- Tag results for ಬೆಂಗಳೂರು ಗಲಭೆ
![]() | ಡಿಜೆ ಹಳ್ಳಿ, ಕೆಜಿ ಹಳ್ಳಿ ಹಿಂಸಾಚಾರ ಪ್ರಕರಣ: ಮಾಜಿ ಮೇಯರ್ ಸಂಪತ್ ರಾಜ್ ಸಿಸಿಬಿ ಕಸ್ಟಡಿ ಅವಧಿ ವಿಸ್ತರಣೆಡಿಜೆ ಹಳ್ಳಿ, ಕೆಜಿ ಹಳ್ಳಿ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರಿಂದ ಬಂಧನಕ್ಕೊಳಗಾಗಿರುವ ಬಿಬಿಎಂಪಿ ಮಾಜಿ ಮೇಯರ್ ಸಂಪರ್ ರಾಜ್ ಅವರನ್ನು ಮತ್ತೆ ಸಿಸಿಬಿ ಕಸ್ಟಡಿಗೆ ನೀಡಲಾಗಿದೆ. |
![]() | ದಲಿತ ಶಾಸಕನಿಗೆ ನಿಮ್ಮ ಪಕ್ಷದಲ್ಲಿ ಬೆಲೆ ಇಲ್ಲವೇ: ಕಾಂಗ್ರೆಸ್ಗೆ ಬಿಜೆಪಿ ಪ್ರಶ್ನೆಡಿ.ಜೆ.ಹಳ್ಳಿ ಕೆ.ಜಿ.ಹಳ್ಳಿ ಗಲಭೆ ಆರೋಪಿ ಮಾಜಿ ಮೇಯರ್ ಸಂಪತ್ ರಾಜ್ ಬಂಧನವಾಗುತ್ತಿದ್ದಂತೆ ಬಿಜೆಪಿ, ರಾಜ್ಯ ಕಾಂಗ್ರೆಸ್ ವಿರುದ್ಧ ಹರಿಹಾಯಲಾರಂಭಿಸಿದೆ. |
![]() | ಸಂಪತ್ ರಾಜ್ ಎಲ್ಲೂ ಓಡಿ ಹೋಗಿರಲಿಲ್ಲ: ಡಿಕೆ ಶಿವಕುಮಾರ್ಕೆಜಿ ಹಳ್ಳಿ, ಡಿಜೆ ಹಳ್ಳಿ ಗಲಭೆ ಪ್ರಕರಣದಲ್ಲಿ ಬಿಬಿಎಂಪಿ ಮಾಜಿ ಮೇಯರ್ ಸಂಪತ್ ರಾಜ್ ಬಂಧನವಾಗಿದೆ. ಈ ಬಗ್ಗೆ ಪ್ರತಿಕ್ರಯಿಸಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸಂಪತ್ ರಾಜ್ ಎಲ್ಲಿಯೂ ಓಡಿ ಹೋಗಿರಲಿಲ್ಲ ಎಂದಿದ್ದಾರೆ. |
![]() | ಸಂಪತ್ ರಾಜ್ ಬಂಧನ ಕೆ.ಜಿ.ಹಳ್ಳಿ ಗಲಭೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ: ಬಸವರಾಜ ಬೊಮ್ಮಾಯಿಡಿ.ಜೆ.ಹಳ್ಳಿ, ಕೆ.ಜಿ.ಹಳ್ಳಿ ಗಲಭೆ ಆರೋಪಿ ಮಾಜಿ ಮೇಯರ್ ಸಂಪತ್ ರಾಜ್ ಅವರನ್ನು ಇಂದು ಮ್ಯಾಜಿಸ್ಟ್ರೇಟ್ ಮುಂದೆ ಹಾಜರು ಪಡಿಸಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. |
