• Tag results for ಬೆಂಗಳೂರು ಮೆಟ್ರೋ

ಬೆಂಗಳೂರು: ನಮ್ಮ ಮೆಟ್ರೋದ 28 ಸಿಬ್ಬಂದಿಗೆ ಕೊರೋನಾ ಪಾಸಿಟಿವ್

ಮೆಟ್ರೋ ರೈಲುಗಳಲ್ಲಿ ಪ್ರಯಾಣಿಕರ ಸಂಖ್ಯೆಯನ್ನು ಹೆಚ್ಚಿಸುವುದು ದೊಡ್ಡ ಸವಾಲಿನ ಸಂಗತಿಯಾಗಿದ್ದು, ಈಗ ಬೆಂಗಳೂರು ಮೆಟ್ರೋ ರೈಲು ನಿಗಮಕ್ಕೆ ಮತ್ತೊಂದು ಹೊಸ ಸಮಸ್ಯೆ ಎದುರಾಗಿದೆ.

published on : 30th September 2020

ಲಾಕ್‌ಡೌನ್ ಸಡಿಲಿಕೆ ಹಿನ್ನೆಲೆ: ತಿಂಗಳ ಬಳಿಕ 'ನಮ್ಮ ಮೆಟ್ರೋ' ಕಾಮಗಾರಿ ಪುನಾರಂಭ

 ಸುಮಾರು ಒಂದು ತಿಂಗಳ ವಿರಾಮದ ನಂತರ ಗುರುವಾರ ರಾತ್ರಿ 11ರ ಬಳಿಕ ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್‌ನ (ಬಿಎಂಆರ್‌ಸಿಎಲ್) ಎರಡನೇ ಹಂತದ ಯೋಜನೆಗೆ ಸಂಬಂಧಿಸಿದಂತೆ 45 ಸ್ಥಳಗಳಲ್ಲಿ ನಿರ್ಮಾಣ ಕಾರ್ಯಗಳು ಮತ್ತೆ ಪ್ರಾರಂಭಗೊಂಡಿದೆ.

published on : 25th April 2020

ಮಾ.22 ರಂದು ನಮ್ಮ ಮೆಟ್ರೋ ಬಂದ್: ಉಳಿದ ದಿನಗಳಲ್ಲಿ ಮಕ್ಕಳು, ಹಿರಿಯ ನಾಗರಿಕರಿಗೆ ನಿರ್ಬಂಧ! 

ಮಾ.22 ರಂದು ಜನತಾ ಕರ್ಫ್ಯೂ ಹಿನ್ನೆಲೆಯಲ್ಲಿ ನಮ್ಮ ಮೆಟ್ರೋ ಬಂದ್ ಆಗಿರಲಿದ್ದು, ಪ್ರಯಾಣಿಕರಿಗೆ ನಿರ್ಬಂಧ ಹೇರುವುದಕ್ಕೆ ಬಿಎಂಆರ್ ಸಿಎಲ್ ಕ್ರಮಗಳನ್ನು ಕೈಗೊಂಡಿದೆ. 

published on : 21st March 2020

'ನಮ್ಮ ಮೆಟ್ರೋ' ಫೇಸ್ 2ನಲ್ಲಿ 28 ನಿಲ್ದಾಣ, 225 ಎಸ್ಕಲೇಟರ್‌ಗಳ ಸ್ಥಾಪನೆಗೆ ಯೋಜನೆ ಸಿದ್ದ

ನಮ್ಮ ಮೆಟ್ರೋ ಎರಡನೇ ಹಂತದಲ್ಲಿ 28 ನಿಲ್ದಾಣಗಳು ಹಾಗೂ 225 ಎಸ್ಕಲೇಟರ್‌ಗಳಿರಲಿದೆ. ಮೊದಲ ಹಂತದಿಂದ ವಿಸ್ತರಿಸಿರುವ ನಾಲ್ಕು ರೀಚ್‌ಗಳಿಗೆ 28 ​​ನಿಲ್ದಾಣ ಸ್ಥಾಪನೆ ಮಾಡಲಾಗುತ್ತದೆ

published on : 1st August 2019

ಬೆಂಗಳೂರು: ಮೆಟ್ರೋ ನಿಲ್ದಾಣದಲ್ಲಿ ಕಾಣಿಸಿಕೊಂಡಿದ್ದ ಶಂಕಿತ ವ್ಯಕ್ತಿ ಪತ್ತೆ

ಮೆಜೆಸ್ಟಿಕ್​​ ಮೆಟ್ರೋ ನಿಲ್ದಾಣದಲ್ಲಿ ಅನುಮಾನಾಸ್ಪದವಾಗಿ ಕಾಣಿಸಿಕೊಂಡು ನಾಪತ್ತೆಯಾಗಿದ್ದ ವ್ಯಕ್ತಿಯನ್ನು ಬೆಂಗಳೂರು ಪೊಲೀಸರು ಕೊನೆಗೂ...

published on : 11th May 2019