• Tag results for ಬೆಳಗಾವಿ

ಬೆಳಗಾವಿ: ಅಕ್ರಮವಾಗಿ ಸಾಗಿಸುತ್ತಿದ್ದ 6.28 ಲಕ್ಷ ಮೌಲ್ಯದ ಮದ್ಯ ವಶ

ಅಕ್ರಮವಾಗಿ ಸಾಗಿಸುತ್ತಿದ್ದ ಗೋವಾಮದ್ಯ ಮತ್ತು ಒಂದು ವಾಹನವನ್ನು ಕರ್ನಾಟಕ-ಗೋವಾ ಗಡಿಯಲ್ಲಿ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಕಣಕುಂಬಿ ಚೆಕ್ ಪೋಸ್ಟ್ ನಲ್ಲಿ ಅಬಕಾರಿ ಇಲಾಖೆ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

published on : 26th February 2021

ಬೆಳಗಾವಿ ಗಡಿ ವಿವಾದದಲ್ಲಿ ಶಿವಸೇನೆ ಸಂಸದರಿಗೆ ತಿರುಗೇಟು ನೀಡಲು ಕರ್ನಾಟಕ ಸಂಸದರು ವಿಫಲ: ಕನ್ನಡ ನಾಯಕರು 

ಗಡಿ ವಿವಾದ ಕೇಸಿನಲ್ಲಿ ಸುಪ್ರೀಂ ಕೋರ್ಟ್ ಅಂತಿಮ ಆದೇಶ ನೀಡುವವರೆಗೆ ಮಹಾರಾಷ್ಟ್ರ ಗಡಿಭಾಗದಲ್ಲಿರುವ ಬೆಳಗಾವಿ, ಕಾರವಾರ, ನಿಪ್ಪಾಣಿ, ಬೀದರ್, ಭಲ್ಕಿ, ಕಾನ್ಪುರ ಮೊದಲಾದ ಪ್ರದೇಶಗಳನ್ನು ಕೇಂದ್ರಾಡಳಿತ ಪ್ರದೇಶಗಳೆಂದು ಘೋಷಿಸಬೇಕೆಂದು ನಿನ್ನೆ ಸಂಸತ್ತಿನಲ್ಲಿ ಮಹಾರಾಷ್ಟ್ರ ಸಂಸದ ಶಿವಸೇನೆಯ ರಾಹುಲ್ ಶಿವಳೆ ಎತ್ತಿದ್ದರು.

published on : 16th February 2021

ಬೆಳಗಾವಿ: ಪ್ರೇಮಿಗಳ ದಿನದಂದೇ ಯುವಪ್ರೇಮಿಗಳು ನೇಣಿಗೆ ಶರಣು!

ಭಾನುವಾರ ವಿಶ್ವದಾದ್ಯಂತ ಪ್ರೇಮಿಗಳ ದಿನವನ್ನು ಅತ್ಯಂತ ಸಭ್ರಮದಿಂದ ಆಚರಿಸಿದ್ದರೆ ಬೆಳಗಾವಿಯ ಸವದತ್ತಿಯಲ್ಲಿ ಮಾತ್ರ ಪ್ರೇಮಿಗಳಿಬ್ಬರೂ ನೇಣಿಗೆ ಶರಣಾಗಿರುವ ದಾರುಣ ಘಟನೆ ನಡೆದಿದೆ.

published on : 15th February 2021

ಟಿವಿ, ಫ್ರಿಡ್ಜ್, ಬೈಕ್ ಇದ್ದರೆ ಬಿಪಿಎಲ್ ಕಾರ್ಡ್ ರದ್ದು: ಸಚಿವ ಉಮೇಶ್ ಕತ್ತಿ

ಮಾರಕ ಕೊರೋನಾ ವೈರಸ್ ಸಾಂಕ್ರಾಮಿಕದಿಂದಾಗಿ ತತ್ತರಿಸಿ ಹೋಗಿರುವ ಬಡ ಮತ್ತು ಕೆಳ ಮಧ್ಯಮ ವರ್ಗದವರಿಗೆ ರಾಜ್ಯ ಸರ್ಕಾರ ಶಾಕ್ ನೀಡಿದ್ದು, ಮನೆಯಲ್ಲಿ ಟಿವಿ, ಬೈಕ್, ಫ್ರಿಡ್ಜ್ ಇದ್ದರೆ ಅವರ ಬಿಪಿಎಲ್ ಪಡಿತರ ಚೀಟಿಯನ್ನು ರದ್ದುಗೊಳಿಸಲಾಗುವುದು ಎಂದು ಹೇಳಿದೆ.

