• Tag results for ಬೆಂಗಳೂರು ಪೊಲೀಸ್

ಬೆಂಗಳೂರು: ಪ್ರಿಯತಮನಿಗಾಗಿ ಗಾಂಜಾ ಮಾರಾಟದಲ್ಲಿ ತೊಡಗಿದ್ದ ಆಂಧ್ರ ಮೂಲದ ಯುವತಿ ಬಂಧನ

ಪೋಷಕರಿಂದ ದೂರವಿದ್ದು ಪ್ರಿಯತಮನಿಗಾಗಿ ಗಾಂಜಾ ಮಾರಾಟದಲ್ಲಿ ತೊಡಗಿದ್ದ ಆಂಧ್ರ ಪ್ರದೇಶ ಮೂಲದ ಯುವತಿಯನ್ನು ಪೊಲೀಸರು ಬಂಧಿಸಿದ್ದಾರೆ.

published on : 16th June 2021

'ರಾಬರ್ಟ್' ನಿರ್ಮಾಪಕ ಹತ್ಯೆ ಯತ್ನ ಪ್ರಕರಣ: ರೌಡಿಶೀಟರ್ ರಾಜೀವ್ ಬಂಧನ

ರಾಬರ್ಟ್ ಚಿತ್ರದ ನಿರ್ಮಾಪಕ ಉಮಾಪತಿ ಶ್ರೀನಿವಾಸ್‌ ಅವರ ಹತ್ಯೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ರೌಡಿ ಶೀಟರ್ ರಾಜೀವ್ ಅಲಿಯಾಸ್ ಕರಿಯ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

published on : 15th June 2021

ಪೊಲೀಸರು ಹೊಡೆಯುವ ಮುಂಬೈ ವಿಡಿಯೋ ರಾಜ್ಯದ್ದು ಎಂದು ಹರಿಬಿಟ್ಟಿದ್ದ ಕಾಂಗ್ರೆಸ್ ಕಾರ್ಯಕರ್ತೆ ಬಂಧನ

ಮಹಾರಾಷ್ಟ್ರದ ಮುಂಬೈನ ವಿಡಿಯೋವನ್ನು ರಾಜ್ಯದ ಪೊಲೀಸರ ವಿಡಿಯೋ ಎಂದು ಬಿಂಬಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದ ಮಹಿಳೆಯನ್ನು ದಕ್ಷಿಣ ವಿಭಾಗದ ಸಿಇಎನ್​ ಪೊಲೀಸರು ಬಂಧಿಸಿದ್ದಾರೆ.

published on : 12th May 2021

ಬೆಂಗಳೂರು ಪೋಲೀಸ್ ಕಾರ್ಯಾಚರಣೆ: 8.20 ಲಕ್ಷ ಮೌಲ್ಯದ 70 ಮೊಬೈಲ್ ವಶ, ಮೂವರ ಸೆರೆ

ಗ್ಯಾರೇಜ್‌ನಲ್ಲಿ ಮೆಕ್ಯಾನಿಕ್ ಆಗಿ ಕೆಲಸ ಮಾಡುತ್ತಾ ಮೊಬೈಲ್ ಫೋನ್ ಕದಿಯುತ್ತಿದ್ದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ,

published on : 18th April 2021

ಬೆಂಗಳೂರು: ಕುಖ್ಯಾತ ರೌಡಿಶೀಟರ್ ಕಾಲಿಗೆ ಗುಂಡೇಟು

ತಮ್ಮ ಮೇಲೆ ಹಲ್ಲೆಗೆ ಮುಂದಾಗಿದ್ದ ಕೊಲೆ ಆರೋಪಿ ಕುಖ್ಯಾತ ರೌಡಿ ಶೀಟರ್ ಒಬ್ಬನ ಮೇಲೆ ಸಿಲಿಕಾನ್ ಸಿಟಿ ಬೆಂಗಳೂರು ಪೋಲೀಸರು ಫೈರಿಂಗ್ ನಡೆಸಿದ್ದಾರೆ. ಶುಕ್ರವಾರ ನಸುಕಿನ ವೇಳೆ ಸಿ.ಕೆ.ಅಚ್ವುಕಟ್ಟು ಠಾಣೆ ಪೊಲೀಸರು ಆರೋಪಿಯ ಕಾಲಿಗೆ ಗುಂಡು ಹೊಡೆದು ಬಂಧಿಸಿದ್ದಾರೆ.

