ದೇಶಆಂಬ್ಯುಲೆನ್ಸ್ಗೆ ದಾರಿ ಮಾಡಿಕೊಟ್ಟ ಪ್ರಧಾನಿ ಬೆಂಗಾವಲು ಪಡೆ, 'ಇಪಿಐ'ಗೆ ಮೋದಿ ಮನ್ನಣೆ; ವಿಡಿಯೋ
ಪ್ರಧಾನಿ ಮೋದಿ ಅಹಮದಾಬಾದ್ನಿಂದ ಗಾಂಧಿನಗರಕ್ಕೆ ತೆರಳುತ್ತಿದ್ದ ವೇಳೆ ಅವರ ಬೆಂಗಾವಲು ಪಡೆ ಆಂಬ್ಯುಲೆನ್ಸ್ಗೆ ದಾರಿ ಮಾಡಿಕೊಟ್ಟಿದ್ದು, ಇದಕ್ಕಾಗಿ ಬೆಂಗಾವಲು ವಾಹನಗಳು ಸ್ವಲ್ಪ ಹೊತ್ತು ರಸ್ತೆಯಲ್ಲಿ ನಿಂತಿದ್ದವು.