• Tag results for ಬೆಂಗಳೂರು

ಫೋಟೋ ಗ್ಯಾಲರಿ: ಕೃಷಿ ಮೇಳದಲ್ಲಿ ಅತ್ಯಾಧುನಿಕ ಕೃಷಿ ಯಂತ್ರೋಪಕರಣಗಳು!

ಬೆಂಗಳೂರಿನ ಕೃಷಿ ವಿಶ್ವವಿದ್ಯಾಲಯದಲ್ಲಿ 2019 ನೇ ಸಾಲಿನ ಕೃಷಿ ಮೇಳಕ್ಕೆ ಚಾಲನೆ ದೊರೆತಿದ್ದು, ಕೃಷಿಗೆ ಸಂಬಂಧಿಸಿದ ಮಾಹಿತಿ, ಯಂತ್ರೋಪಕರಣಗಳನ್ನು ಪ್ರದರ್ಶನಕ್ಕೆ ಇಡಲಾಗಿದೆ.

published on : 25th October 2019

ಬೆಂಗಳೂರಿನಲ್ಲಿ ಸ್ವಾತಂತ್ರೋತ್ಸವ ಸಂಭ್ರಮ - ಫೋಟೋಗಳು

ಭಾರತದ ಎಪ್ಪತ್ತಮೂರನೇ ಸ್ವಾತಂತ್ರ ದಿನಾಚರಣೆಯ ದಿನವಾದ ಇಂದು (ಗುರುವಾರ) ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಂದ ಧ್ವಜಾರೋಹಣ.

published on : 15th August 2019