published on : 15th February 2021

24 ಗಂಟೆಯಲ್ಲಿ 5 ಕಾಂಗ್ರೆಸ್ ಶಾಸಕರ ರಾಜೀನಾಮೆ ಕೊಡಿಸಬಲ್ಲೆ‌: ರಮೇಶ್ ಜಾರಕಿಹೊಳಿ‌

ನಾನು ಮನಸ್ಸು ಮಾಡಿದರೆ 24 ಗಂಟೆಯಲ್ಲಿ 5 ಕಾಂಗ್ರೆಸ್ ಶಾಸಕರ ರಾಜೀನಾಮೆ ಕೊಡಿಸಬಲ್ಲೆ ಎಂದು ಸಚಿವ ರಮೇಶ್ ಜಾರಕಿಹೊಳಿ‌ ಸವಾಲು ಹಾಕಿದ್ದಾರೆ.

published on : 15th February 2021

ಬಿಪಿಎಲ್ ಕಾರ್ಡ್ ದಾರರಿಗೆ ಏಪ್ರಿಲ್ 1 ರಿಂದ ಅಕ್ಕಿ ಜೊತೆಗೆ ರಾಗಿ ಅಥವಾ ಜೋಳ ವಿತರಣೆ: ಉಮೇಶ್ ಕತ್ತಿ

ರಾಜ್ಯದಲ್ಲಿನ ಬಿಪಿಎಲ್ ಕಾರ್ಡ್ ದಾರರಿಗೆ ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ ಅಕ್ಕಿ ಜೊತೆಗೆ ಜೋಳ ಅಥವಾ ರಾಗಿಯನ್ನು ವಿತರಿಸಲಾಗುವುದು, ಇದಕ್ಕೆ ಕೇಂದ್ರ ಸರ್ಕಾರ ಈಗಾಗಲೇ ಅನುಮೋದನೆ ನೀಡಿರುವುದಾಗಿ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಉಮೇಶ್ ಕತ್ತಿ ಹೇಳಿದ್ದಾರೆ.

published on : 13th February 2021

'ರೈತರು ಭಯೋತ್ಪಾದಕರು': ಬಾಲಿವುಡ್ ನಟಿ ಕಂಗನಾ ರಣಾವತ್ ವಿರುದ್ಧ ಪೊಲೀಸ್ ದೂರು!

ರೈತರನ್ನು ಉಗ್ರವಾದಿಗಳು, ಖಲಿಸ್ತಾನಿಗಳು ಎಂದು ಟ್ವೀಟ್ ಮಾಡಿದ್ದ ಬಾಲಿವುಡ್ ನಟಿ ಕಂಗನಾ ರಣಾವತ್ ವಿರುದ್ಧ ಬೆಳಗಾವಿಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. 

published on : 8th February 2021

ಬೆಳಗಾವಿ ಲೋಕಸಭೆ ಉಪ ಚುನಾವಣೆ: ಮಹಾಂತೇಶ್ ಕವಟಗಿ ಮಠ ಬಿಜೆಪಿಯ ಹಾಟ್ ಫೇವರಿಟ್!

 ಬೆಳಗಾವಿ ಲೋಕಸಭೆ ಉಪ ಚುನಾವಣೆಯಲ್ಲಿ ನಾಲ್ಕನೇ ಬಾರಿಯೂ ವಿಜಯ ಸಾಧಿಸಬೇಕೆಂದು ಪಣ ತೊಟ್ಟಿರುವ ಬಿಜೆಪಿ  ನಾಯಕರು ಗೆಲ್ಲುವ ಅಭ್ಯರ್ಥಿ ಹುಡುಕಾಟಕ್ಕೆ ಕಸರತ್ತು ನಡೆಸಿದ್ದಾರೆ.

published on : 8th February 2021

ಬೆಳಗಾವಿ: ರಸ್ತೆಬದಿಯ ಮರಕ್ಕೆ ಡಿಕ್ಕಿಯಾಗಿ ಭೀಕರ ಅಪಘಾತ; ತಾಯಿ, ಮಗಳು ದುರ್ಮರಣ

ರಸ್ತೆ ಬದಿಯಿದ್ದ ಮರಕ್ಕೆ ಕಾರಿ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದ್ದು ಅಪಘಾತದಲ್ಲಿ ತಾಯಿ ಮಗಳು ದುರ್ಮರಣ ಹೊಂದಿದ್ದಾರೆ.

published on : 8th February 2021

ಬೆಳಗಾವಿಯಲ್ಲಿ ಆಶಾ ಕಾರ್ಯಕರ್ತೆ ಕೋವಿಡ್ ಲಸಿಕೆಯಿಂದ ಸಾವನ್ನಪ್ಪಿಲ್ಲ: ಆರೋಗ್ಯ ಇಲಾಖೆ ಸ್ಪಷ್ಟನೆ

ಈ ತಿಂಗಳ 3 ರಂದು ಮೃತಪಟ್ಟ ಬೆಳಗಾವಿಯ ಆಶಾ ಕಾರ್ಯಕರ್ತೆಯೋರ್ವರು ಕೋವಿಡ್ -19 ಲಸಿಕೆಯ ಅಡ್ಡಪರಿಣಾಮಗಳಿಂದ ಮೃತಪಟ್ಟಿಲ್ಲ, ಕೆಲ ಸಮಯದಿಂದ ಆಕೆ ಕಾಯಿಲೆಯಿಂದ ಬಳಲುತ್ತಿದ್ದರು ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ಶನಿವಾರ ಸ್ಪಷ್ಟಪಡಿಸಿದ್ದಾರೆ. 

