• Tag results for ಬಿಜೆಪಿ ಸಂಸದ

ಪಶ್ಚಿಮ ಬಂಗಾಳ: ಬಿಜೆಪಿ ಸಂಸದೆ ಲಾಕೆಟ್ ಚಟರ್ಜಿ ಮೇಲೆ ಹಾನಿಕರ ರಾಸಾಯನಿಕ ಬಣ್ಣ ಎಸೆತ, ಟಿಎಂಸಿ ಕೃತ್ಯದ ಆರೋಪ 

ಹಾನಿಕಾರಕ ರಾಸಾಯನಿಕ ಒಳಗೊಂಡಿದ್ದ ಬಣ್ಣವನ್ನು ತಮ್ಮ ಮೇಲೆ ಹೂಗ್ಲಿಯಲ್ಲಿ ಕಾರ್ಯಕ್ರಮವೊಂದರಲ್ಲಿ ಎರಚಿದ್ದರು ಎಂದು ಬಿಜೆಪಿ ಸಂಸದೆ ಲಾಕೆಟ್ ಚಟರ್ಜಿ ಆರೋಪಿಸಿದ್ದಾರೆ.

published on : 28th March 2021

ಬಿಜೆಪಿ ಸಂಸದ ರಾಮ್ ಸ್ವರೂಪ್ ಶರ್ಮಾ ನಿಗೂಢ ಸಾವು: ಆತ್ಮಹತ್ಯೆ ಶಂಕೆ?

ದೆಹಲಿಯ ನಾರ್ತ್ ಅವೆನ್ಯೂ ನಲ್ಲಿರುವ ತಮ್ಮ ನಿವಾಸದಲ್ಲಿ ನಿಗೂಢವಾಗಿ ಸಾವನ್ನಪ್ಪಿದ್ದಾರೆ. ಶರ್ಮಾ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. 

published on : 17th March 2021

ವಿಡಿಯೋ ಮಾಡಿ ಕುಟುಂಬದ ವಿರುದ್ಧ ದೂರಿದ್ದ ಬಿಜೆಪಿ ಸಂಸದ ಕೌಶಲ್ ಕಿಶೋರ್ ಸೊಸೆ ಆತ್ಮಹತ್ಯೆಗೆ ಯತ್ನ!

ಬಿಜೆಪಿ ಸಂಸದ ಕೌಶಲ್ ಕಿಶೋರ್ ಅವರ ಸೊಸೆ ಅಂಕಿತಾ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಲಖನೌ ಬಳಿಯ ಕಾಕೋರಿಯಲ್ಲಿರುವ ತಮ್ಮ ಮನೆಯ ಹೊರಗೆ ಮಣಿಕಟ್ಟನ್ನು ಕತ್ತರಿಸಿಕೊಂಡು ಅಂಕಿತಾ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

published on : 15th March 2021

ದೆಹಲಿಯಲ್ಲಿ ಬಿಜೆಪಿ ಸಂಸದೀಯ ಪಕ್ಷ ಸಭೆ ಪ್ರಗತಿಯಲ್ಲಿ: ಪ್ರಧಾನಿ ಮೋದಿ ಸೇರಿದಂತೆ ಕೇಂದ್ರ ಸಚಿವರು ಭಾಗಿ

ಬಿಜೆಪಿ ಸಂಸದೀಯ ಪಕ್ಷದ ಸಭೆ ಆರಂಭವಾಗಿದ್ದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಸೇರಿದಂತೆ ಕೇಂದ್ರ ಸಂಪುಟ ಸಚಿವರು ಸಭೆಯಲ್ಲಿ ಹಾಜರಾಗಿದ್ದಾರೆ.

published on : 10th March 2021

ದೇಶದ 75ನೇ ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ 75 ಕಾಮಗಾರಿ ಕೈಗೊಳ್ಳಿ: ಬಿಜೆಪಿ ಸಂಸದರಿಗೆ ಪ್ರಧಾನಿ ಮೋದಿ ಕರೆ

ರಾಜಕೀಯದಲ್ಲಿ ನಾವು ಒಮ್ಮತ, ಸಹಮತವನ್ನು ಗೌರವಿಸುತ್ತೇವೆ. ಸರ್ಕಾರ ಬಹುಮತದಿಂದ ನಡೆಯಬಹುದು, ಆದರೆ ದೇಶ ನಡೆಯುವುದು ಸಹಮತದಿಂದ ಎಂದು ನಾನು ಸದನದಲ್ಲಿ ಹೇಳಿದ್ದೇನೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.

