- Tag results for ಬಿಲ್ ಪಾವತಿ
![]() | ತಂದೆಯ ಸಾವಿನ ನಂತರ ಬಾಕಿ ಹಣ ಸ್ವೀಕರಿಸಲು ಆಸ್ಪತ್ರೆ ನಿರಾಕರಿಸಿದೆ: ಎಸ್ಪಿಬಿ ಪುತ್ರ ಚರಣ್ಖ್ಯಾತ ಗಾಯಕ ಎಸ್ಪಿ ಬಾಲಸುಬ್ರಮಣ್ಯಂ ಅವರ ಸಾವಿನ ನಂತರ ಬಾಕಿ ಉಳಿದಿದ್ದ ಆಸ್ಪತ್ರೆಯ ಚಿಕಿತ್ಸಾ ವೆಚ್ಚವನ್ನು ಭರಿಸಲು ಉಪ ರಾಷ್ಟ್ರಪತಿ ಎಂ ವೆಂಕಯ್ಯ ನಾಯ್ಡು ಮುಂದಾಗಿದ್ದರು ಎಂಬ ವದಂತಿಗಳನ್ನು ಸ್ಪಷ್ಟವಾಗಿ ತಳ್ಳಿಹಾಕಿರುವ ಎಸ್ ಪಿಬಿ ಪುತ್ರ ಎಸ್ಪಿ ಚರಣ್ ಅವರು, ಬಾಕಿ ಬಿಲ್ ಅನ್ನು ಆಸ್ಪತ್ರೆಯೇ ಸ್ವೀಕರಿಸುತ್ತಿಲ್ಲ ಎಂದು ಸೋಮವಾರ ಹೇಳಿದ್ದಾರೆ. |
![]() | ನೀರಿನ ಬಿಲ್: ಅವಧಿ ಮುಗಿದ ಬಳಿಕ ಪಾವತಿಗೆ ಬೀಳುತ್ತೆ ಬಡ್ಡಿ!ತಿಂಗಳು ತಿಂಗಳು ನೀರಿನ ಬಿಲ್ಲನ್ನು ಸರಿಯಾಗಿ ಕಟ್ಟದೆ, ಅವಧಿ ಮುಗಿದ ಬಳಿಕ ಪಾವತಿ ಮಾಡಲು ಮುಂದಾಗುವ ಜನರಿಗೆ ಇನ್ನು ಮುಂದೆ ಬಡ್ಡಿ ಬಿಸಿ ತಟ್ಟಲಿದೆ. |