- Tag results for ಬ್ಯಾಡ್ ಮ್ಯಾನರ್ಸ್
![]() | ನನ್ನ ಬಹುದಿನದ ಕನಸು ನನಸಾಗಿದೆ: ರಚಿತಾ ರಾಮ್, ಸೂರಿ ಜೊತೆ ಕೆಲಸ ಮಾಡಲು ಎಕ್ಸೈಟ್ ಆಗಿದ್ದೇನೆ; ಪ್ರಿಯಾಂಕ ಕುಮಾರ್ಹಲವು ಯಶಸ್ವಿ ನಿರ್ದೇಶಕರುಗಳ ಜೊತೆ ಕೆಲಸ ಮಾಡಿರುವ ನಟಿ ರಚಿತಾ ರಾಮ್, ಸದ್ಯ ತಮ್ಮ ಬಹು ದಿನಗಳ ಕನಸನ್ನು ನನಸು ಮಾಡಿಕೊಂಡಿದ್ದಾರೆ. |
![]() | ಸೂರಿ 'ಬ್ಯಾಡ್ ಮ್ಯಾನರ್ಸ್'ನಲ್ಲಿ ಅಭಿಷೇಕ್ ಅಂಬರೀಷ್ ಜೊತೆ ಡಿಂಪಲ್ ಕ್ವೀನ್ ರೋಮ್ಯಾನ್ಸ್!ನಿರ್ದೇಶಕ ಸೂರಿ ಹಾಗೂ ಅಭಿಷೇಕ್ ಅಂಬರೀಶ್ ಕಾಂಬಿನೇಷನ್ನ ‘ಬ್ಯಾಡ್ ಮ್ಯಾನರ್ಸ್’ ಚಿತ್ರಕ್ಕೆ ಇಬ್ಬರು ನಾಯಕಿಯರು ಆಯ್ಕೆಯಾಗಿದ್ದಾರೆ. ರಚಿತಾ ರಾಮ್ ಮತ್ತು ಪ್ರಿಯಾಂಕ ಕುಮಾರ್ ನಾಯಕಿಯಾಗಿದ್ದಾರೆ. |
![]() | ಸಕ್ಕರೆ ನಾಡಲ್ಲಿ ಅಭಿಷೇಕ್ 'ಬ್ಯಾಡ್ ಮ್ಯಾನರ್ಸ್'!ದುನಿಯಾ ಸೂರಿ ನಿರ್ದೇಶನದ ಬ್ಯಾಡ್ ಮ್ಯಾನರ್ಸ್ ಸಿನಿಮಾದ ಚಿತ್ರೀಕರಣ ಶೀಘ್ರದಲ್ಲೇ ಆರಂಭವಾಗಲಿದ್ದು, ಸಕ್ಕರೆ ನಾಡಲಿನಲ್ಲಿ ಚಿತ್ರೀಕರಣ ನಡೆಯಲು ಚಿತ್ರತಂಡ ಸಿದ್ಧತೆ ನಡೆಸಿದೆ. |
![]() | ಸೂರಿಯ 'ಬ್ಯಾಡ್ ಮಾನರ್ಸ್' ಗೆ ಮಾಸ್ತಿ ಸಂಭಾಷಣೆನಿರ್ದೇಶಕ ಸೂರಿ ಪ್ರಸ್ತುತ "ಬ್ಯಾಡ್ ಮ್ಯಾನರ್ಸ್" ಚಿತ್ರದ ತಯಾರಿಯಲ್ಲಿ ಬ್ಯುಸಿಯಾಗಿದ್ದಾರೆ. ಅಭಿಷೇಕ್ ಅಂಬರೀಶ್ ಅಭಿನಯದ ಚಿತ್ರವು ಪ್ರಸ್ತುತ ಪ್ರಿ-ಪ್ರೊಡಕ್ಷನ್ ಪ್ರಕ್ರಿಯೆಯಲ್ಲಿದೆ, ಮತ್ತು "ದುನಿಯಾ" ನಿರ್ದೇಶಕರೊಂದಿಗೆ ಸಂಭಾಷಣೆ ಮತ್ತು ಚಿತ್ರಕಥೆ ಬರಹಗಾರ ಮಾಸ್ತಿ ಸಹ ತಂಡಕ್ಕೆ ಸೇರ್ಪಡೆಯಾಗಿದ್ದಾರೆ. |
![]() | ಅಕ್ಟೋಬರ್ನಲ್ಲಿ ಅಭಿಷೇಕ್ ನಟನೆಯ 'ಬ್ಯಾಡ್ ಮ್ಯಾನರ್ಸ್' ಶೂಟಿಂಗ್ ಶುರುಅಭಿಷೇಕ್ ಅಂಬರೀಶ್ ಅಭಿನಯದ ನಿರ್ದೇಶಕ ಸೂರಿ ಆಕ್ಷನ್ ಕಟ್ ಹೇಳಿರುವ ಚಿತ್ರ "ಬ್ಯಾಡ್ ಮ್ಯಾನರ್ಸ್" ನ ಶೂಟಿಂಗ್ ಸೆಪ್ಟೆಂಬರ್ ಅಂತ್ಯ ಅಥವಾ ಅಕ್ಟೋಬರ್ ಮೊದಲ ವಾರದಲ್ಲಿ ಪ್ರಾರಂಭವಾಗಲಿದೆ. ಆಕ್ಷನ್ ಸನ್ನಿವೇಶಗಳೊಂದಿಗೆ ಚಿತ್ರೀಕರಣ ಪ್ರಾರಂಭವಾಗಲಿದೆ ಎಂದು ಸೂರಿ ಹೇಳಿದ್ದಾರೆ. |