• Tag results for ಬಿವೈ ವಿಜಯೇಂದ್ರ

ಬಿಎಸ್'ವೈ ಗುರಿ ಎಂದಿಗೂ ತಪ್ಪಿಲ್ಲ, 2023 ಚುನಾವಣೆಯಲ್ಲಿ 130 ಸೀಟು ಗೆಲ್ಲುವುದು ಖಚಿತ: ಬಿ.ವೈ.ವಿಜಯೇಂದ್ರ ವಿಶ್ವಾಸ

ಮಹಾಮಾರಿ ಕೊರೋನಾ ಆತಂಕದ ನಡುವೆಯೇ ಉಪಚುನಾವಣೆಗೆ ಮೂರು ಪಕ್ಷಗಳ ಪ್ರಚಾರ ಕಾರ್ಯ ಬಿರುಸಿನಿಂದ ಸಾಗಿದ್ದು, ಈ ಬಾರಿಯ ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಖಚಿತ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಹೇಳಿದ್ದಾರೆ. 

published on : 11th April 2021

ನಕಲಿ ಸಿಡಿ ಹಿಂದೆ ದೊಡ್ಡ ದೊಡ್ಡ ಕೈಗಳೇ ಇವೆ, ಸೂಕ್ತ ತನಿಖೆ ನಡೆಯಬೇಕು- ವಿಜಯೇಂದ್ರ ಸೇರಿ ಹಲವು ಮುಖಂಡರ ಒತ್ತಾಯ 

ರಮೇಶ್ ಜಾರಕಿಹೊಳಿ ವಿರುದ್ಧ  ಹನಿಟ್ರ್ಯಾಪ್ ಮೂಲಕ ನಕಲಿ ಸಿಡಿ ಕಾರ್ಯಾಚರಣೆ ನಡೆಸಿದ್ದವರು ಸಾಮಾನ್ಯರೂ ಅಲ್ಲ ಸಣ್ಣವರೂ ಅಲ್ಲ. ಈ ಷಡ್ಯಂತ್ರದ ಹಿಂದೆ ದೊಡ್ಡದೊಡ್ಡ ಕೈಗಳೇ ಇರುವುದು ಮೇಲ್ನೋಟಕ್ಕೆ ತಿಳಿಯುತ್ತದೆ ಎಂದು ಬಿಜೆಪಿ ಉಪಾಧ್ಯಕ್ಷ ಸಿಎಂ ಪುತ್ರ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.

published on : 9th March 2021

ಯಡಿಯೂರಪ್ಪ ಸಂಪುಟದಲ್ಲಿ ಪ್ರಾದೇಶಿಕ ಅಸಮತೋಲನ ಒಪ್ಪಿಕೊಂಡ ಸಿಎಂ ಪುತ್ರ ವಿಜಯೇಂದ್ರ

ಮುಖ್ಯಮಂತ್ರಿ ಬಿ.ಎಸ್.ಯಡಿಯುರಪ್ಪ ಅವರು ಸಂಪುಟದಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ಸರಿಯಾದ ಪ್ರಾತಿನಿಧ್ಯ ನೀಡಲು ಬಯಸಿದ್ದರೂ, ಬಿಜೆಪಿಯನ್ನು ಅಧಿಕಾರಕ್ಕೆ ತರಲು ಕೆಲವು ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರು ರಾಜೀನಾಮೆ...

published on : 22nd January 2021

ಖಾತೆ ಹಂಚಿಕೆಯಲ್ಲಿ ನನ್ನ ಹಸ್ತಕ್ಷೇಪ ಇಲ್ಲ: ಸಿಎಂ ಯಡಿಯೂರಪ್ಪ ಪುತ್ರ ವಿಜಯೇಂದ್ರ

ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಗುರುವಾರ ತಮ್ಮ ಸಚಿವ ಸಂಪುಟದ ಏಳು ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ್ದು, 10 ಸಚಿವರ ಖಾತೆ ಅದಲು ಬದಲು ಮಾಡಿದ್ದಾರೆ.

published on : 21st January 2021

ಸಂಸದ ಶ್ರೀನಿವಾಸ್ ಪ್ರಸಾದ್ ಗೆ ಕೊರೋನಾ ಹಿನ್ನೆಲೆ, ಬಿಎಸ್ ವೈ ಪುತ್ರ ವಿಜಯೇಂದ್ರ ಹೋಂ ಕ್ವಾರಂಟೈನ್

ಇತ್ತೀಚೆಗೆ ಸಂಸದ ಶ್ರೀನಿವಾಸ್ ಪ್ರಸಾದ್ ಅವರನ್ನು ಭೇಟಿಯಾದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಪುತ್ರ ಬಿವೈ ವಿಜಯೇಂದ್ರ  ಅವರೀಗ ಸ್ವಯಂ ಹೋಂ ಕ್ವಾರಂಟೈನ್ ಆಗಿದ್ದಾರೆ.

published on : 19th August 2020