- Tag results for ಬ್ರಹ್ಮೋಸ್
![]() | ಚೀನಾ ತಂಟೆಗೆ ಭಾರತದ ಉತ್ತರ: ಹಡಗು ಧ್ವಂಸಗೊಳಿಸುವ ಬ್ರಹ್ಮೋಸ್ ಕ್ಷಿಪಣಿ ಪರೀಕ್ಷೆ ಯಶಸ್ವಿ!ಲಡಾಖ್ ನಲ್ಲಿ ಪದೇ ಪದೇ ಕಾಲು ಕೆರೆದು ಖ್ಯಾತೆ ತೆಗೆಯುತ್ತಿರುವ ಚೀನಾ ಸೇನೆಗೆ ತನ್ನ ಕಾರ್ಯದ ಮೂಲಕವೇ ತಿರುಗೇಟು ನೀಡಿರುವ ಭಾರತೀಯ ಸೇನೆ ಯುದ್ಧ ನೌಕೆಗಳನ್ನು ಧ್ವಂಸ ಮಾಡಬಲ್ಲ ಬ್ರಹ್ಮೋಸ್ ಕ್ಷಿಪಣಿಯನ್ನು ಯಶಸ್ವಿಯಾಗಿ ಪರೀಕ್ಷೆ ಮಾಡಿದೆ. |
![]() | ಭೂ ದಾಳಿ ಅವೃತ್ತಿಯ ಬ್ರಹ್ಮೋಸ್ ಕ್ಷಿಪಣಿ ಪರೀಕ್ಷೆ ಯಶಸ್ವಿಭಾರತದ ಅತ್ಯಂತ ಪ್ರಬಲ ಮತ್ತು ಯಶಸ್ವೀ ಕ್ಷಿಪಣಿ ಎಂದೇ ಖ್ಯಾತಿ ಗಳಿಸಿರುವ ಬ್ರಹ್ಮೋಸ್ ಕ್ಷಿಪಣಿ ಭೂದಾಳಿ ಆವೃತ್ತಿಯ ಕ್ಷಿಪಣಿಯ ಪರೀಕ್ಷಾರ್ಥ ಪ್ರಯೋಗ ಯಶಸ್ವಿಯಾಗಿದೆ. |
![]() | ಬ್ರಹ್ಮೋಸ್ ಸೂಪರ್ ಸಾನಿಕ್ ಕ್ರೂಸ್ ಕ್ಷಿಪಣಿ ಯಶಸ್ವಿ ಪರೀಕ್ಷೆನೌಕಾಪಡೆ ಸ್ಥಳೀಯವಾಗಿ ನಿರ್ಮಿಸಲಾದ ಬ್ರಹ್ಮೋಸ್ ಸೂಪರ್ ಸಾನಿಕ್ ಕ್ರೂಸ್ ಕ್ಷಿಪಣಿಯನ್ನು ಭಾರತ ಯಶಸ್ವಿಯಾಗಿ ಪರೀಕ್ಷಿಸಿದೆ. |
![]() | ಭಾರತ ಮುಂದಿನ ನಾಲ್ಕೈದು ವರ್ಷಗಳಲ್ಲಿ ಸಂಪೂರ್ಣ ಹೈಪರ್ಸಾನಿಕ್ ಕ್ರೂಸ್ ಕ್ಷಿಪಣಿ ವ್ಯವಸ್ಥೆಯನ್ನು ಹೊಂದಲಿದೆ: ಡಿಆರ್ಡಿಒಭಾರತದ ಕ್ಷಿಪಣಿ ದಾಳಿ ಸಾಮರ್ಥ್ಯ ಹೆಚ್ಚಳಕ್ಕೆ ಉತ್ತೇಜನ ನೀಡುವಂತೆ, ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್ಡಿಒ) ಭಾರತವು ಮುಂದಿನ ನಾಲ್ಕೈದು ವರ್ಷಗಳಲ್ಲಿ ಸಂಪೂರ್ಣ ಹೈಪರ್ಸಾನಿಕ್ ಕ್ರೂಸ್ ಕ್ಷಿಪಣಿ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಲಿದೆ ಎಂದು ಹೇಳಿದೆ, ಅದು ತನ್ನ ಗುರಿಗಳನ್ನು ಶೀಘ್ರದಲಿ ತಲುಪುವ ಹೊಂದಿರಲಿದ್ದು ಪ್ರಸ್ತುತ ವೇಗದ ಬ್ರಹ್ಮೋಸ್ ಸೂಪ |
![]() | 400 ಕಿ.ಮೀ ಗೂ ಮೀರಿ ಗುರಿ ತಲುಪುವ ಸಾಮರ್ಥ್ಯದ ಬ್ರಹ್ಮೋಸ್ ಕ್ಷಿಪಣಿ ಪರೀಕ್ಷೆ ಯಶಸ್ವಿಬ್ರಹ್ಮೋಸ್ ಸೂಪರ್ಸಾನಿಕ್ ಕ್ರೂಸ್ ಕ್ಷಿಪಣಿಯ ಮತ್ತೊಂದು ಹಂತದ ಪರೀಕ್ಷೆ ಯಶಸ್ವಿಯಾಬ್ರಹ್ಮೋಸ್ ಸೂಪರ್ಸಾನಿಕ್ ಕ್ರೂಸ್ ಕ್ಷಿಪಣಿಯ ಮತ್ತೊಂದು ಹಂತದ ಪರೀಕ್ಷೆ ಯಶಸ್ವಿಯಾಗಿದೆ. ಗಿದೆ. |