• Tag results for ಬ್ರಿಟನ್

ಗ್ರೇಟ್ ನ್ಯೂ ಬ್ರೆಕ್ಸಿಟ್ ಡೀಲ್ ಗೆ ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್-ಇಯು ಒಪ್ಪಿಗೆ

ಬ್ರಿಟನ್ ಹಾಗೂ ಯುರೋಪಿಯನ್ ಯೂನಿಯನ್ ಗ್ರೇಟ್ ನ್ಯೂ ಬ್ರೆಕ್ಸಿಟ್ ಡೀಲ್ ಗೆ ಒಪ್ಪಿಗೆ ಸೂಚಿಸಿರುವುದಾಗಿ ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಅ.17 ರಂದು ಘೋಷಿಸಿದ್ದಾರೆ. 

published on : 17th October 2019

ಹಾಕಿ: ಬ್ರಿಟನ್ ವಿರುದ್ಧ ಭಾರತದ ವನಿತೆಯರಿಗೆ ಸೋಲು

ಭಾರತದ ಮಹಿಳೆಯರ ಹಾಕಿ ತಂಡ ಬುಧವಾರ ನಡೆದಿದ್ದ ನಾಲ್ಕನೇ ಪಂದ್ಯದಲ್ಲಿ ಆತಿಥೇಯ ಗ್ರೇಟ್ ಬ್ರಿಟನ್ ತಂಡದ ವಿರುದ್ಧ  1-3 ಅಂತರದಲ್ಲಿ ಸೋಲು ಅನುಭವಿಸಿತು.

published on : 3rd October 2019

ಪಾಕ್'ಗೆ ಮತ್ತೆ ಮುಖಭಂಗ: ನಿಜಾಮರ ರೂ.305 ಕೋಟಿ ಹಣ ಭಾರತಕ್ಕೆ ಸೇರಿದ್ದು- ಬ್ರಿಟನ್ ಕೋರ್ಟ್

ಭಾರತ ಮತ್ತು ಪಾಕಿಸ್ತಾನದ ನಡುವಣ ಕಾನೂನು ಹೋರಟಕ್ಕೆ ಕಾರಣವಾಗಿದ್ದ 70 ವರ್ಷಗಳ ಹಿಂದಿನ ಹೈದರಾಬಾದ್ ನಿಜಾಮ ಕಾಲದ ಪ್ರಕರಣವೊಂದರಲ್ಲಿ ಪಾಕಿಸ್ತಾನಕ್ಕೆ ತೀವ್ರ ಮುಖಭಂಗವಾಗಿದ್ದು, ಭಾರತಕ್ಕೆ ಐತಿಹಾಸಿಕ ಜಯ ಲಭಿಸಿದೆ. 

published on : 3rd October 2019

ಸಂಸತ್ ಅಮಾನತು ಕಾನೂನು ಬಾಹಿರ: ಬ್ರಿಟನ್ ಸುಪ್ರೀಂ ಕೋರ್ಟ್

ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಗೆ ಭಾರಿ ಹಿನ್ನಡೆಯುಂಟಾಗಿದ್ದು, ಸಂಸತ್ ನ್ನು 5 ವಾರಗಳ ಕಾಲ ಅಮಾನತುಗೊಳಿಸಿರುವುದು ಕಾನೂನು ಬಾಹಿರ ಎಂದು ಬ್ರಿಟನ್ ಸುಪ್ರೀಂ ಕೋರ್ಟ್ ಐತಿಹಾಸಿಕ ತೀರ್ಪು ಪ್ರಕಟಿಸಿದೆ.

published on : 24th September 2019

ಗ್ರೇಸ್ 1 ಟ್ಯಾಂಕರ್ ಬಿಡುಗಡೆ ಖಚಿತ ಪಡಿಸಿದ ರಾಯಭಾರಿ

ಒಂದು ತಿಂಗಳ ಹಿಂದೆ ಜಿಬ್ರಾಲ್ಟರ್ ನಲ್ಲಿ ವಶಕ್ಕೆ ಪಡೆದಿದ್ದ ಇರಾನಿನ ತೈಲವನ್ನು ಹೊತ್ತ ಗ್ರೇಸ್ 1 ಟ್ಯಾಂಕರ್ ನ್ನು ಬ್ರಿಟನ್ ನ ಇರಾನ್‌ ರಾಯಭಾರಿ ಹಮೀದ್ ಬೈದಿನೆಜಾದ್ ಅವರು ಗುರುವಾರ ಬಿಡುಗಡೆ ಮಾಡಿರುವುದಾಗಿ ತಿಳಿಸಿದ್ದಾರೆ.

published on : 15th August 2019

ಬ್ರಿಟನ್ ಗೃಹ ಕಾರ್ಯದರ್ಶಿಯಾಗಿ ಭಾರತೀಯ ಮೂಲದ ಪ್ರೀತಿ ಪಟೇಲ್ ನೇಮಕ

ಬ್ರಿಟನ್ ನೂತನ ಪ್ರಧಾನಿ ಬೋರಿಸ್ ಜಾನ್ಸನ್ ಅವರು ಭಾರತೀಯ ಮೂಲದ ಬ್ರಿಟನ್ ರಾಜಕಾರಣಿ ಪ್ರೀತಿ ಪಟೇಲ್ ಅವರನ್ನು ನೂತನ ಗೃಹ ಕಾರ್ಯದರ್ಶಿಯಾಗಿ ನೇಮಕ ಮಾಡಿದ್ದಾರೆ.

