• Tag results for ಬಿಡದಿ ಕಾರ್ಖಾನೆ

ಬಿಡದಿಯ ಬಾಷ್ ಕಂಪನಿಗೂ ಕೊರೋನಾ ಕಂಟಕ: 62 ಮಂದಿಯಲ್ಲಿ ವೈರಸ್ ದೃಢ

ಮಹಾಮಾರಿ ಕೊರೋನಾ ವೈರಸ್'ಗೆ ಇಡೀ ವಿಶ್ವವೇ ಬಿಚ್ಚಿಬಿದ್ದಿದ್ದು, ಪ್ರತೀಯೊಬ್ಬರನ್ನೂ ಕಾಡಲು ಆರಂಭಿಸಿದೆ. ದಿನದಿನಕ್ಕೆ ಮಹಾಮಾರಿಯ ಕರಾಳತೆ ಮಿತಿ ಮೀರುತ್ತಿದ್ದು, ಇದೀಗ ಬಿಡದಿ ಬಳಿಯಿರುವ ಬಾಷ್ ಕಂಪನಿಗೂ ಕೊರೋನಾ ಕಂಟಕ ಶುರುವಾಗಿದೆ. 

published on : 4th July 2020