published on : 11th February 2021

'ಸುಭಾಷ್ ಚಂದ್ರ ಬೋಸ್ ಅವರನ್ನು ಹತ್ಯೆ ಮಾಡಿದ್ದು ಕಾಂಗ್ರೆಸ್': ಬಿಜೆಪಿ ಸಂಸದ ಸಾಕ್ಷಿ ಮಹಾರಾಜ್ ಆರೋಪ 

ಭಾರತದ ಸ್ವಾತಂತ್ರ್ಯ ಸೇನಾನಿ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರನ್ನು ಹತ್ಯೆ ಮಾಡಿದ್ದು ಕಾಂಗ್ರೆಸ್ ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ ಬಿಜೆಪಿ ಸಂಸದ ಸಾಕ್ಷಿ ಮಹಾರಾಜ್.

published on : 24th January 2021

ಸಂಸದರ ನಿಧಿಯಲ್ಲಿ ಸಂವಿಧಾನದ ಪುಸ್ತಕ ಮುದ್ರಿಸಿ ವಿದ್ಯಾರ್ಥಿಗಳಿಗೆ ವಿತರಿಸಲು ಮುಂದಾದ ಶ್ರೀನಿವಾಸ್ ಪ್ರಸಾದ್

ಹಿರಿಯ ರಾಜಕಾರಣಿ ಮತ್ತು ಬಿಜೆಪಿ ಸಂಸದ ವಿ ಶ್ರೀನಿವಾಸ ಪ್ರಸಾದ್ ಅವರು ತಮ್ಮ ಚಮರಾಜ್‌ನಗರ ಲೋಕಸಭಾ ಕ್ಷೇತ್ರದ ಪದವಿ ಪೂರ್ವ ಕಾಲೇಜಿನ ಸುಮಾರು 12,000 ವಿದ್ಯಾರ್ಥಿಗಳಿಗೆ 'ಸಂವಿದನ ಓದಿ' (ಸಂವಿಧಾನದ ಪುಸ್ತಕ) ಪುಸ್ತಕ ವಿತರಿಸಲಿದ್ದಾರೆ.

published on : 16th January 2021

ಪಶ್ಚಿಮ ಬಂಗಾಳದಲ್ಲಿ ಪಕ್ಷಾಂತರ ಪರ್ವ: ಬಿಜೆಪಿ ಸಂಸದ ಸೌಮಿತ್ರಾ ಖಾನ್ ಪತ್ನಿ ಟಿಎಂಸಿಗೆ ಸೇರ್ಪಡೆ!

ವಿಧಾನಸಭೆ ಚುನಾವಣೆ ಸಮೀಪದಲ್ಲಿರುವಂತೆ ಪಶ್ಚಿಮ ಬಂಗಾಳದಲ್ಲಿ ಪಕ್ಷಾಂತರ ಪರ್ವ ಆರಂಭವಾಗಿದೆ. ಒಂದು ಕಡೆ ಆಡಳಿತಾರೂಢ ಟಿಎಂಸಿಯ ಶಾಸಕರು ಬಿಜೆಪಿಯತ್ತ ಜಿಗಿಯುತ್ತಿದ್ದರೆ ಮತ್ತೊಂದೆಡೆ ಬಿಜೆಪಿ ಮುಖಂಡರು ಸಹ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ನಾಯಕತ್ವ ಒಪ್ಪಿ, ಟಿಎಂಪಿ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದಾರೆ.

published on : 21st December 2020

ಶೂದ್ರರನನ್ನು ಶೂದ್ರರೆಂದಾಗ ಬೇಸರ ಪಡುತ್ತಾರೆ, ಏಕೆಂದರೇ...?: ಪ್ರಜ್ಞಾ ಠಾಕೂರ್

ಬ್ರಾಹ್ಮಣರನ್ನು ಬ್ರಾಹ್ಮಣರೆಂದಾಗ ಬೇಸರಪಡದೇ ಸುಮ್ಮನಿರುತ್ತಾರೆ, ಕ್ಷತ್ರಿಯರನ್ನು ಕ್ಷತ್ರಿಯರೆಂದಾಗ ಬೇಸರ ಪಡುವುದಿಲ್ಲ, ಆದರೆ ಶೂದ್ರರನ್ನು ಶೂದ್ರರೆಂದಾಗ ಅವರಿಗೆ ಬೇಸರವಾಗುತ್ತದೆ, ಏಕೆಂದರೇ ಅವರಿಗೆ ಅರ್ಥವಾಗುವುದಿಲ್ಲ ಎಂದು ಬಿಜೆಪಿ ಸಂಸದ ಪ್ರಜ್ಞಾ ಠಾಗೂರ್ ಹೇಳಿದ್ದಾರೆ.

