- Tag results for ಬಿಹಾರ ಚುನಾವಣೆ ಫಲಿತಾಂಶ 2020
![]() | ಬಿಹಾರ ಚುನಾವಣೆ ಫಲಿತಾಂಶ: ಎನ್ಡಿಎಗೆ ಸ್ಪಷ್ಟ ಬಹುಮತ, ತೇಜಸ್ವಿ ಸಿಎಂ ಕನಸು ಭಗ್ನ!ದೇಶಾದ್ಯಂತ ತೀವ್ರ ಕುತೂಹಲ ಕೆರಳಿಸಿದ್ದ ಬಿಹಾರ ವಿಧಾನಸಭೆ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು ಎನ್ ಡಿಎಗೆ ಸ್ಪಷ್ಟ ಬಹುಮತ ಸಿಕ್ಕಿದೆ. |
![]() | ಬಿಹಾರ ಚುನಾವಣೆ ಫಲಿತಾಂಶ: ಬಿಜೆಪಿ ಹಿಂದಿಕ್ಕಿ ಅತೀ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ ಆರ್ ಜೆಡಿ!ತೀವ್ರ ಕುತೂಹಲ ಕೆರಳಿಸಿರುವ ಬಿಹಾರ ವಿಧಾನಸಭೆ ಚುನಾವಣೆಯ ಫಲಿತಾಂಶ ಅಂತಿಮಘಟ್ಟಕ್ಕೆ ಬಂದು ತಲುಪಿದೆ. ಇನ್ನು ಚುನಾವಣೆಯಲ್ಲಿ ಎನ್ ಡಿಎ ಮುನ್ನಡೆ ಸಾಧಿಸಿದ್ದರೂ ಆರ್ ಜೆಡಿ ಬಿಜೆಪಿಯನ್ನು ಹಿಂದಿಕ್ಕಿ ಅತೀ ದೊಡ್ಡ ಪಕ್ಷವಾಗಿ ಹೊರಹೊಮ್ಮಲಿದೆ. |
![]() | ಬಿಹಾರ ಫಲಿತಾಂಶ: ಎನ್ಡಿಎ ಮುನ್ನಡೆ ಸಾಧಿಸಿದ್ದರೂ, ಹಾವು-ಏಣಿ ಆಟದಲ್ಲಿ ಮಹಾಘಟಬಂಧನ್ ಗೂ ಹೆಚ್ಚಿದೆ ಅವಕಾಶ!ಬಿಹಾರ ಚುನಾವಣೆ ಫಲಿತಾಂಶ ಹೊರ ಬೀಳುತ್ತಿದ್ದು ಎನ್ಡಿಎ ಆರ್ಜೆಡಿ ನೇತೃತ್ವದ ಗ್ರ್ಯಾಂಡ್ ಅಲೈಯನ್ಸ್ ವಿರುದ್ಧ 4 ಸ್ಥಾನಗಳಲ್ಲಿ 119 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಆದರೂ ಹಾವು-ಏಣಿ ಆಟದಲ್ಲಿ ಮಹಾಘಟಬಂಧನ್ ಗೂ ಅವಕಾಶಗಳು ಹೆಚ್ಚಿವೆ. |