ರಾಜ್ಯಬ್ಯಾಡಗಿ ಎಪಿಎಂಸಿ ಹಿಂಸಾಚಾರ: 4 ಎಫ್ಐಆರ್ ದಾಖಲು, 81 ಮಂದಿ ಬಂಧನ
ಬ್ಯಾಡಗಿ ಎಪಿಎಂಸಿಯಲ್ಲಿ ರೈತರ ಪ್ರತಿಭಟನೆ ವೇಳೆ ಕಳ್ಳರು ಲಾಭ ಮಾಡಿಕೊಂಡಿದ್ದು, ಕೆಲ ಅಂಗಡಿಗಳಿಗೆ ನುಗ್ಗಿ ಸುಮಾರು 15 ಲಕ್ಷಕ್ಕೂ ಹೆಚ್ಚು ಹಣ ದೋಚಿ ಪರಾರಿಯಾಗಿರುವುದು ಬೆಳಕಿಗೆ ಬಂದಿದೆ. ಈ ಸಂಬಂಧ ಪೊಲೀಸರು 4 ಎಫ್ಐಆರ್ ದಾಖಲು ಮಾಡಿಕೊಂಡಿದ್ದು...