• Tag results for ಬೆದರಿಕೆ

ಮೈಸೂರು: ಲಸಿಕೆ ಹಾಕಿಸಿಕೊಳ್ಳಿ ಎಂದ ಅಧಿಕಾರಿಗಳಿಗೆ ಗ್ರಾಮಸ್ಥರಿಂದ ಆತ್ಮಹತ್ಯೆ ಬೆದರಿಕೆ!

ಕೊರೋನಾ ಲಸಿಕೆ ಕುರಿತು ರಾಜ್ಯ ಸರ್ಕಾರ ಸಾಕಷ್ಟು ಜಾಗೃತಿಗಳನ್ನು ಮೂಡಿಸುತ್ತಿದ್ದರೂ, ಕೆಲವು ಗ್ರಾಮಗಳಲ್ಲಿ ಆಂತಕ ಇನ್ನೂ ಮುಂದುವರೆದಿದೆ. ಲಸಿಕೆ ಹಾಕಿಸಿಕೊಳ್ಳುವಂತೆ ಬಲವಂತ ಮಾಡಿದರೆ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆಂದು ಗುಂಡ್ಲುಪೇಟೆ ತಾಲೂಕಿನ ಶಿವಪುರದ ಗ್ರಾಮಸ್ಥರು ಆಶಾ ಕಾರ್ಯಕರ್ತೆಯರಿಗೆ ಬೆದರಿಕೆ ಹಾಕಿರುವುದು ಇದೀಗ ಬೆಳಕಿಗೆ ಬಂದಿದೆ. 

published on : 9th June 2021

'ನನಗೆ 55 ಲಕ್ಷ ರೂ. ಪಾವತಿಸಿ ಇಲ್ಲವೆ ಬಾಂಬ್ ಸ್ಫೋಟಿಸುವೆ' ಎಂದು ಬ್ಯಾಂಕ್ ಸಿಬ್ಬಂದಿಗೆ ಬೆದರಿಕೆ ಹಾಕಿದವ ಸೆರೆ

ಮಹಾರಾಷ್ಟ್ರದ ವಾರ್ಧಾದಲ್ಲಿನ ಬ್ಯಾಂಕೊಂದಕ್ಕೆ ವ್ಯಕ್ತಿಯೊಬ್ಬ ಮಾಸ್ಕ್ ಧರಿಸಿ ಆಗಮಿಸಿದ್ದು ಒಂದು ಕಾಗದದ ತುಂಡನ್ನು ಸಿಬ್ಬಂದಿಗೆ ಹಸ್ತಾಂತರಿಸಿದ ನಂತರ ಅಲ್ಲೊಂದು ಸಿನಿಮೀಯ ಘಟನೆ ನಡೆದಿದೆ. ಇನ್ನು 15 ನಿಮಿಷಗಳಲ್ಲಿ ತನಗೆ , 55 ಲಕ್ಷ ರೂ.ಗಳ ಪಾವತಿ ಮಾಡದಿದ್ದರೆ ತಾನು ಸಾಗಿಸುತ್ತಿದ್ದ ಬಾಂಬ್ ಅನ್ನು ಇಲ್ಲೇ ಸ್ಫೋಟಿಸುವುದಾಗಿ ಹೇಳಿದ್ದಾಗಿ ಪೊಲೀಸರು ಶನಿವಾರ ತಿಳಿಸಿದ

published on : 5th June 2021

ತಮಿಳು ನಟ ಅಜಿತ್ ಮನೆಗೆ ಹುಸಿ ಬಾಂಬ್ ಬೆದರಿಕೆ ಕರೆ!

ತಮಿಳು ಚಿತ್ರರಂಗದ ಸ್ಟಾರ್ ಹೀರೋ ಅಜಿತ್ ಅವರ ಮನೆಯಲ್ಲಿ ಬಾಂಬ್ ಇರಿಸಿರುವುದಾಗಿ ಅಪರಿಚಿತ ವ್ಯಕ್ತಿಗಳು ದೂರವಾಣಿ ಕರೆ ಮಾಡಿದ್ದರಿಂದ ಅವರ ನಿವಾಸದಲ್ಲಿ ಕೆಲ ಕಾಲ ಆತಂಕದ ವಾತಾವರಣ ಸೃಷ್ಟಿಯಾಗಿತ್ತು.

published on : 1st June 2021

ಪೊಲೀಸರ ಬೆದರಿಕೆ ತಂತ್ರಗಳು ಆತಂಕಕಾರಿ, ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆ: ಟ್ವಿಟರ್ ಕಳವಳ

ಇತ್ತೀಚೆಗೆ ಭಾರಿ ಸುದ್ದಿಯಾಗಿದ್ದ, ಕಾಂಗ್ರೆಸ್ ಪಕ್ಷದ್ದು ಎನ್ನಲಾದ ಕೋವಿಡ್ ಟೂಲ್ ಕಿಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಟ್ವೀಟರ್ ಕಚೇರಿಗೆ ಮೇಲೆ ದೆಹಲಿ ಪೊಲೀಸರ ದಾಳಿಯನ್ನು ಸಾಮಾಜಿಕ ಜಾಲತಾಣ ಸಂಸ್ಥೆ ಆತಂಕಕಾರಿ ಎಂದು ವಿಶ್ಲೇಷಿಸಿದೆ. 

published on : 27th May 2021

ಆ್ಯಂಟಿಲಿಯಾ ಬಾಂಬ್ ಬೆದರಿಕೆ ಪ್ರಕರಣ: ಮುಂಬೈ ಸಿಸಿಬಿ ಪೊಲೀಸ್ ಇನ್ಸ್ ಪೆಕ್ಟರ್ ಸುನಿಲ್ ಮಾನೆ ಬಂಧನ

ಆ್ಯಂಟಿಲಿಯಾ ಬಾಂಬ್ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮನ್ಸುಖ್ ಹಿರೇನ್ ಸಾವಿನ ಪ್ರಕರಣದಲ್ಲಿ ಆರೋಪಿಯಾಗಿರುವ ಮುಂಬೈ ಸಿಸಿಬಿ ಪೊಲೀಸ್ ಇನ್ಸ್‌ಪೆಕ್ಟರ್ ಸುನಿಲ್ ಮಾನೆ ಅವರನ್ನು ಬಂಧಿಸಲಾಗಿದೆ. 

published on : 23rd April 2021

ಸಂಸದ ಅನಂತ್ ಕುಮಾರ್ ಹೆಗೆಡೆಗೆ ಜೀವ ಬೆದರಿಕೆ ಕರೆ: ದೂರು ದಾಖಲು

ಉತ್ತರ ಕನ್ನಡ ಸಂಸದ ಅನಂತಕುಮಾರ ಹೆಗಡೆ ಅವರಿಗೆ ಮತ್ತೆ ಜೀವ ಬೆದರಿಕೆ ಕರೆ ಬಂದಿದೆ ಎನ್ನಲಾಗಿದ್ದು ಈ ಸಂಬಂಧ ದೂರು ದಾಖಲಾಗಿದೆ.

published on : 7th April 2021

ಅಂಬಾನಿಗೆ ಬಾಂಬ್ ಬೆದರಿಕೆ ಕೇಸ್: ಸಚಿನ್ ವಾಜೆ ವಿರುದ್ಧ ಯುಎಪಿಎ ಕಾಯ್ದೆ ಜಾರಿಗೆ ಎನ್ಐಎ ತೀರ್ಮಾನ

ರಿಲಯನ್ಸ್ ದಿಗ್ಗಜ ಮುಖೇಶ್ ಅಂಬಾನಿಗೆ ಬಾಂಬ್ ಬೆದರಿಕೆ ಪ್ರಕರಣದಲ್ಲಿ ಅಮಾನತುಗೊಂಡ ಮುಂಬೈ ಪೊಲೀಸ್ ಅಧಿಕಾರಿ ಸಚಿನ್ ವಾಜೆ ವಿರುದ್ಧ ರಾಷ್ಟ್ರೀಯ ತನಿಖಾ ಸಂಸ್ಥೆ ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆಯನ್ನು (ಯುಎಪಿಎ) ಜಾರಿಗೊಳಿಸಿದೆ.

