• Tag results for ಬ್ಯಾಂಕ್

ಹಣಕ್ಲಾಸು: ಬ್ಯಾಂಕಿನಲ್ಲಿರುವ ನಿಮ್ಮ ಹಣ ಸುರಕ್ಷಿತವೇ?|

ಬ್ಯಾಂಕ್ ನಲ್ಲಿರುವ ನಾವು ಇಟ್ಟಿರುವ ಹಣ ಎಷ್ಟು ಸುರಕ್ಷಿತ ಎಂಬ ಬಗ್ಗೆ ಹಲವಾರು ಮಂದಿಗೆ ಪ್ರಶ್ನೆ ಬಂದಿರಬಹುದು ಈ ಬಗ್ಗೆ ಹಣಕ್ಲಾಸು ಅಂಕಣಕಾರ ರಂಗಸ್ವಾಮಿ ಮೂಕನಹಳ್ಳಿ ಅವರು ಉತ್ತರಿಸಿದ್ದಾರೆ.

published on : 28th July 2020

ಉತ್ತರಪ್ರದೇಶ:ಹಾಡಹಗಲೇ ಬ್ಯಾಂಕ್ ದರೋಡೆ ಸಿಸಿಟಿವಿಯಲ್ಲಿ ಸೆರೆ!

ಉತ್ತರ ಪ್ರದೇಶದ ಪ್ರತಪ್ ಗಢದಲ್ಲಿನ ಗ್ರಾಮೀಣ ಬ್ಯಾಂಕ್ ಗೆ ಹಾಡಹಗಲೇ ನುಗಿದ ಮುಸುಕುಧಾರಿ ದರೋಡೆಕೋರರು ಮಾರಕಾಸ್ತ್ರಗಳಿಂದ ಗ್ರಾಹಕರು ಹಾಗೂ ಬ್ಯಾಂಕ್ ಸಿಬ್ಬಂದಿಯನ್ನು ಬೆದರಿಸಿ 6 ಲಕ್ಷ ರೂ. ದೋಚಿ ಪರಾರಿಯಾಗಿದ್ದಾರೆ. ಖದೀಮ ಕಳ್ಳರ ಕಳ್ಳತನ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ತನಿಖೆ ಕೈಗೊಂಡಿರುವ ಪೊಲೀಸರು ಸಿಸಿಟಿವಿ ದೃಶ್ಯಾವಳಿಯನ್ನು ಪರಿಶೀಲಿಸಿದ್ದಾರೆ.

published on : 15th September 2018

ನೋಟ್ ಬದಲಾವಣೆಗಾಗಿ ಬ್ಯಾಂಕ್ ಕ್ಯೂನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ

ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರಿಗೂ 500 ಹಾಗೂ 1000 ರುಪಾಯಿ ನೋಟ್ ನಿಷೇಧದ ಬಿಸಿ ತಟ್ಟಿದ್ದು, ನೋಟ್ ಬದಲಾವಣೆಗಾಗಿ ಶುಕ್ರವಾರ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾಗೆ ತೆರಳಿ ಜನಸಾಮಾನ್ಯರಂತೆ ಕ್ಯೂನಲ್ಲಿ ನಿಂತುಕೊಂಡಿದ್ದರು.

published on : 11th November 2016