• Tag results for ಬೈಕ್

ಹುಬ್ಬಳ್ಳಿ: ಬೈಕ್ ಮುಖಾಮುಖಿ ಡಿಕ್ಕಿ, ಸ್ಥಳದಲ್ಲೇ ಮೂವರು ಸಾವು

ಎರಡು ಬೈಕ್​ಗಳು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲೇ ಮೂವರು ಮೃತಪಟ್ಟಿರುವ ಘಟನೆ ಹುಬ್ಬಳ್ಳಿಯ ಕುಂದಗೋಳ ತಾಲೂಕಿನ‌ ಶೇರೆವಾಡ ಟೋಲ್​ ಬಳಿ ಅಪಘಾತ ಸಂಭವಿಸಿದೆ.

published on : 23rd February 2021

ಮೂರು ಬೈಕ್ ಗಳ ನಡುವೆ ಡಿಕ್ಕಿ, ಓರ್ವ ಸವಾರ ಸ್ಥಳದಲ್ಲೇ ಸಾವು

ಮೂರು ಬೈಕ್ ಗಳ ನಡುವೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರನೋರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನಿಬರು ಬೈಕ್‌ ಸವಾರರು ಗಾಯಗೊಂಡಿರುವ ಘಟನೆ ತಾಲ್ಲೂಕಿನ ಉತ್ತಂಬಳ್ಳಿ ಗ್ರಾಮದ ಮುಖ್ಯರಸ್ತೆಯಲ್ಲಿ ಶನಿವಾರ ಸಂಜೆ ಜರುಗಿದೆ.

published on : 20th February 2021

ಟ್ರಕ್ ಗೆ ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ ಪುಡಿ ಪುಡಿ: ನಿರೂಪಕಿ ಸೇರಿದಂತೆ ಮೂವರ ದುರ್ಮರಣ!

ಖಾಸಗಿ ಕಾರ್ಯಕ್ರಮವೊಂದನ್ನು ಮುಗಿಸಿಕೊಂಡು ಕಳೆದ ರಾತ್ರಿ ನಿರೂಪಕಿ, ಡಿಜೆ ಸೇರಿದಂತೆ ಮೂವರು ಬೈಕ್ ನಲ್ಲಿ ಹಿಂದಿರುಗುತ್ತಿದ್ದಾಗ ಟ್ರಕ್ ನ ಟ್ರಾಲಿಗೆ ಡಿಕ್ಕಿ ಹೊಡೆದಿದ್ದು ಪರಿಣಾಮ ಮೂವರು ದುರ್ಮರಣ ಹೊಂದಿದ್ದಾರೆ.

published on : 8th February 2021

ಬೈಕ್ ಮೇಲೆ ಛತ್ರಪತಿ ಶಿವಾಜಿ ಸ್ಟಿಕರ್ ಹಾಕಿಸಿಕೊಂಡಿದ್ದಕ್ಕೆ ಆಕ್ಷೇಪ: ಯುವಕನಿಗೆ ಚೂರಿ ಇರಿದ ದುಷ್ಕರ್ಮಿಗಳು

ಛತ್ರಪತಿ ಶಿವಾಜಿ ಸ್ಟಿಕ್ಕರ್'ನ್ನು ಬೈಕ್ ಮೇಲೆ ಹಾಕಿಸಿಕೊಂಡಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಕೆಲ ದುಷ್ಕರ್ಮಿಗಳು ಯುವಕನಿಗೆ ಚೂರಿ ಇರಿದಿರುವ ಘಟನೆ ಮಂಗಳೂರಿನ ಲಾಲ್'ಬಾಗ್ ಬಳಿ ಭಾನುವಾರ ರಾತ್ರಿ ನಡೆದಿದೆ.

published on : 8th February 2021

ಮೈಸೂರು: ಕೆಎಸ್ ಆರ್ ಟಿಸಿ ಚಾಲಕನಿಗೆ ಬೈಕ್ ಸವಾರನಿಂದ ಚಾಕು ಇರಿತ! ವಿಡಿಯೋ ವೈರಲ್ 

ಕೆಎಸ್ ಆರ್ ಟಿಸಿ ಚಾಲಕರೊಬ್ಬರಿಗೆ ಬೈಕ್ ಸವಾರನೊಬ್ಬ ಚಾಕುವಿನಿಂದ ಇರಿದಿರುವ ಘಟನೆ ಮೈಸೂರು- ಹಾಸನ ಹೆದ್ದಾರಿಯಲ್ಲಿ ನಡೆದಿದೆ. ಚಾಲಕನನ್ನು ವೆಂಕಟೇಶ್ ಎಂದು ಗುರುತಿಸಲಾಗಿದ್ದು, ಪ್ರಸ್ತುತ ನಗರದ ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

published on : 22nd January 2021

ಧಾರವಾಡ: ನಾಯಿಗೆ ಡಿಕ್ಕಿ ಹೊಡೆದು ಬೈಕ್ ಪಲ್ಟಿ; ಮಹಿಳೆ ದುರ್ಮರಣ, ನಾಯಿ ಸಾವು!