published on : 6th February 2021

ಬೆಳಗಾವಿ: 12 ದಿನಗಳ ಹಿಂದೆ ಕೋವಿಡ್ ಲಸಿಕೆ ಪಡೆದಿದ್ದ ಆಶಾ ಕಾರ್ಯಕರ್ತೆ ಸಾವು

ಕೋವಿಡ್ ಲಸಿಕೆ ಪಡೆದಿದ್ದ ಚಿಕ್ಕೋಡಿ ತಾಲೂಕಿನ ಗಳತಗಾ ಗ್ರಾಮದ ಆಶಾ ಕಾರ್ಯಕರ್ತೆಯೊಬ್ಬರು ಮೃತಪಟ್ಟಿದ್ದಾರೆ‌.

published on : 6th February 2021

ಬೆಳಗಾವಿ: ರೈಲಿಗೆ ತಲೆಕೊಟ್ಟು ದಂಪತಿ ಆತ್ಮಹತ್ಯೆಗೆ ಯತ್ನ; ಪತಿ ಸಾವು, ಪತ್ನಿ ಗಂಭೀರ

ರೈಲಿಗೆ ತಲೆಕೊಟ್ಟು ದಂಪತಿ ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾಗಿದ್ದು, ಘಟನೆಯಲ್ಲಿ ಪತಿ ಮೃತಪಟ್ಟರೆ, ಪತ್ನಿ ಗಂಭೀರವಾಗಿ ಗಾಯಗೊಂಡಿದ್ದಾರೆ.

published on : 4th February 2021

ಬೆಳಗಾವಿ: ಮನೆಯವರ ವಿರೋಧಕ್ಕೆ ಮಣಿದು ಪ್ರೇಯಸಿಗೆ ವಿಷವಿಕ್ಕಿ ಕೊಲೆ, ಸೈನಿಕನೀಗ ಪೋಲೀಸರ ಅತಿಥಿ!

ಮನೆಯಲ್ಲಿ ತಾನು ಪ್ರೀತಿಸಿದ್ದ ಯುವತಿಯ ಜತೆ ಮದುವೆಯಾಗಲು ನಿರಾಕರಿಸುತ್ತಾರೆ ಎಂಬ ಕಾರಣಕ್ಕೆ ಸೈನಿಕನೊಬ್ಬ ತನ್ನ ಪ್ರೇಯಸಿಯನ್ನೇ ವಿಷವಿಟ್ಟು ಕೊಂದಿರುವ ಘಟನೆ ಬೆಳಗಾವಿ ಜಿಲ್ಲೆ ಚಿಕ್ಕೋಡಿಯಲ್ಲಿ ನಡೆದಿದೆ.

published on : 2nd February 2021

ಬೆಳಗಾವಿ ಗಡಿ ವಿವಾದ: ಸಿಎಂ ಉದ್ಧವ್ ಠಾಕ್ರೆ ಹೇಳಿಕೆ ಪುಷ್ಟೀಕರಿಸುವ ಹಳೆ ದಾಖಲೆಗಳನ್ನು ಬಿಡುಗಡೆ ಮಾಡಿದ 'ಮಹಾ' ಸರ್ಕಾರ

ಕರ್ನಾಟಕದಲ್ಲಿ ಮರಾಠಿ ಮಾತನಾಡುವ ಪ್ರದೇಶಗಳನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಘೋಷಣೆ ಮಾಡಬೇಕು ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಕರೆ ನೀಡಿದ ನಂತರ ಅವರ ನೇತೃತ್ವದ ಮಹಾ ವಿಕಾಸ್ ಅಘಡಿ ಸರ್ಕಾರ ಮುಖ್ಯಮಂತ್ರಿಗಳ ಮಾತಿಗೆ ಪುಷ್ಟಿ ನೀಡುವಂತೆ ಹಳೆ ದಾಖಲೆಗಳನ್ನು ಬಿಡುಗಡೆ ಮಾಡಿದೆ.

published on : 29th January 2021

ಸಾಲದ ತೀರಿಸಲಾಗದೆ ಬೆಳಗಾವಿಯಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣು

ಒಂದೇ ಕುಟುಂಬದ ನಾಲ್ವರು ರೈಲು ಹಳಿಗೆ ತಲೆ ಕೊಟ್ಟು ಆತ್ಮಹತ್ಯೆಗೆ ಶರಣಾಗಿರುವ‌ ಹೃದಯ ವಿದ್ರಾವಕ ಘಟನೆ ಬುಧವಾರ ತಡ ರಾತ್ರಿ ಜಿಲ್ಲೆಯ ರಾಯಬಾಗ ಬಳಿ ನಡೆದಿದೆ.

published on : 28th January 2021
1 2 3 4 5 6 >