ಬಿಚ್ವಾನ್ ಪ್ರದೇಶದ ದೇವಗಂಜ್ ಗ್ರಾಮದ ನಿವಾಸಿ ಪರಸ್ಭಾನ್ ಬಹೇಲಿಯಾ ಅವರ ಪತ್ನಿ ರೀಟಾ ತಮ್ಮ ಕುಟುಂಬದೊಂದಿಗೆ ವಾಸಿಸುತ್ತಿದ್ದು, ಕೃಷಿಯಲ್ಲಿ ಬದುಕು ಕಟ್ಟಿಕೊಂಡಿದ್ದಾರೆ.