- Tag results for ಬಿಪಿನ್ ರಾವತ್
![]() | 73ನೇ ರಾಷ್ಟ್ರೀಯ ಸೇನಾ ದಿನ: ಹುತಾತ್ಮ ಯೋಧರಿಗೆ ಭಾರತೀಯ ಸೇನೆಯ ಮೂರೂ ಪಡೆಗಳ ಮುಖ್ಯಸ್ಥರಿಂದ ಗೌರವ ನಮನದೇಶಾದ್ಯಂತ ಶುಕ್ರವಾರವಾರ 73ನೇ ಸೇನಾ ದಿನವನ್ನು ಆಚರಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಹುತಾತ್ಮ ಯೋಧರಿಗೆ ಭಾರತೀಯ ಸೇನೆಯ ಮೂರೂ ಪಡೆಗಳ ಮುಖ್ಯಸ್ಥರಿಂದ ಗೌರವ ನಮನ ಸಲ್ಲಿಸಿದ್ದಾರೆ. |
![]() | ಭಾರತೀಯ ಸೇನೆಯ ಸಶಸ್ತ್ರ ಪಡೆಗಳನ್ನು ತಡೆಯಲು ಯಾರಿಗೂ ಸಾಧ್ಯವಿಲ್ಲ: ಜ.ಬಿಪಿನ್ ರಾವತ್ಭಾರತೀಯ ಸೇನೆಯ ಯೋಧರ ಕರ್ತವ್ಯದಿಂದ ವಿಮುಖವಾಗಿಸಲು ಯಾವ ಶಕ್ತಿಯಿಂದಲೂ ಸಾಧ್ಯವಿಲ್ಲ ಎಂದು ಭಾರತದ ರಕ್ಷಣಾ ಪಡೆ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಹೇಳಿದ್ದಾರೆ. |
![]() | ನಮ್ಮಲ್ಲಿ ಬಲಿಷ್ಠ ಸಶಸ್ತ್ರ ಪಡೆಗಳಿಲ್ಲದಿದ್ದರೆ ಎದುರಾಳಿ ಅದರ ಲಾಭ ಪಡೆಯಬಹುದು: ಬಿಪಿನ್ ರಾವತ್ಭಾರತೀಯ ಸಶಸ್ತ್ರ ಪಡೆಗಳು ಅತ್ಯಂತ ಸಂಕೀರ್ಣವಾದ ಮತ್ತು ಅನಿಶ್ಚಿತ ವಾತಾವರಣದಲ್ಲಿ ಕಾರ್ಯನಿರ್ವಹಿಸುತ್ತಿವೆ ಮತ್ತು ಅವರು ವಿವಾದಿತ ಪ್ರದೇಶದಲ್ಲಿ ಶಾಂತಿಗಾಗಿ ಸಾಮರ್ಥ್ಯ ಹೆಚ್ಚಿಸುವುದನ್ನು ಮುಂದುವರಿಸಬೇಕು.... |
![]() | ಅಲ್ಪ ಸೇವಾ ಆಯೋಗವನ್ನು ಹೆಚ್ಚು ಆಕರ್ಷಕವಾಗಿ ಮಾಡುವತ್ತ ಸೇನೆಯ ಚಿತ್ತ: ಜನರಲ್ ಬಿಪಿನ್ ರಾವತ್ಭಾರತ ಸೇನೆಯಲ್ಲಿ ಮಹತ್ವದ ಬದಲಾವಣೆಗೆ ಮುಂದಾಗಿರುವ ಕೇಂದ್ರ ಸರ್ಕಾರ ಅಧಿಕಾರಿ ಮತ್ತು ಅಧಿಕಾರಿ ಹುದ್ದೆಗಿಂತ ಕೆಳಗಿರುವ ಸಿಬ್ಬಂದಿ(ಪಿಬಿಒಆರ್) ಹಂತದಲ್ಲಿ ಇರುವ ಕೊರತೆಯನ್ನು ನಿವಾರಿಸುವತ್ತ ಗಮನ ಹರಿಸಿದೆ. ಅಲ್ಲದೆ ರಕ್ಷಣಾ ಬಜೆಟ್ ನ ವೆಚ್ಚವನ್ನು ತಗ್ಗಿಸಲು ಪ್ರಯತ್ನಿಸುತ್ತಿದೆ. |
![]() | ಹಂದ್ವಾರ ಕಾರ್ಯಾಚರಣೆ ನಾಗರೀಕ ಜೀವ ರಕ್ಷಿಸುವಲ್ಲಿ ಸೇನಾಪಡೆಗಳ ಬದ್ಧತೆಯನ್ನು ತೋರಿಸುತ್ತದೆ: ಬಿಪಿನ್ ರಾವತ್ಹಂದ್ವಾರ ಕಾರ್ಯಾಚರಣೆಯು ನಾಗರೀಕ ಜೀವ ರಕ್ಷಿಸುವಲ್ಲಿ ಸೇನಾಪಡೆಗಳಲ್ಲಿರುವ ಬದ್ಧತೆಯನ್ನು ತೋರಿಸುತ್ತದೆ ಎಂದು ರಕ್ಷಣಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಅವರು ಭಾನುವಾರ ಹೇಳಿದ್ದಾರೆ. |
![]() | ಕೊರೋನಾ ವಿರುದ್ಧ ಹೋರಾಟ: ವೈದ್ಯಕೀಯ ಸಿಬ್ಬಂದಿಗಳಿಗೆ ಸೇನೆಯಿಂದ ಫ್ಲೈ ಪಾಸ್ಟ್ ಗೌರವ, ಆಸ್ಪತ್ರೆಗಳ ಮೇಲೆ ಹೂ ಮಳೆದೇಶದಲ್ಲಿ ಕೊರೋನಾ ವೈರಸ್ ರೌದ್ರನರ್ತನ ಮುಂದುವರೆಸಿದ್ದು, ವೈರಸ್ ವಿರುದ್ಧ ತಮ್ಮ ಪ್ರಾಣವನ್ನೇ ಪಣಕ್ಕಿಟ್ಟು ದಿಟ್ಟ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್ ಗಳಿಗೆ ಗೌರವ ಸಲ್ಲಿಸಲು ಭಾರತೀಯ ಸೇನೆ ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ಕೊರೋನಾ ವಾರಿಯರ್ಸ್ ಕೇಂದ್ರಗಳ ಮೇಲೆ ಹೆಲಿಕಾಪ್ಟರ್ ಮೂಲಕ ಹೂಮಳೆ ಸುರಿಸು ಗೌರವ ಸಲ್ಲಿಸಲಿದೆ. |
![]() | ಜನರಿಗೆ, ಸರ್ಕಾರಕ್ಕೆ ಬೆಂಬಲ ನೀಡಲು ಮೊದಲು ಸೇನಾಪಡೆಗಳು ಸುರಕ್ಷಿತರಾಗಿರಬೇಕು: ರಕ್ಷಣಾ ಪಡೆಗಳ ಮುಖ್ಯಸ್ಥ ರಾವತ್ಇಡೀ ದೇಶ ಕೊರೋನಾ ವೈರಸ್ ಎಂಬ ಮಹಾಮಾರಿ ವಿರುದ್ಧ ಹೋರಾಟ ಮಾಡುತ್ತಿದ್ದು, ದೇಶ ಹಾಗೂ ಜನರಿಗೆ ಬೆಂಬಲ ನೀಡಬೇಕಾದರೆ ಮೊದಲು ಸೇನಾಪಡೆಗಳು ಸುರಕ್ಷಿತರಾಗಿರಬೇಕೆಂದು ರಕ್ಷಣಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಅವರು ಭಾನುವಾರ ಹೇಳಿದ್ದಾರೆ. |
![]() | ಕಾಶ್ಮೀರಕ್ಕೆ ಪ್ರತ್ಯೇಕ ಸೇನಾಪಡೆ: ಸಶಸ್ತ್ರ ಪಡೆಗಳಲ್ಲಿ ಬದಲಾವಣೆ ತರುವ ಯತ್ನ ಆರಂಭಿಸಿದ ರಾವತ್ಸಶಸ್ತ್ರಪಡೆಯ 3 ಅಂಗಗಳಿಗೆ ಏಕೀಕೃತ ಮುಖ್ಯಸ್ಥನಾಗಿ ನೇಮಕವಾದ ಬೆನ್ನಲ್ಲೇ ಜನರಲ್ ಬಿಪಿನ್ ರಾವತ್ ಅವರು ಸೇನೆ, ನೌಕಾಪಡೆ ಹಾಗೂ ವಾಯುಪಟೆಗಳಲ್ಲಿ ಭಾರೀ ಬದಲಾವಣೆ ತರುವ ಯತ್ನಗಳಿಗೆ ಕೈಹೈಕಿದ್ದಾರೆ. |
![]() | 2021 ರ ಆರಂಭದ ವೇಳೆಗೆ ವಾಯು ಕಮಾಂಡ್ ಕಾರ್ಯರೂಪಕ್ಕೆ: ಜನರಲ್ ಬಿಪಿನ್ ರಾವತ್ಭಾರತೀಯ ಸೇನೆ ಎರಡರಿಂದ ಐದರಷ್ಟು ಥಿಯೇಟರ್ ಕಮಾಂಡ್ ಗಳನ್ನು ಸ್ಥಾಪಿಸಲು ಯೋಜಿಸಿದ್ದು ಅವುಗಳಲ್ಲಿ ಮೊದಲನೆಯದ್ದು 2022ಕ್ಕೆ ಅಸ್ಥಿತ್ವಕ್ಕೆ ಬರಲಿದೆ ಎಂದು ರಕ್ಷಣಾ ಸಿಬ್ಬಂದಿ ಮುಖ್ಯಸ್ಥ (ಸಿಡಿಎಸ್) ಜನರಲ್ ಬಿಪಿನ್ ರಾವತ್ ಹೇಳಿದ್ದಾರೆ. |
![]() | ಭಯೋತ್ಪಾದನೆಗೆ ಬೆಂಬಲ ನೀಡುವ ದೇಶಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು: ಪಾಕ್ ವಿರುದ್ಧ ಕಿಡಿಕಾರಿದ ರಾವತ್ಭಯೋತ್ಪಾದನೆಗೆ ಕುಮ್ಮಕ್ಕು ಕೊಟ್ಟು,ಪ್ರಾಯೋಜಿಸುವ ದೇಶಗಳನ್ನು ರಾಜತಾಂತ್ರಿಕವಾಗಿ ದೂರವಿಡಬೇಕು ಎಂದು ಪಾಕ್ ವಿರುದ್ಧ ರಕ್ಷಣಾ ಮುಖ್ಯಸ್ಥ (ಸಿಡಿಎಸ್) ಜನರಲ್ ಬಿಪಿನ್ ರಾವತ್ ಗುರುವಾರ ವಾಗ್ದಾಳಿ ಮಾಡಿದ್ದಾರೆ. |
![]() | ಸಿಡಿಎಸ್ ಗೆ 2 ಜಂಟಿ ಕಾರ್ಯದರ್ಶಿಗಳು, 13 ಉಪ ಕಾರ್ಯದರ್ಶಿಗಳುಬಿಪಿನ್ ರಾವತ್ ಅವರ ನೇತೃತ್ವದಲ್ಲಿ ರಚನೆಯಾಗಿರುವ ರಕ್ಷಣಾ ಪಡೆಗಳ ಮುಖ್ಯಸ್ಥರ ಇಲಾಖೆಗೆ ಕೇಂದ್ರ ಸರ್ಕಾರ ಅಧಿಕಾರಿಗಳನ್ನು ನೇಮಕ ಮಾಡಿದೆ. |
