• Tag results for ಬಿಜೆಪಿ ಕೋರ್ ಕಮಿಟಿ

ಉಪಚುನಾವಣೆ ಕದನ: ಇನ್ನೆರಡು ದಿನಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಸಾಧ್ಯತೆ

ಮೂರು ಕ್ಷೇತ್ರಗಳ ಉಪಚುನಾವಣೆ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಮಹತ್ವದ ಸಭೆ ನಡೆಸಲಾಗಿದ್ದು, ಇನ್ನೆರಡು ದಿನಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. 

published on : 21st March 2021

ಇಂದು ಬಿಜೆಪಿ ಕೋರ್ ಕಮಿಟಿ ಸಭೆ: ಉಪಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ

ರಾಜ್ಯದ 2 ವಿಧಾನಸಭೆ ಹಾಗೂ ಒಂದು ಲೋಕಸಭೆ ಕ್ಷೇತ್ರಕ್ಕೆ ಉಪಚುನಾವಣೆ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಅಭ್ಯರ್ಥಿಗಳ ಆಯ್ಕೆ ಕುರಿತು ಶುಕ್ರವಾರ ಬಿಜೆಪಿಯ ಕೋರ್ ಕಮಿಟಿ ಸಭೆ ನಡೆಯಲಿದೆ.

published on : 19th March 2021

ಮತ್ತೆ ಮುಂಚೂಣಿಗೆ ಬಂದ ವಸುಂಧರಾ ರಾಜೆ, ರಾಜಸ್ಥಾನ ಬಿಜೆಪಿ ಕೋರ್ ಕಮಿಟಿಯಲ್ಲಿ ಸ್ಥಾನ

ಳೆದ ರಾಜಸ್ಥಾನ ವಿಧಾನಸಭೆ ಚುನಾವಣೆ ನಂತರ ಸೈಡ್ ಲೈನ್ ಆಗಿದ್ದ ಮಾಜಿ ಮುಖ್ಯಮಂತ್ರಿ ವಸುಂಧರಾ ರಾಜೆ ಅವರು ಮತ್ತೆ ಮುಂಚೂಣಿಗೆ ಬಂದಿದ್ದು, ಪಕ್ಷದ ಆಂತರಿಕ ಭಿನ್ನಾಭಿಪ್ರಾಯ ಶಮನ ಮಾಡಲು ರಾಜ್ಯ ಬಿಜೆಪಿ ಕೋರ್ ಕಮಿಟಿಯಲ್ಲಿ ಸ್ಥಾನ ನೀಡಲಾಗಿದೆ.

published on : 23rd January 2021

ಅಮಿತ್ ಶಾ ನೇತೃತ್ವದಲ್ಲಿ ಇಂದು ಬಿಜೆಪಿ ಕೋರ್ ಕಮಿಟಿ ಸಭೆ: ಜಿಲ್ಲಾ, ತಾಲೂಕು ಪಂಚಾಯಿತಿ ಚುನಾವಣೆ ಬಗ್ಗೆ ಚರ್ಚೆ ಸಾಧ್ಯತೆ

ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಶನಿವಾರ ರಾಜ್ಯ ಬಿಜೆಪಿ ಕೋರ್ ಕಮಿಟಿ‌ ಸಭೆ ನಡೆಯಲಿದ್ದು, ಸರ್ಕಾರ ಹಾಗೂ ಪಕ್ಷದಲ್ಲಿನ ಎಲ್ಲಾ ಅಸಮಾಧಾನಕ್ಕೆ ಪರಿಹಾರ ಅಮಿತ್ ಷಾ ಪರಿಹಾರ ನೀಡಲಿದ್ದಾರೆ ಎಂಬ ಚರ್ಚೆ ಬಿಜೆಪಿ ವಲಯದಲ್ಲಿ ಕೇಳಿ ಬರುತ್ತಿದೆ.

published on : 16th January 2021

ಲವ್ ಜಿಹಾದ್ ತಡೆಗೆ ಕಾನೂನು: ರಾಜ್ಯ ಬಿಜೆಪಿ ಕೋರ್ ಕಮಿಟಿಯಲ್ಲಿ ನಿರ್ಧಾರ

ರಾಜ್ಯದಲ್ಲಿ ವಿವಾಹದ ಕಾರಣಕ್ಕಾಗಿ ಧಾರ್ಮಿಕ ಮತಾಂತರ ನಿಷೇಧಿಸಲು(ಲವ್ ಜಿಹಾದ್) ಕಠಿಣ ಕಾನೂನು ಜಾರಿಗೆ ತರಬೇಕು ಎಂದು ಗುರುವಾರ ಮಂಗಳೂರಿನಲ್ಲಿ ನಡೆದ ಬಿಜೆಪಿ ಕೋರ್ ಕಮಿಟಿ ರಾಜ್ಯ ಸರ್ಕಾರಕ್ಕೆ ಶಿಫಾರಸು ಮಾಡಿದೆ.

published on : 5th November 2020