![]() | ಡಿ.ಜೆ.ಹಳ್ಳಿ ಗಲಭೆ ಪ್ರಕರಣ: ಮಾಜಿ ಮೇಯರ್ ಸಂಪತ್ ರಾಜ್ ಬಂಧನಬೆಂಗಳೂರಿನ ಡಿ.ಜೆ. ಹಳ್ಳಿ ಮತ್ತು ಕೆ.ಜಿ. ಹಳ್ಳಿ ಗಲಭೆ ಪ್ರಕರಣ ಹಾಗೂ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಮನೆ ಮೇಲಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ ಮಾಜಿ ಮೇಯರ್ ಸಂಪತ್ ರಾಜ್ ರನ್ನು ಕಡೆಗೂ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. |
![]() | ಬೆಂಗಳೂರು ಗಲಭೆ ಪ್ರಕರಣ: ಮಾಜಿ ಮೇಯರ್ ಸಂಪತ್ ರಾಜ್'ಗಾಗಿ ತೀವ್ರಗೊಂಡ ಹುಡುಕಾಟ, ಕೇರಳಕ್ಕೆ ತೆರಳಿದ ವಿಶೇಷ ಪೊಲೀಸ್ ಪಡೆಕೆ.ಜೆ. ಹಳ್ಳಿ, ಡಿ.ಜೆ. ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿ ದೋಷಾರೋಪಪಟ್ಟಿಯಲ್ಲಿ ಹೆಸರಿರುವ ಮಾಜಿ ಮೇಯರ್ ಸಂಪತ್ ರಾಜ್ ಕೇರಳ ರಾಜ್ಯಕ್ಕೆ ಪರಾರಿಯಾಗಿರುವ ಶಂಕೆಗಳು ವ್ಯಕ್ತವಾಗಿದ್ದು, ಈ ಹಿನ್ನೆಲೆಯಲ್ಲಿ ಕೇರಳ ರಾಜ್ಯಕ್ಕೆ ವಿಶೇಷ ಪೊಲೀಸ್ ಪಡೆ ತೆರಳಿದೆ ಎಂದು ವರದಿಗಳಿಂದ ತಿಳಿದುಬಂದಿದೆ. |
![]() | ಗಲಭೆಕೋರರೊಂದಿಗೆ ಸಂಪರ್ಕದಲ್ಲಿದ್ದ ಮಾಜಿ ಮೇಯರ್ ಸಂಪತ್ ರಾಜ್!ಅವಹೇಳನಕಾರಿ ಪೋಸ್ಟ್ ನಿಂದಾಗಿ ನಗರದ ಡಿ.ಜೆ.ಹಳ್ಳಿ, ಕೆ.ಜಿ.ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಗಲಭೆ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿತ್ತು. ಇದೀಗ ಡಿ.ಜೆ.ಹಳ್ಳಿ, ಕೆ.ಜಿ.ಹಳ್ಳಿ ಠಾಣಾ ವ್ಯಾಪ್ತಿಯ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗಲಭೆಕೋರರೊಂದಿಗೆ ಸಂಪತ್ ರಾಜ್ ಸಂಪರ್ಕದಲ್ಲಿರು ಎನ್ನುವ ಸ್ಫೋಟಕ ಮಾಹಿತಿ ತನಿಖಾಧಿಕಾರಿಗಳಿಗೆ ಲಭ್ಯವಾಗಿದೆ ಎನ್ನಲಾಗಿದೆ. |