published on : 24th March 2021

ಲಲಿತಾ ನಾಯಕ್ ಗೆ ಕೊಲೆ ಬೆದರಿಕೆ, ತಪ್ಪಿತಸ್ಥರ ವಿರುದ್ಧ ಕ್ರಮ: ಗೃಹ ಸಚಿವ ಬೊಮ್ಮಾಯಿ

ಮಾಜಿ ಸಚಿವೆ ಬಿ ಟಿ ಲಲಿತಾ ನಾಯಕ್ ಸೇರಿದಂತೆ ಕೆಲವರಿಗೆ ಬಂದಿರುವ ಕೊಲೆ ಬೆದರಿಕೆ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು.

published on : 22nd March 2021

ನನ್ನ ಮತ್ತು ನಟ ಶಿವರಾಜ್‌ಕುಮಾರ್ ಕೊಲೆ ಆಗುತ್ತಂತೆ; ಸಿಟಿ ರವಿ, ನನ್ನನ್ನೂ, ಮತ್ತಿಬ್ಬರನ್ನೂ ಒಟ್ಟಿಗೆ ಕೊಲ್ತೀವಿ ಅಂತಿದ್ದಾರೆ: ಬಿಟಿ ಲಲಿತಾ ನಾಯಕ್

ಮೇ 1ಕ್ಕೆ ದುಷ್ಕರ್ಮಿಗಳು ಕರ್ನಾಟಕದ ಬಿಜೆಪಿ ನಾಯಕ ಸಿ.ಟಿ. ರವಿ, ನಟ ಶಿವರಾಜ್‌ಕುಮಾರ್, ಪಬ್ಲಿಕ್‌ ಟಿವಿ ಸಂಪಾದಕ ಎಚ್‌.ಆರ್‌.ರಂಗನಾಥ್‌ ಮತ್ತು ನನ್ನ ಹತ್ಯೆಗೆ ಮುಹೂರ್ತ ಇಟ್ಟಿದ್ದಾರೆ ಎಂದು ಲೇಖಕಿ ಬಿಟಿ ಲಲಿತಾ ನಾಯಕ್ ಅವರು ಹೇಳಿದ್ದಾರೆ.

published on : 21st March 2021

ಅಂಬಾನಿ ಮನೆ ಬಳಿ ಸ್ಫೋಟಕ ಪತ್ತೆ: ಪೊಲೀಸ್ ಅಧಿಕಾರಿ ವಾಜೆ ಕಚೇರಿ ಮೇಲೆ ರಾತ್ರೋರಾತ್ರಿ ಎನ್ಐಎ ದಾಳಿ, ಮರ್ಸಿಡಿಸ್ ಕಾರು, ನಗದು ವಶ

ಉದ್ಯಮಿ ಮುಕೇಶ್ ಅಂಬಾನಿ ನಿವಾಸದ ಬಳಿ ಸ್ಪೋಟಕಗಳಿದ್ದ ವಾಹನ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಪೊಲೀಸ್ ಅಧಿಕಾರಿ ಸಚಿನ್ ವಾಜೆ ಅವರ ಕಚೇರಿ ಮೇಲೆ ಎನ್ಐಎ ಮಂಗಳವಾರ ರಾತ್ರೋರಾತ್ರಿ ದಾಳಿ ನಡೆಸಿದ್ದು, ದಾಳಿ ವೇಳೆ ಮರ್ಸಿಡಿಸ್ ಕಾರು, ನಗದು ಹಾಗೂ ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ.