published on : 25th July 2019

ಬ್ರಿಟನ್ ಮುಂದಿನ ಪ್ರಧಾನಮಂತ್ರಿ ಬೋರಿಸ್ ಜಾನ್ಸನ್

ಬ್ರಿಟನಿನ್ನ ಆಡಳಿತರೂಢ ಕನ್ಸರ್ವೇಟಿವ್ ಪಕ್ಷದ ನಾಯಕತ್ವಕ್ಕಾಗಿ ಇಂದು ನಡೆದ ಚುನಾವಣೆಯಲ್ಲಿ ಬೋರಿಸ್ ಜಾನ್ಸನ್ ಗೆದಿದ್ದು, ಮುಂದಿನ ಪ್ರಧಾನ ಮಂತ್ರಿಯಾಗಲಿದ್ದಾರೆ.

published on : 23rd July 2019

ಭಾರತೀಯರು ಸೇರಿ 23 ಸಿಬ್ಬಂದಿ ಇದ್ದ ತೈಲ ಟ್ಯಾಂಕರ್ ಹೊತ್ತೊಯ್ದ ಹಡಗು ಇರಾನ್ ವಶ

ಬ್ರಿಟನ್ ಮೂಲದ ತೈಲ ಟ್ಯಾಂಕರ್ ಹೊತ್ತೊಯ್ಯುತ್ತಿದ್ದ ಹಡಗನ್ನು ಇರಾನ್ ಶನಿವಾರ ವಶಪಡಿಸಿಕೊಂಡಿದ್ದು...

published on : 20th July 2019

ಯುಕೆ ಕೋರ್ಟ್ ನೀಡಿದ್ದ ಗಡಿಪಾರು ಆದೇಶ ಪ್ರಶ್ನಿಸಲು ವಿಜಯ್ ಮಲ್ಯಗೆ ಅವಕಾಶ!

ಮಹತ್ವದ ಬೆಳವಣಿಗೆಯಲ್ಲಿ ಭಾರತ ಮೂಲದ ಘೋಷಿತ ಸುಸ್ತಿದಾರ ಉದ್ಯಮಿ ವಿಜಯ್ ಮಲ್ಯರ ಗಡಿಪಾರು ಆದೇಶ ಪ್ರಶ್ನಿಸಿ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.

published on : 2nd July 2019

ಜು.25 ವರೆಗೆ ನೀರವ್ ಮೋದಿಗೆ ಜೈಲೇ ಗತಿ!

ಪಂಜಾಬ್ ನ್ಯಾಷನಲ್ ಬ್ಯಾಂಕ್ ಗೆ ಕೋಟ್ಯಂತರ ರೂಪಾಯಿ ವಂಚನೆ ಮಾಡಿರುವ ಉದ್ಯಮಿ ನೀರವ್ ಮೋದಿಗೆ ಜುಲೈ 25 ವರೆಗೆ ಜೈಲು ವಾಸವೇ ಗತಿಯಾಗಿದೆ.

published on : 27th June 2019

ಜೂನ್ 7 ಕ್ಕೆ 'ಮೇ' ರಾಜೀನಾಮೆ

ಬ್ರೆಕ್ಸಿಟ್ ಒತ್ತಡದ ಕಾರಣದಿಂದಾಗಿ ಬ್ರಿಟನ್ ಪ್ರಧಾನಿ ಥೆರೇಸಾ ಮೇ ರಾಜೀನಾಮೆ ಘೋಷಣೆ ಮಾಡಿದ್ದು, ಜೂನ್.7 ಕ್ಕೆ ಪ್ರಧಾನಿ ಹುದ್ದೆಯಿಂದ ಕೆಳಗಿಳಿಯಲಿದ್ದಾರೆ.

published on : 24th May 2019

ಲಂಡನ್: ಚಾಕು ಇರಿದು ಭಾರತ ಮೂಲದ ವ್ಯಕ್ತಿಯ ಕೊಲೆ

ಲಂಡನ್ ನಲ್ಲಿ ದುಷ್ಕರ್ಮಿಗಳು ಚಾಕು ಇರಿದು ಭಾರತ ಮೂಲದ ವ್ಯಕ್ತಿಯನ್ನು ಕೊಲೆ ಮಾಡಿರುವ ಸಂಗತಿ ತಡವಾಗಿ ಬೆಳಕಿಗೆ ಬಂದಿದೆ.

published on : 10th May 2019

15 ವರ್ಷದ ಭಾರತೀಯ ಬಾಲಕ ಬ್ರಿಟನ್ ನ ಅತಿ ಕಿರಿಯ ಅಕೌಂಟೆಂಟ್!

15 ವರ್ಷದ ಭಾರತೀಯ ಬಾಲಕ ಬ್ರಿಟನ್ ನಲ್ಲಿ ಅತಿ ಕಿರಿಯ ಅಕೌಂಟೆಂಟ್ ಎಂಬ ಹೆಗ್ಗಳಿಕೆಗೆ ಪಾತ್ರನಾಗಿದ್ದಾನೆ.

published on : 24th April 2019

ಬ್ರಿಟಿಷ್ ಸಂಸದೆ ನಾಜ್ ