್ಟ್ರಧ್ವಜವನ್ನು ಹಾರಿಸಲು ಮುಂದಾದ ಕುಪ್ವಾರಾದ ಕೆಲ ಬಿಜೆಪಿ ಕಾರ್ಯಕರ್ತರ ಯತ್ನವನ್ನು ಪೊಲೀಸರು ಸೋಮವಾರ ವಿಫಲಗೊಳಿಸಿದ್ದಾರೆ. |
![]() | ಪಶ್ಚಿಮ ಬಂಗಾಳ: ಹೌರಾದಲ್ಲಿ ಬಿಜೆಪಿ ಕಾರ್ಯಕರ್ತನ ಮೇಲೆ ಗುಂಡು ಹಾರಿಸಿದ ಟಿಎಂಸಿ ಕಾರ್ಯಕರ್ತಪಶ್ಚಿಮ ಬಂಗಾಳದ ಹೌರಾ ಜಿಲ್ಲೆಯಲ್ಲಿ ಟಿಎಂಸಿ ಕಾರ್ಯಕರ್ತನೊಬ್ಬ ಬಿಜೆಪಿ ಕಾರ್ಯಕರ್ತನ ಮೇಲೆ ಗುಂಡು ಹಾರಿಸಿದ್ದಾನೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. |
![]() | ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನ: ಬಿಜೆಪಿ ಕಾರ್ಯಕರ್ತನ ಬಂಧನಮಹಿಳೆಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ ದೂರಿನ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಬದೌನ್ ನಲ್ಲಿ ಸ್ಥಳೀಯ ಬಿಜೆಪಿ ಕಾರ್ಯಕರ್ತನೊಬ್ಬನನ್ನು ಬಂಧಿಸಿರುವುದಾಗಿ ಪೊಲೀಸರು ಸೋಮವಾರ ತಿಳಿಸಿದ್ದಾರೆ. |
![]() | ಪ.ಬಂಗಾಳ ಬಿಜೆಪಿ ಕಾರ್ಯಕರ್ತರು, ಪೊಲೀಸರ ನಡುವೆ ಹಿಂಸಾತ್ಮಕ ಘರ್ಷಣೆ; ಕೇಸರಿ ಕೇಡರ್ನಿಂದ ಬಂದೂಕು ವಶಕ್ಕೆಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಕಾರ್ಯಕರ್ತರು ಮತ್ತು ಪೊಲೀಸರ ನಡುವೆ ಗುರುವಾರ ಹಿಂಸಾತ್ಮಕ ಘರ್ಷಣೆ ನಡೆದಿದ್ದು, ಪೊಲೀಸರು ಕೇಸರಿ ಪಕ್ಷದ ಕಾರ್ಯಕರ್ತರಿಂದ ಬಂದೂಕು ವಶಪಡಿಸಿಕೊಂಡಿದ್ದಾರೆ. |
![]() | ಧ್ವಜಾರೋಹಣ ವಿಚಾರದಲ್ಲಿ ಘರ್ಷಣೆ: ಪ.ಬಂಗಾಳದ ಹೂಗ್ಲಿ ಜಿಲ್ಲೆಯಲ್ಲಿ ಬಿಜೆಪಿ ಕಾರ್ಯಕರ್ತನ ಕೊಲೆ, ಟಿಎಂಸಿ ಭಾಗಿ ಶಂಕೆಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ರಾಷ್ಟ್ರಧ್ವಜ ಹಾರಿಸಿದ ವಿಚಾರದಲ್ಲಿ ಕಲಹ ನಡೆದು ಬಿಜೆಪಿ ಕಾರ್ಯಕರ್ತರೊಬ್ಬರನ್ನು ಟಿಎಂಸಿ ಬೆಂಬಲಿಗರು ಹಲ್ಲೆ ಮಾಡಿ ಹತ್ಯೆ ಮಾಡಿರುವ ಘಟನೆ ನಡೆದಿದೆ. |