![]() | ಡಿ.ಜೆ.ಹಳ್ಳಿ ಗಲಭೆ: ಕಾಂಗ್ರೆಸ್'ನ ಇಬ್ಬರು ಶಾಸಕರ ವಿಚಾರಣೆ ನಡೆಸಿದ ಎನ್ಐಎಡಿಜೆ ಹಳ್ಳಿ, ಕೆ.ಜಿ.ಹಳ್ಳಿ ಗಲಭೆ ತನಿಖೆಯನ್ನು ತೀವ್ರಗೊಳಿಸಿರುವ ಎನ್ಐಎ ಅಧಿಕಾರಿಗಳು, ಕಾಂಗ್ರೆಸ್ ನ ಇಬ್ಬರು ಶಾಸಕರನ್ನು ವಿಚಾರಣೆ ನಡೆಸಿದ್ದಾರೆಂದು ತಿಳಿದುಬಂದಿದೆ. |
![]() | ಬೆಂಗಳೂರು ಗಲಭೆ ಪ್ರಕರಣ: ಈಗ ನನಗೆ ಹೆಚ್ಚು ಭಯವಾಗುತ್ತಿದೆ- ಶಾಸಕ ಅಖಂಡ ಶ್ರೀನಿವಾಸಮೂರ್ತಿಡಿಜೆ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿರುವ ಸಿಸಿಬಿ ಪೊಲೀಸರು ಚಾರ್ಜ್ ಶೀಟ್ ನಲ್ಲಿ ಮಾಜಿ ಮೇಯರ್ ಸಂಪತ್ ರಾಜ್ ಅವರ ಹೆಸರನ್ನು ಉಲ್ಲೇಖ ಮಾಡಿದ್ದಾರೆ. |
![]() | ಡಿಜೆ ಹಳ್ಳಿ ಗಲಭೆ ಪ್ರಕರಣ: ಪ್ರಮುಖ ಸಂಚುಕೋರನ ಬಂಧನಡಿಜೆ ಹಳ್ಳಿ-ಕೆಜಿ ಹಳ್ಳಿ ಗಲಭೆ ಪ್ರಕರಣದ ತನಿಖೆ ಚುರುಕುಗೊಳಿಸಿರುವ ರಾಷ್ಟ್ರೀಯ ತನಿಖಾ ದಳ, ಎಸ್'ಡಿಪಿಐ ಕಚೇರಿ ಸೇರಿದಂತೆ ಗುರುವಾರ ಸುಮಾರು 30ಕ್ಕೂ ಹೆಚ್ಚಿನ ಸ್ಥಳಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಿದ್ದು, ಪ್ರಕರಣ ಸಂಬಂಧ ಪ್ರಮುಖ ಸಂಚುಕೋರನೊಬ್ಬನನ್ನು ಬಂಧಕ್ಕೊಳಪಡಿಸಿದೆ ಎಂದು ವರದಿಗಳಿಂದ ತಿಳಿದುಬಂದಿದೆ. |
![]() | ಬೆಂಗಳೂರು ಗಲಭೆ ಪ್ರಕರಣ: ಕೊರೋನಾ ಸೋಂಕು ಕಾರಣ ನೀಡಿ ವಿಚಾರಣೆಗೆ ಮಾಜಿ ಮೇಯರ್ ಸಂಪತ್ ರಾಜ್ ಗೈರುಬೆಂಗಳೂರು ಗಲಭೆ ಪ್ರಕರಣ ಸಂಬಂಧ ವಿಚಾರಣೆ ಹಾಜರಾಗುವಂತೆ ಸಿಸಿಬಿ ಪೊಲೀಸರು ಎರಡನೇ ಬಾರಿಗೆ ಬಿಬಿಎಂಪಿ ಮಾಜಿ ಮೇಯರ್ ಸಂಪತ್ ಕುಮಾರ್ ಅವರಿಗೆ ನೋಟಿಸ್ ಜಾರಿ ಮಾಡಿದ್ದು, ವಿಚಾರಣೆಗೆ ಸಂಪತ್ ರಾಜ್ ಅವರು ಗೈರು ಹಾಜರಾಗಿದ್ದಾರೆಂದು ತಿಳಿದುಬಂದಿದೆ. |
