ಸಿನಿಮಾ ಸುದ್ದಿ'ಬಾಹುಬಲಿ 2' ಹಿಂದಿಕ್ಕಿದ 'ಆರ್ ಆರ್ ಆರ್': ಬಿಡುಗಡೆಗೆ ಮುನ್ನವೇ ವಿತರಣೆ ಹಕ್ಕು ದಾಖಲೆ ಮೊತ್ತಕ್ಕೆ ಮಾರಾಟ
ಬಾಹುಬಲಿ ಸಿನಿಮಾದ ಬಹಳ ದೊಡ್ಡ ಯಶಸ್ಸಿನ ನಂತರ ತೆಲುಗಿನ ಖ್ಯಾತ ನಿರ್ದೇಶಕ ಎಸ್ ಎಸ್ ರಾಜಮೌಳಿ ಅವರ ಮುಂದಿನ ಸಿನಿಮಾ ಆರ್ ಆರ್ ಆರ್ ಕೂಡ ಅಷ್ಟೇ ನಿರೀಕ್ಷೆ ಹುಟ್ಟಿಸಿದೆ. ಚಿತ್ರದ ವಿತರಣೆ ಹಕ್ಕುಗಳು ದಕ್ಷಿಣ ಭಾರತದಲ್ಲಿ ಈಗಾಗಲೇ ದೊಡ್ಡ ಮೊತ್ತಕ್ಕೆ ಮಾರಾಟವಾಗಿದೆ.