published on : 17th March 2021

ಕೋವಿಡ್-19 ಅತಿ ದೊಡ್ಡ ಬೆದರಿಕೆಯಾಗಿದೆ, ಸುರಕ್ಷತಾ ಕ್ರಮ ಬಿಡಬೇಡಿ: ರಾಹುಲ್ ಗಾಂಧಿ

ಕೊರೋನಾ ಇಂದಿಗೂ ಅತಿ ದೊಡ್ಡ ಬೆದರಿಕೆಯಾಗಿದೆ, ಹೀಗಾಗಿ ಜನರು ಯಾವುದೇ ಕಾರಣಕ್ಕೂ ಸುರಕ್ಷತಾ ಕ್ರಮಗಳನ್ನು ಬಿಡಬಾರದು ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಕರೆ ನೀಡಿದ್ದಾರೆ.

published on : 15th March 2021

ತಾಜ್ ಮಹಲ್ ಗೆ ಬಾಂಬ್ ಬೆದರಿಕೆ ಕರೆ: ಪ್ರವಾಸಿಗರ ತೆರವು, ತೀವ್ರಗೊಂಡ ತಪಾಸಣೆ

ಪ್ರೇಮಸೌಧ ತಾಜ್ ಮಹಲ್ ನಲ್ಲಿ ಬಾಂಬ್ ಇಟ್ಟಿರುವುದಾಗಿ ಅನಾಮಧೇಯ ಕರೆಯ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.

published on : 4th March 2021

ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ: ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿಗೆ ಜೀವ ಬೆದರಿಕೆ, ಭದ್ರತೆ

ರಮೇಶ್ ಜಾರಕಿಹೊಳಿ ವಿರುದ್ಧ ದೂರು ನೀಡಿರುವ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಅವರಿಗೆ ಜೀವ ಬೆದರಿಕೆ ಕರೆಗಳು ಬಂದಿದ್ದು, ಈ ಹಿನ್ನೆಲೆಯಲ್ಲಿ ಕನಕಪುರ ತಾಲ್ಲೂಕಿನ ಕಲ್ಲಹಳ್ಳಿಯಲ್ಲಿ ಇರುವ ಅವರ ನಿವಾಸಕ್ಕೆ ಪೊಲೀಸರು ಬುಧವಾರ ಭದ್ರತೆ ಒದಗಿಸಿದ್ದಾರೆ.

published on : 4th March 2021

ಅಂಬಾನಿ ನಿವಾಸದ ಬಳಿ ಸ್ಫೋಟಕ ಇಟ್ಟಿದ್ದು ನಾವೇ: ಜೈಶ್-ಉಲ್-ಹಿಂದ್ ಟೆಲಿಗ್ರಾಮ್ ಸಂದೇಶ!

ರಿಲಯಸ್ನ್ ದಿಗ್ಗಜ ಮುಖೇಶ್ ಅಂಬಾನಿಯ ನಿವಾಸದ ಸಮೀಪ ಸ್ಫೋಟಕಗಳನ್ನು ಹೊಂದಿರುವ ವಾಹನ ಪತ್ತೆಯಾಗಿದ್ದ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದೆ.

published on : 28th February 2021

ರಾಮಮಂದಿರ ದೇಣಿಗೆ ಸಂಗ್ರಹಿಸಲು ಬಂದ ವ್ಯಕ್ತಿಗಳು ಬೆದರಿಕೆ ಹಾಕಿದ್ದರೆ ಹೆಚ್'ಡಿಕೆ ಪೊಲೀಸರಿಗೆ ದೂರು ನೀಡಲಿ:  ಪೇಜಾವರ ಶ್ರೀ

ರಾಮಮಂದಿರ ನಿರ್ಮಾಣ ಸಂಬಂಧ ದೇಣಿಗೆ ಸಂಗ್ರಹಿಸಲು ಬಂದ ವ್ಯಕ್ತಿಗಳು ಬೆದರಿಕೆ ಹಾಕಿರುವುದು ನಿಜವೇ ಆಗಿದ್ದರೆ, ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿಯವರು ಪೊಲೀಸರಿಗೆ ದೂರು ನೀಡಲಿ ಎಂದು ಅಯೋಧ್ಯೆ ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್‌ನ ವಿಶ್ವಸ್ಥರಾಗಿರುವ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಗಳು ಹೇಳಿದ್ದಾರೆ.

published on : 21st February 2021
1 2 3 >