![]() | ವಾಯುಗಡಿ ನೀಲನಕ್ಷೆಗೆ, ಸಿಡಿಎಸ್ ಮುಖ್ಯಸ್ಥ ಬಿಪಿನ್ ರಾವತ್ ಗಡುವುಭಾರತೀಯ ವಾಯುಗಡಿಯನ್ನು ಮತ್ತಷ್ಟು ಶಕ್ತಿಶಾಲಿಗೊಳಿಸುವ ನಿಟ್ಟಿನಲ್ಲಿ ಬರುವ ಜೂನ್ ಅಂತ್ಯದೊಳಗೆ ನೀಲನಕ್ಷೆ ತಯಾರಿಸುವಂತೆ ರಕ್ಷಣಾ ಪಡೆಗಳ ಮುಖ್ಯಸ್ಥರಾಗಿ (ಸಿಡಿಎಸ್) ಅಧಿಕಾರ ಸ್ವೀಕರಿಸಿದ ಬಿಪಿನ್ ರಾವತ್, ಆದೇಶಿಸಿದ್ದಾರೆ. |
![]() | ಸಿಡಿಎಸ್ ಹುದ್ದೆ, ಮಿಲಿಟರಿ ವ್ಯವಹಾರ ಇಲಾಖೆ ಸೃಷ್ಟಿ 'ಮಹತ್ವದ ಸುಧಾರಣೆ': ಪ್ರಧಾನಿ ಮೋದಿಭಾರತೀಯ ರಕ್ಷಣಾ ಪಡೆಯ ಮುಖ್ಯಸ್ಥರಾಗಿ ಹೊಸ ವರ್ಷ ಜನವರಿ 1ರಂದು ಅಧಿಕಾರ ಸ್ವೀಕರಿಸಿಕೊಂಡ ಜನರಲ್ ಬಿಪಿನ್ ರಾವತ್ ಅವರಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಶುಭಾಶಯ ಕೋರಿದ್ದಾರೆ. |
![]() | ರಾಜಕೀಯದಿಂದ ದೂರವಿದ್ದು, ಸರ್ಕಾರದ ನಿರ್ದೇಶನವನ್ನಷ್ಟೇ ಪಾಲಿಸುತ್ತೇವೆ: ರಕ್ಷಣಾಪಡೆ ಮುಖ್ಯಸ್ಥ ಬಿಪಿನ್ ರಾವತ್ಸರ್ಕಾರದ ನಿರ್ದೇಶನಗಳನ್ನು ಪಾಲನೆ ಮಾಡುವ ಸೇನಾಪಡೆಗಳು ರಾಜಕೀಯದಿಂದ ದೂರವಿರುತ್ತವೆ ಎಂದು ದೇಶದ ಮೊದಲ ರಕ್ಷಣಾ ಪಡೆಗಳ ಮುಖ್ಯಸ್ಥ ಪಡೆ ಬಿಪಿನ್ ರಾವತ್ ಅವರು ಹೇಳಿದ್ದಾರೆ. |
![]() | ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ಗೌರವ ಸಲ್ಲಿಸಿದ ಸೇನಾ ಮುಖ್ಯಸ್ಥ ಮುಕುಂದ್ ನರವಾಣೆ, ರಕ್ಷಣಾ ಮುಖ್ಯಸ್ಥ ರಾವತ್ಭೂಸೇನಾ ಮುಖ್ಯಸ್ಥ ಮುಕುಂದ್ ನರವಾಣೆ ಹಾಗೂ ದೇಶದ ಮೊದಲ ರಕ್ಷಣಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಅವರು ಬುಧವಾರ ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಿದ್ದು, ಗೌರವ ಸಲ್ಲಿಸಿದರು. |