ರಾಜಕೀಯರಾಜ್ಯದಲ್ಲಿ ಹಾಲು ಉತ್ಪಾದನೆ ಕುಸಿತ, ಬೀಫ್ ರಫ್ತಿನಲ್ಲಿ ಏರಿಕೆ; ಸೋಕಾಲ್ಡ್ ಗೋರಕ್ಷಕ ಸರ್ಕಾರ ಏಕೆ ಈ ಬಗ್ಗೆ ಚಿಂತಿಸುತ್ತಿಲ್ಲ: ಕಾಂಗ್ರೆಸ್
ರಾಜ್ಯದಲ್ಲಿ ಹಾಲು ಉತ್ಪಾದನೆ ಕುಸಿತ ಹಾಗೂ ಬೀಫ್ ರಫ್ತಿನಲ್ಲಿ ಏರಿಕೆಗಳು ಬಿಜೆಪಿ ಹೇಳುವ ಗೋರಕ್ಷಣೆಯ ಡೋಂಗಿತನವನ್ನು ಬಯಲು ಮಾಡಿವೆ ಎಂದು ಪ್ರತಿಪಕ್ಷ ಕಾಂಗ್ರೆಸ್ ಕಿಡಿಕಾರಿದೆ.