• Tag results for ಬೆಂಕಿ ದುರಂತ

ಗುಜರಾತ್: ಬರೂಚ್ ನ ಕೋವಿಡ್-19 ಆಸ್ಪತ್ರೆಯಲ್ಲಿ ಬೆಂಕಿ ದುರಂತ; 18 ರೋಗಿಗಳು ಸಜೀವ ದಹನ 

ದೇಶದ ಅಲ್ಲಲ್ಲಿ ಆಸ್ಪತ್ರೆಗಳಲ್ಲಿ ಬೆಂಕಿ ಅವಘಡ ದುರಂತಗಳು ಸಂಭವಿಸುವುದು ನಿಲ್ಲುತ್ತಲೇ ಇಲ್ಲ. ಮಧ್ಯರಾತ್ರಿ ವೇಳೆ ಗುಜರಾತ್ ನ ಬರೂಚ್ ನಗರದಲ್ಲಿ ಕೋವಿಡ್-19 ರೋಗಿಗಳಿಗೆ ಚಿಕಿತ್ಸೆ ನೀಡುವ ಆಸ್ಪತ್ರೆಯಲ್ಲಿ ಬೆಂಕಿ ಅವಘಡ ಸಂಭವಿಸಿದ್ದು ಕನಿಷ್ಠ 18 ಮಂದಿ ಕೋವಿಡ್ ರೋಗಿಗಳು ಸಜೀವ ದಹನವಾಗಿದ್ದಾರೆ ಎಂಬ ಮಾಹಿತಿ ಬಂದಿದೆ. 

published on : 1st May 2021

ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಪ್ರೈಮ್ ಕ್ರಿಟಿಕೇರ್ ಆಸ್ಪತ್ರೆಯಲ್ಲಿ ಬೆಂಕಿ ಅವಘಡ: ನಾಲ್ವರು ರೋಗಿಗಳ ಸಾವು 

ಆಸ್ಪತ್ರೆಗಳಲ್ಲಿ ಬೆಂಕಿ ದುರಂತ ಪ್ರಕರಣ ಮುಂದುವರಿಯುತ್ತಲೇ ಇದೆ. ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಮುಂಬ್ರಾದಲ್ಲಿರುವ ಪ್ರೈಮ್ ಕ್ರಿಟಿಕೇರ್ ಆಸ್ಪತ್ರೆಯಲ್ಲಿ ಬುಧವಾರ ನಸುಕಿನ ಜಾವ ಬೆಂಕಿ ಅವಘಡ ಉಂಟಾಗಿದೆ. 

published on : 28th April 2021

ವಿರಾರ್ ಆಸ್ಪತ್ರೆಯ ಬೆಂಕಿ ದುರಂತ ರಾಷ್ಟ್ರ ಮಟ್ಟದ ಸುದ್ದಿಯಲ್ಲ, ರಾಜ್ಯ ಸರ್ಕಾರವೇ ಹಣಕಾಸು ನೆರವು ನೀಡುತ್ತದೆ: ಮಹಾರಾಷ್ಟ್ರ ಆರೋಗ್ಯ ಸಚಿವ

ಮಹಾರಾಷ್ಟ್ರ ರಾಜ್ಯದ ಪಲ್ಘಾರ್ ಜಿಲ್ಲೆಯ ವಿರಾರ್ ವಿಜಯ ವಲ್ಲಭ ಕೋವಿಡ್-19 ಆಸ್ಪತ್ರೆಯಲ್ಲಿ ಶುಕ್ರವಾರ ನಸುಕಿನ ಜಾವ ಬೆಂಕಿ ಅವಘಡ ಸಂಭವಿಸಿ 13 ಮಂದಿ ರೋಗಿಗಳು ಸಜೀವ ದಹನವಾಗಿದ್ದಾರೆ. ಇದು ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿದ್ದು ಪ್ರಧಾನಿ ಮೋದಿ ಸೇರಿದಂತೆ ಹಲವರು ಅಗಲಿದ ಜೀವಗಳಿಗೆ ಕಂಬನಿ ಮಿಡಿದಿದ್ದಾರೆ.

published on : 23rd April 2021

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ಕೋವಿಡ್ ಆಸ್ಪತ್ರೆಯಲ್ಲಿ ಬೆಂಕಿ ಅವಘಡ: 13 ರೋಗಿಗಳು ಸಜೀವ ದಹನ 

ಮೊನ್ನೆಯಷ್ಟೇ ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಆಸ್ಪತ್ರೆಯಲ್ಲಿ ಆಮ್ಲಜನಕ ಸೋರಿಕೆಯಾಗಿ 22 ಮಂದಿ ರೋಗಿಗಳು ಮೃತಪಟ್ಟಿದ್ದರು. ಕಳೆದ ವರ್ಷ ಕೊರೋನಾ ಸೋಂಕು ಬಂದ ಮೇಲೆ ದೇಶದ ಅಲ್ಲಲ್ಲಿ ಆಸ್ಪತ್ರೆಗಳಲ್ಲಿ ಹಲವು ದುರಂತ ಸಂಭವಿಸಿದೆ. 

published on : 23rd April 2021