ಬೈಕ್ ಸವಾರ ಅಡ್ಡ ಬಂದ ನಾಯಿಗೆ ಡಿಕ್ಕಿ ಹೊಡೆದ ಪರಿಣಾಮ ಹಿಂಬದಿ ಕುಳಿತಿದ್ದ ಮಹಿಳೆ ಕೆಳಗೆ ಬಿದ್ದು ಸಾವನ್ನಪ್ಪಿರುವ ಘನಟೆ ಸಲಕಿನಕೊಪ್ಪ ಗ್ರಾಮದ ಬಳಿ ನಡೆದಿದೆ.

published on : 21st January 2021

ಬೈಕ್ ಗಳ ಮುಖಾಮುಖಿ ಡಿಕ್ಕಿ; ಇಬ್ಬರು ಸಾವು, ಮತ್ತಿಬ್ಬರಿಗೆ ಗಾಯ

ದ್ವಿಚಕ್ರ ವಾಹನಗಳ ನಡುವೆ ಮುಖಾಮುಖಿ ಸಂಭವಿಸಿ ಇಬ್ಬರು ಸವಾರರು ಸ್ಥಳದಲ್ಲೇ ಮೃತಪಟ್ಟು ಇಬ್ಬರು ಗಾಯಗೊಂಡ ದಾರುಣ ಘಟನೆ ಗೌರಿಬಿದನೂರು ತಾಲೂಕಿನ ಕುಡಮಲಕುಂಟೆ ಕೈಗಾರಿಕಾ ಪ್ರದೇಶ ಬಳಿ ನಡೆದಿದೆ.

published on : 14th January 2021

ಉಡುಪಿ: ಮೀನು ಸಾಗಾಟದ ಲಾರಿ‌ ಡಿಕ್ಕಿ, ಸವಾರ ಸಾವು

ಮಲ್ಪೆ ಬಂದರಿನಿಂದ ಮೀನು ಸಾಗಿಸುತ್ತಿದ್ದ ಲಾರಿಯೊಂದು ಸ್ಕೂಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟಿರುವ ಘಟನೆ ಶನಿವಾರ ಬೆಳಗ್ಗಿನ ಜಾವ ಸಂಭವಿಸಿದೆ.

published on : 2nd January 2021

ದಾವಣಗೆರೆಯಲ್ಲಿ ಭೀಕರ ಅಪಘಾತ: ಹೊಸವರ್ಷದಂದೆ ದಂಪತಿ ದುರ್ಮರಣ

ಹೊಸ ವರ್ಷದ ಮೊದಲ ದಿನದಂದು ಸಂಭವಿಸಿದ ಭೀಕರ ಅಪಘಾತದಲ್ಲಿ ದಂಪತಿ ಮೃತಪಟ್ಟಿರುವ ದಾರುಣ ಘಟನೆ ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿಯಲ್ಲಿ ಸಂಭವಿಸಿದೆ. ಸಿದ್ದಮ್ಮ(45), ಹಾಲೇಶಪ್ಪ(52) ಮೃತ ದಂಪತಿ.

published on : 1st January 2021

ಇ-ಬೈಕ್-ಗೋ ಜೊತೆ ಹಿರೋ ಎಲೆಕ್ಟ್ರಿಕ್ ಪಾಲುದಾರಿಕೆ: ಬೆಂಗಳೂರಿನ ಜನತೆಗೆ ಇದರಿಂದಾಗುವ ಲಾಭವೇನು ಗೊತ್ತೇ?

ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಸಂಸ್ಥೆ ಹಿರೋ ಎಲೆಕ್ಟ್ರಿಕ್ ಅಮೃತ್ ಸರ ಮೂಲದ ಈಗ ಮುಂಬೈ ನಲ್ಲಿ ಪ್ರಧಾನ ಕಚೇರಿ ಹೊಂದಿರುವ ಎಲೆಕ್ಟ್ರಿಕ್ ಮೊಬಿಲಿಟಿ ಸ್ಟಾರ್ಟ್ ಅಪ್ ಜೊತೆ ಪಾಲುದಾರಿಕೆಯನ್ನು ಘೋಷಿಸಿದೆ.