published on : 26th March 2021

ಬೆಂಗಳೂರು: ಗೆಳತಿಯ ಮನೆಯಲ್ಲಿ ಕಳ್ಳತನ ನಡೆಸಿದ್ದ ಖತರ್ ನಾಕ್ ದರೋಡೆಗೋರರ ಬಂಧನ,  1 ಕೋಟಿ.ಮೌಲ್ಯದ ನಗ ನಗದು ವಶ

 ಗೆಳತಿಯ ಮನೆಯಲ್ಲಿ ಕಳ್ಳತನ ಎಸಗಿದ ಇಬ್ಬರು ವ್ಯಕ್ತಿಗಳನ್ನು ಪುಲಿಕೇಶಿನಗರ ಪೊಲೀಸರು ಬಂಧಿಸಿದ್ದಾರೆ ಅವರು ಗೆಳತಿಯ ಮನೆಯಿಂದ . 1 ಕೋಟಿ. ಮೌಲ್ಯದ ಅಮೂಲ್ಯ ವಸ್ತುಗಳನ್ನು ಕಳವು ಮಾಡಿ ಪರಾರಿಯಾಗಿದ್ದರು

published on : 21st February 2021

ವಿವಾದಾತ್ಮಕ ವೆಬ್ ಸರಣಿ 'ತಾಂಡವ್' ವಿರುದ್ಧ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಪ್ರಕರಣ ದಾಖಲು

ನಟ ಸೈಫ್ ಅಲಿ ಖಾನ್ ಅಭಿನಯದ ವಿವಾದಾತ್ಮಕ ವೆಬ್ ಸರಣಿ "ತಾಂಡವ್"  ಹಿಂದೂಗಳ ಧಾರ್ಮಿಕ ಭಾವನೆಗಳನ್ನು ಕೆರಳಿಸಿದೆ ಎಂಬ ಆರೋಪದ ಹಿನ್ನೆಲೆ ಬೆಂಗಳೂರು ನಗರದ ಕೆ.ಆರ್. ಪುರಂ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.  

published on : 24th January 2021

ಅಂತಾರಾಜ್ಯ ಕಳ್ಳನ ಬಂಧನ: 7 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ

ಅಂತಾರಾಜ್ಯ ಕಳ್ಳನೋರ್ವನನ್ನು ಪೊಲೀಸರು ಬಂಧಿಸಿ, 7 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ. 

published on : 23rd January 2021

ಬೆಂಗಳೂರು: ಎಟಿಎಂಗಳಿಂದ 17 ಲಕ್ಷ ಕಳವು ಮಾಡಿದ್ದ ಚಾಲಾಕಿ ವಿದೇಶಿ ಮಹಿಳೆ ಅರೆಸ್ಟ್

ಎಟಿಎಂ ಮಷಿನ್ ಗಳಿಗೆ ಡಿವೈಸ್ ಅಳವಡಿಸಿ ವಿವಿಧ ಗ್ರಾಹಕರ ಖಾತೆಗಳಿಂದ 17ಲಕ್ಷ ರೂ. ಕಳವು ಮಾಡಿದ್ದ ವಿದೇಶೀ ಮಹಿಳೆಯನ್ನು ಬೆಂಗಳುರಿನ ಸಂಪಿಗೆಹಳ್ಳಿ ಪೋಲೀಸರು ಬಂಧಿಸಿದ್ದಾರೆ.

published on : 17th January 2021

ಅಕ್ರಮ ವಿದೇಶಿಗರನ್ನು ಪತ್ತೆ ಹಚ್ಚುವುದು ಕಷ್ಟದ ಕೆಲಸ: ಬೆಂಗಳೂರು ಪೊಲೀಸರು

ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾಗಿ ಬಂಧನಕ್ಕೊಳಗಾದ ಭಾರತದಲ್ಲಿರುವ ವಿದೇಶಿಯರ ಪಾಸ್‌ಪೋರ್ಟ್ ನಕಲಿ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

published on : 23rd December 2020

ವಿಕಲಚೇತನೆಯ ಸೋಗಿನಲ್ಲಿ ಕಳವು ಮಾಡುತ್ತಿದ್ದವಳ ಬಂಧನ: 27 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ

ವಿಕಲಚೇತನೆಯ ಸೋಗಿನಲ್ಲಿ ರಾತ್ರೋರಾತ್ರಿ ಬೀಗ ಹಾಕಿದ‌‌ ಮನೆಗಳನ್ನು ಗುರುತಿಸಿ ಕಳವು ಮಾಡುತ್ತಿದ್ದ ಮನೆಗಳ್ಳಿಯನ್ನು ತಲಘಟ್ಟಪುರ‌ ಪೊಲೀಸರು ಬಂಧಿಸಿದ್ದಾರೆ.

published on : 6th December 2020

ಬೆಂಗಳೂರು: ಮಹಿಳೆ ಸೇರಿ ನಾಲ್ವರು ಅಕ್ರಮ ಬೇಟೆಗಾರರ ಸೆರೆ, 1 ಚಿರತೆ, 6 ಹುಲಿ ಉಗುರು ಸೇರಿ ಅಪಾರ ಪ್ರಮಾಣದ ಸ್ವತ್ತು ವಶ

ಚಿರತೆ, ಹುಲಿ ಉಗುರುಗಳನ್ನು ಅಕ್ರಮವಾಗಿ ಮಾರಾಟ ನಡೆಸಿದ್ದ ಓರ್ವ ಮಹಿಳೆ ಸೇರಿದಂತೆ ನಾಲ್ವರು ಅಕ್ರಮ ಕಾಡುಪ್ರಾಣಿ ಬೇಟೆಗಾರರನ್ನು ಬೆಂಗಳೂರು ನಗರ ಚೆನ್ನಮ್ಮನಕೆರೆ ಅಚ್ಚುಕಟ್ಟು ಪೋಲೀಸರು ಬಂಧಿಸಿದ್ದಾರೆ. 

published on : 5th December 2020

ಬೆಂಗಳೂರು: ಕುಖ್ಯಾತ ವಾಹನಗಳ್ಳನ ಬಂಧನ, 5 ದ್ವಿಚಕ್ರ ವಾಹನ ವಶ

ದ್ವಿಚಕ್ರ ವಾಹನ ಕಳವು ಮಾಡುತ್ತಿದ್ದ ವಿಜಯ್‍ಕುಮಾರ್ ಅಯ್ಯರ್ ಎನ್.ಎಸ್ (35 ) ಎಂಬ ಆರೋಪಿಯನ್ನು ಉತ್ತರ ವಿಭಾಗದ ಪೊಲೀಸರು ಬಂಧಿಸಿದ್ದಾರೆ.

published on : 26th November 2020

ಬೆಂಗಳೂರು ಪೋಲೀಸರ ಭರ್ಜರಿ ಬೇಟೆ: ದಾಖಲೆಗಳಿಲ್ಲದೆ ಸಾಗಿಸುತ್ತಿದ್ದ 6 ಕೆಜಿಗಿಂತ ಹೆಚ್ಚು ತೂಕದ ಚಿನ್ನಾಭರಣ ವಶ

ರಾತ್ರಿ ವೇಳೆ ದಾಖಲೆಗಳಿಲ್ಲದೆ ಸಾಗಿಸುತ್ತಿದ್ದ 6 ಕೆಜಿಗಿಂತ ಹೆಚ್ಚು ತೂಕದ ಚಿನ್ನಾಭರಣಗಳನ್ನು ಸಿಲಿಕಾನ್ ಸಿಟಿ ಪೋಲೀಸರು ವಶಪಡಿಸಿಕೊಂಡಿದ್ದಾರೆ. 

published on : 21st November 2020

ರಾಜರಾಜೇಶ್ವರಿ ನಗರ ಉಪ ಚುನಾವಣೆ: ನ.1ರಿಂದ ನ.3ರವರೆಗೆ ಮದ್ಯ ಮಾರಾಟ ನಿಷೇಧ

ರಾಜರಾಜೇಶ್ವರಿ ನಗರ ಉಪಚುನಾವಣೆ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮವಾಗಿ ವಿಧಾನಸಭಾ ಕ್ಷೇತ್ರದಲ್ಲಿ ಎರಡು ದಿನಗಳ ಕಾಲ ಮದ್ಯ ಮಾರಾಟ ನಿಷೇಧಿಸಿ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶ ಹೊರಡಿಸಿದ್ದಾರೆ.

published on : 29th October 2020