published on : 14th December 2020

ಪಟಾಕಿ ಸಿಡಿಸಲು ಹೋಗಿ ಗಂಭೀರ ಗಾಯ: ಬಿಜೆಪಿ ಸಂಸದೆ ರೀತಾ ಬಹುಗುಣ ಮೊಮ್ಮಗಳ ದಾರುಣ ಸಾವು

ಪಟಾಕಿ ಸಿಡಿಸಲು ಹೋಗಿ ಗಂಭೀರವಾಗಿ ಗಾಯಗೊಂಡಿದ್ದ ಬಿಜೆಪಿ ಸಂಸದೆ ರೀತಾ ಬಹುಗುಣ ಅವರ 8 ವರ್ಷದ ಮೊಮ್ಮಗಳು ಸಾವನ್ನಪ್ಪಿರುವ ಘಟನೆ ಮಂಗಳವಾರ ನಡೆದಿದೆ. 

published on : 17th November 2020

ಶಿಷ್ಟಾಚಾರ ಉಲ್ಲಂಘನೆ: ಬಿಜೆಪಿ ಸಂಸದ ನಿಶಿಕಾಂತ್ ದುಬೆ ವಿರುದ್ಧ ಕಾಂಗ್ರೆಸ್ ಸಂಸದ ಶಶಿ ತರೂರ್ ನೊಟೀಸ್ 

ಶಿಷ್ಟಾಚಾರ ಉಲ್ಲಂಘನೆ(breach of privilege) ಆರೋಪದ ಮೇಲೆ ಕಾಂಗ್ರೆಸ್ ಸಂಸದ ಶಶಿ ತರೂರ್ ಬಿಜೆಪಿ ಸಂಸದ ನಿಶಿಕಾಂತ್ ದುಬೆಗೆ ನೊಟೀಸ್ ಕಳುಹಿಸಿದ್ದಾರೆ. ಶಶಿ ತರೂರ್ ಮಾಹಿತಿ ತಂತ್ರಜ್ಞಾನದ ಸಂಸದೀಯ ಮಂಡಳಿಯ ಮುಖ್ಯಸ್ಥರಾಗಿದ್ದಾರೆ.

published on : 19th August 2020

ರಾಜ್ಯಸಭಾ ನೀತಿ ಸಮಿತಿ ಅಧ್ಯಕ್ಷರಾಗಿ ಬಿಜೆಪಿ ಸಂಸದ ಶಿವ ಪ್ರತಾಪ್ ಶುಕ್ಲಾ ನೇಮಕ 

ರಾಜ್ಯ ಸಭೆಯ ನೀತಿ ಸಮಿತಿ ಅಧ್ಯಯಕ್ಷರಾಗಿ ಬಿಜೆಪಿ ಸಂಸದ ಶಿವ ಪ್ರತಾಪ್ ಶುಕ್ಲಾ ಅವರನ್ನು ನೇಮಕ ಮಾಡಲಾಗಿದೆ. ರಾಜ್ಯ ಸಭಾ ಪ್ರಧಾನ ಕಾರ್ಯದರ್ಶಿ  ದೇಶ್ ದೀಪಕ್  ವರ್ಮಾ ತಿಳಿಸಿದ್ದಾರೆ.

published on : 31st July 2020

ಕೊರೋನಾ ನಿಗ್ರಹಿಸಲು ಆ.5ರವರೆಗೂ ದಿನಕ್ಕೆ 5 ಬಾರಿ ಹನುಮಾನ್ ಚಾಲಿಸಾ ಪಠಿಸಿ: ಬಿಜೆಪಿ ಸಂಸದೆ

ಭಾರತಕ್ಕೆ ಕಂಗ್ಗಂಟಾಗಿರುವ ಪರಿಣಮಿಸಿರುವ ಕೊರೋನಾ ವೈರಸನ್ನು ನಿಗ್ರಹಿಸಲು ಆಗಸ್ಟ್ 5ರವರೆಗೂ ದಿನಕ್ಕೆ 5 ಬಾರಿ ಹನುಮಾನ ಚಾಲಿಸಾ ಪಠಿಸಬೇಕೆಂದು ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ಮನವಿ ಮಾಡಿಕೊಂಡಿದ್ದಾರೆ. 

published on : 26th July 2020