published on : 28th December 2020

ಬೈಕ್ ರೇಸಿಂಗ್ ನಲ್ಲಿ ಬೆಂಗಳೂರಿನ ಯುವಕನ ಸಾಧನೆ: ಪ್ರಾಯೋಜಕತ್ವದ ನಿರೀಕ್ಷೆಯಲ್ಲಿ ಯುವ ಕ್ರೀಡಾಪಟು ಉಲ್ಲಾಸ್

ಚೆನ್ನೈನಲ್ಲಿ ಡಿಸೆಂಬರ್ 11ರಿಂದ 20ರವರೆಗೆ ನಡೆದ ಅಖಿಲ ಭಾರತ ಮೋಟಾರ್ ಬೈಕ್ ರೇಸಿಂಗ್ ನಲ್ಲಿ(165 ಸಿಸಿ ಸ್ಟಾಕ್) ಬೆಂಗಳೂರಿನ ಉಲ್ಲಾಸ್ ಸಂತೃಪ್ತ್(22) ರಾಷ್ಟ್ರೀಯ ಮಟ್ಟದಲ್ಲಿ 2ನೇ ಸ್ಥಾನವನ್ನು ಗಳಿಸಿದ್ದಾರೆ. 

published on : 26th December 2020

ಭೀಕರ ದೃಶ್ಯ: ನಿಂತಿದ್ದ ಟ್ರ್ಯಾಕ್ಟರ್ ಗೆ ಬೈಕ್ ಡಿಕ್ಕಿ; ಬೈಕ್ ಸವಾರ ದುರ್ಮರಣ, ಸಿಸಿಟಿವಿಯಲ್ಲಿ ಸೆರೆ!

ಬೈಕ್ ಸವಾರನೊಬ್ಬ ನಿಂತಿದ್ದ ಟ್ರ್ಯಾಕ್ಟರ್ ಗೆ ಡಿಕ್ಕಿ ಹೊಡೆದಿದ್ದು ಅಪಘಾತದಲ್ಲಿ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

published on : 21st December 2020

ಮೈಸೂರು: ಲಾರಿ ಡಿಕ್ಕಿ: ಬೈಕ್ ಸವಾರ ಸಾವು

ಲಾರಿಯೊಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮೈಸೂರು ಜಿಲ್ಲೆಯ ಟಿ.ನರಸೀಪುರ ತಾಲೂಕಿನ ಸೋಸಲೆ ಗ್ರಾಮದಲ್ಲಿ ಸಂಭವಿಸಿದೆ.

published on : 7th December 2020

ಡಾರ್ಟ್ ರೇಸ್ ಪ್ರಿಯರಿಗೆ ಹೊಸ ಜಾಗ: ಕೋಲಾರ ಗುಡ್ಡಗಾಡು, ಬನ್ನೇರುಘಟ್ಟ ಪಾರ್ಕ್ ಅಂಚಿನಲ್ಲಿ ಸಾಹಸ ಪ್ರದರ್ಶನ!

ನಗರ ಪ್ರದೇಶದಲ್ಲಿ ನೆಲೆಸಿರುವವರು ಹೊರವಲಯದಲ್ಲಿ ರೇಸಿಂಗ್ ಹೋಗುವ ಕಾರ್ಯಕ್ರಮ ಹೊಸ ದಿಕ್ಕು ಪಡೆದುಕೊಳ್ಳುತ್ತಿದೆ. ಬೈಕ್ ಪ್ರಿಯರು ಈಗ ತಮ್ಮ ಕೌಶಲ್ಯ, ಚಾಕಚಕ್ಯತೆಗಳನ್ನು ಕೋಲಾರದ ಸುತ್ತಮುತ್ತಲ ಗುಡ್ಡಗಾಡು ಪ್ರದೇಶಗಳಲ್ಲಿ, ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದ ಬದಿಗಳಲ್ಲಿ ಪ್ರದರ್ಶಿಸುತ್ತಾರೆ.

published on : 4th December 2020

ಚಾಮರಾಜನಗರ: ಬೊಲೆರೋ-ಬೈಕ್ ನಡುವೆ ಮುಖಾಮುಖಿ ಡಿಕ್ಕಿ, ಮೂವರ ದುರ್ಮರಣ

ಕೊಳ್ಳೇಗಾಲ ತಾಲೂಕಿನ ಧನಗೆರೆ-ಸತ್ತೇಗಾಲ ಮುಖ್ಯರಸ್ತೆಯಲ್ಲಿ ಬೊಲೆರೋ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು ಪರಿಣಾಮ ಮೂವರು ಬೈಕ್ ಸವಾರರು ದುರ್ಮರಣ ಹೊಂದಿದ್ದಾರೆ.

published on : 13th November 2020
1 2 3 >