![]() | ಬೆಂಗಳೂರು ಗಲಭೆ: ಪಿಎಫ್ಐ ನಿಷೇಧ ಕುರಿತು ಸಂಸತ್ತಿನಲ್ಲಿ ಧ್ವನಿ ಎತ್ತಿದ ತೇಜಸ್ವಿ ಸೂರ್ಯಕಳೆದ ಆಗಸ್ಟ್ ತಿಂಗಳಿನಲ್ಲಿ ನಡೆದ ಬೆಂಗಳೂರು ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಡಿಪಿಐ ಮತ್ತು ಪಿಎಫ್ಐ ಸಂಘಟನೆಗಳಿಗೆ ನಿಷೇಧ ಹೇರುವ ಕುರಿತು ಸಂಸತ್ತಿನಲ್ಲಿ ಸಂಸದ ತೇಜಸ್ವಿ ಸೂರ್ಯ ಅವರು ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದ್ದಾರೆ. |
![]() | ಡಿ.ಜೆ.ಹಳ್ಳಿ ಗಲಭೆ ಪೂರ್ವ ನಿಯೋಜಿತ: ಎಸ್ಡಿಪಿಐ, ಪಿಎಫ್ಐ ನಿಷೇಧಕ್ಕೆ ಶಿಫಾರಸು- ಮದನ್ ಗೋಪಾಲ್ಡಿ.ಜೆ.ಹಳ್ಳಿ, ಕೆ.ಜಿ.ಹಳ್ಳಿ ಗಲಭೆ ರಾಜಕೀಯ ಉದ್ದೇಶಕ್ಕಾಗಿ ನಡೆದಿಲ್ಲ. ಇದು ಪೂರ್ವ ನಿಯೋಜಿತವಾಗಿ ನಡೆದ ಘಟನೆ. ಇದಕ್ಕೆಲ್ಲಾ ಎಸ್ಡಿಪಿಐ ಹಾಗೂ ಪಿಎಫ್ಐ ಸಂಘಟನೆ ಕಾರಣ. ಈ ಎರಡು ಸಂಘಟನೆಗಳ ನಿಷೇಧಕ್ಕೆ ಶಿಫಾರಸು ಮಾಡಲಾಗಿದೆ ಎಂದು ಸಿಟಿಜನ್ ಫಾರ್ ಡೆಮಾಕ್ರಸಿ ಸದಸ್ಯ, ನಿವೃತ್ತ ಅಪರ ಮುಖ್ಯಕಾರ್ಯದರ್ಶಿ ಮದನ್ ಗೋಪಾಲ್ ಹೇಳಿದ್ದಾರೆ. |
![]() | ಬೆಂಗಳೂರು ಗಲಭೆ ಪೂರ್ವ ಯೋಜಿತ, ಕೋಮು ಪ್ರೇರಿತ: ವರದಿಇತ್ತೀಚೆಗೆ ಬೆಂಗಳೂರಿನ ಡಿ.ಜೆ ಹಳ್ಳಿ ಮತ್ತು ಕೆ.ಜೆ ಹಳ್ಳಿಯಲ್ಲಿ ನಡೆದ ಗಲಭೆ "ಪೂರ್ವ ಯೋಜಿತ ಮತ್ತು ಸಂಘಟಿತ". ಇದು "ನಿಸ್ಸಂದೇಹವಾಗಿ ಕೋಮು ಪ್ರೇರಿತವಾಗಿದೆ" ಎಂದು ಸಿಟಿಜನ್ಸ್ ಫಾರ್ ಡೆಮಾಕ್ರಸಿ ತನ್ನ ಸತ್ಯ ಶೋಧನಾ ವರದಿಯಲ್ಲಿ ತಿಳಿಸಿದೆ. |
![]() | ಬೆಂಗಳೂರು ಗಲಭೆ: ಎಸ್ಡಿಪಿಐ ಕಚೇರಿ ಮೇಲೆ ಸಿಸಿಬಿ ದಾಳಿ, ದಾಖಲೆ ಪರಿಶೀಲನೆಡಿಜೆ ಹಳ್ಳಿ ಹಾಗೂ ಕೆ.ಜಿ.ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿ ಎಸ್ಡಿಪಿಐ ಕಚೇರಿಗಳ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. |