• Tag results for ಬೋರಿಸ್ ಜಾನ್ಸನ್

ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಮತ್ತೊಮ್ಮೆ ಮದುವೆ?: ಪ್ರೇಯಸಿ ಕ್ಯಾರಿ ಸೈಮಂಡ್ಸ್ ವರಿಸಿರುವ ಬಗ್ಗೆ ಮಾಧ್ಯಮಗಳು ವರದಿ 

ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ತಮ್ಮ ಪ್ರೇಯಸಿ ಕ್ಯಾರಿ ಸೈಮಂಡ್ಸ್ ಅವರನ್ನು ವೆಸ್ಟ್ ಮಿನ್ಟರ್ ಕ್ಯಾಥಡ್ರಲ್ ನಲ್ಲಿ ನಡೆದ ಗೌಪ್ಯ ಸಮಾರಂಭದಲ್ಲಿ ಮದುವೆಯಾಗಿದ್ದಾರೆ ಎಂದು ರಾಯ್ಟರ್ಸ್ ಸುದ್ದಿ ಸಂಸ್ಥೆ ವರದಿ ಮಾಡಿದೆ.

published on : 30th May 2021

ಬ್ರಿಟನ್‌ನಲ್ಲಿ 300 ಮಿಲಿಯನ್ ಡಾಲರ್ ಹೂಡಿಕೆ ಮಾಡಲಿರುವ ಸೀರಮ್ ಇನ್ಸ್ಟಿಟ್ಯೂಟ್ ಸಿಇಒ ಆದಾರ್ ಪೂನವಾಲಾ

ಬ್ರಿಟನ್‌ನಲ್ಲಿ ಲಸಿಕೆ ಉತ್ಪಾದನೆ, ಪ್ರಯೋಗ ಸೇರಿದಂತೆ ವಿವಿಧ ಚಟುವಟಿಕೆಗಳಿಗಾಗಿ ಭಾರತದ ಪುಣೆಯಲ್ಲಿರುವ ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ 300 ಮಿಲಿಯನ್ ಡಾಲರ್ ಹೂಡಿಕೆ ಮಾಡಲಿದೆ ಎಂದು ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಹೇಳಿದ್ದಾರೆ. 

published on : 4th May 2021

ಕೋವಿಡ್-19 ಸೋಂಕು ಹೆಚ್ಚಳ: ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಭಾರತ ಪ್ರವಾಸ ರದ್ದು

ಭಾರತದಲ್ಲಿ ಕೊರೋನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಭಾರತ ಪ್ರವಾಸವನ್ನು ರದ್ದುಗೊಳಿಸಿದ್ದಾರೆ.

published on : 19th April 2021

ಕೊರೋನಾ ಎಫೆಕ್ಟ್: ಪ್ರಿನ್ಸ್ ಫಿಲಿಪ್ ಅಂತ್ಯಕ್ರಿಯೆಯಿಂದ ದೂರ ಉಳಿದ ಪ್ರಧಾನಿ

ಕೊರೋನಾ ನಿಯಮಗಳ ಪಾಲನೆಗಾಗಿ ಸಾಧ್ಯವಾದಷ್ಟು ಕುಟುಂಬ ಸದಸ್ಯರಿಗೆ ಸ್ಥಳಾವಕಾಶ ಕಲ್ಪಿಸುವ ಸಲುವಾಗಿ ಬ್ರಿಟಿಷ್ ಪ್ರಧಾನಿ ಬೋರಿಸ್ ಜಾನ್ಸನ್ ಅವರು ಪ್ರಿನ್ಸ್ ಫಿಲಿಪ್ ಅವರ ಅಂತ್ಯಕ್ರಿಯೆಯಲ್ಲಿ ಭಾಗವಹಿಸುವುದಿಲ್ಲ ಎಂದು ಡೌನಿಂಗ್ ಸ್ಟ್ರೀಟ್ ವಕ್ತಾರರು ತಿಳಿಸಿದ್ದಾರೆ.

published on : 11th April 2021

ಕೋವಿಡ್-19: ಅಪನಂಬಿಕೆ ನಡುವೆಯೂ ಅಸ್ಟ್ರಾಜೆನೆಕಾ ಲಸಿಕೆ ಹಾಕಿಸಿಕೊಂಡ ಬೋರಿಸ್ ಜಾನ್ಸನ್

ಜನರ ಅಪನಂಬಿಕೆಯ ನಡುವೆಯೂ ಇಂಗ್ಲೆಂಡ್ ಪ್ರಧಾನಿ ಬೋರಿಸ್ ಜಾನ್ಸನ್ ಅಸ್ಟ್ರಾಜೆನೆಕಾ ಕೊರೋನಾ ಲಸಿಕೆ ಹಾಕಿಸಿಕೊಂಡಿದ್ದಾರೆ.

published on : 20th March 2021

ಬ್ರಿಟನ್ ರೂಪಾಂತರಿ ಕೊರೋನಾ ವೈರಸ್ ಹಳೆಯ ವೈರಸ್ ಗಿಂತ ಮಾರಣಾಂತಿಕ: ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್

ಬ್ರಿಟನ್ ನಲ್ಲಿ ಪತ್ತೆಯಾಗಿರುವ ರೂಪಾಂತರಿ ಕೊರೋನಾ ವೈರಸ್ ಹಳೆಯ ಕೋವಿಡ್ ವೈರಸ್ ಗಿಂತ ಮಾರಣಾಂತಿಕವಾಗಿದೆ ಎಂದು ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಹೇಳಿದ್ದಾರೆ.

published on : 24th January 2021

ಬ್ರಿಟನ್‌ ಜಿ-7 ಶೃಂಗಸಭೆಗೆ ಬೋರಿಸ್ ಆಹ್ವಾನ, ಪ್ರಧಾನಿ ಮೋದಿ ಭಾಗವಹಿಸುವ ಸಾಧ್ಯತೆ

ನೈಋತ್ಯ ಇಂಗ್ಲೆಂಡ್‌ನ ಸಣ್ಣ ಕಡಲತೀರದ ರೆಸಾರ್ಟ್‌ ಕಾರ್ನ್‌ವಾಲ್‌ನಲ್ಲಿ ಜೂನ್ 11ರಿಂದ 13ರವರೆಗೆ ನಡೆಯಲಿರುವ ವಿಶ್ವದ ಏಳು ಕೈಗಾರಿಕೀಕರಣಗೊಂಡ ದೇಶಗಳ ಜಿ-7ರ 47ನೇ ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಲಿದ್ದಾರೆ.

published on : 17th January 2021

ಭಾರತದಲ್ಲಿನ ರೈತರ ಹೋರಾಟದ ಬಗ್ಗೆ ಪ್ರಧಾನಿ ಬೋರಿಸ್ ಜಾನ್ಸನ್ ಗೆ 100 ಬ್ರಿಟಿಷ್ ಸಂಸತ್ ಸದಸ್ಯರ ಪತ್ರ!

ಭಾರತದಲ್ಲಿನ ರೈತರ ಹೋರಾಟ ಸಮಸ್ಯೆಯನ್ನು ಪರಿಹರಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಿಳಿಸುವಂತೆ ಸುಮಾರು 100 ಬ್ರಿಟಿಷ್ ಸಂಸತ್ತಿನ ಸದಸ್ಯರು ಆ ರಾಷ್ಟ್ರದ ಪ್ರಧಾನಿ ಬೋರಿಸ್ ಜಾನ್ಸನ್ ಅವರಿಗೆ ಪತ್ರ ಬರೆದಿದ್ದಾರೆ.

published on : 9th January 2021

ಬ್ರಿಟನ್ ಪ್ರಧಾನಿ ಭಾರತ ಪ್ರವಾಸ ರದ್ದು; ರೈತರ ಹೋರಾಟಕ್ಕೆ ಸಂದ ಜಯ: ರೈತ ಪರ ಸಂಘಟನೆಗಳು

ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಅವರ ಭಾರತ ಭೇಟಿ ರದ್ದಾಗಿರುವುದು ದೇಶದ ರೈತರ ಹೋರಾಟಕ್ಕೆ ಸಂದ ಜಯವಾಗಿದೆ ಎಂದು ರೈತ ಪರ ಸಂಘಟನೆಗಳು ಹೇಳಿವೆ.

published on : 7th January 2021

ರೂಪಾಂತರಿ ಭೀತಿ: ಬ್ರಿಟನ್ ನಲ್ಲಿ ಮತ್ತೆ ಲಾಕ್ ಡೌನ್, ಭಾರತ ಪ್ರವಾಸ ರದ್ದುಗೊಳಿಸಿದ ಬೋರಿಸ್

ಬ್ರಿಟನ್ ನಲ್ಲಿ ಹೊಸ ಪ್ರಭೇದದ ಕೊರೋನಾ ಅತ್ಯಂತ ವೇಗವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಮತ್ತೆ ಲಾಕ್ ಡೌನ್ ಘೋಷಣೆ ಮಾಡಿರುವ ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಅವರು ತಮ್ಮ ಭಾರತ ಭೇಟಿಯನ್ನು ಸಹ ರದ್ದುಪಡಿಸಿದ್ದಾರೆ.

published on : 5th January 2021

ಎರಡನೇ ಅಲೆ: ಪಾಸಿಟಿವ್ ಪ್ರಕರಣ ಹೆಚ್ಚಳ, ಬ್ರಿಟನ್ ನಲ್ಲಿ ಮತ್ತೊಮ್ಮೆ ಲಾಕ್ ಡೌನ್ !

 ಕೊರೋನಾ ಸೋಂಕಿನ ಎರಡನೇ ಅಲೆಯಲ್ಲಿ ಪಾಸಿಟಿವ್ ಪ್ರಕರಣಗಳು  ಗಮನಾರ್ಹ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಬ್ರಿಟನ್ ನಲ್ಲಿ ಮತ್ತೆ ಲಾಕ್ ಡೌನ್ ಜಾರಿಯಾಗುತ್ತಿದೆ.

published on : 1st November 2020

ಎರಡನೇ ಅಲೆ.. ಪಾಸಿಟಿವ್ ಪ್ರಕರಣ ಹೆಚ್ಚಳ, ಬ್ರಿಟನ್ ನಲ್ಲಿ ಮತ್ತೊಮ್ಮೆ ಲಾಕ್ ಡೌನ್ !

ಕೊರೊನಾ ಸೋಂಕಿನ ಎರಡನೇ ಅಲೆಯಲ್ಲಿ ಪಾಸಿಟಿವ್ ಪ್ರಕರಣಗಳು ಗಮನಾರ್ಹ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಬ್ರಿಟನ್ ಮತ್ತೆ ಲಾಕ್‌ಡೌನ್ ವಿಧಿಸಿದೆ.

published on : 1st November 2020

ಬೆಚ್ಚಿ ಬಿದ್ದ ಲಂಡನ್: ಟ್ರಕ್ ನಲ್ಲಿ 39 ಶವ ಪತ್ತೆ, ಚಾಲಕನ ಬಂಧನ

ಇತ್ತೀಚೆಗಷ್ಟೇ ಉಗ್ರ ದಾಳಿಗೆ ತುತ್ತಾಗಿ ಚೇತರಿಸಿಕೊಳ್ಳುತ್ತಿದ್ದ ಲಂಡನ್ ಮತ್ತೆ ಬೆಚ್ಚಿ ಬಿದ್ದಿದ್ದು, ಟ್ರಕ್ ವೊಂದರಲ್ಲಿ ಬರೊಬ್ಬರಿ 39 ಶವಗಳ ಪತ್ತೆಯಾಗಿವೆ.

published on : 24th October 2019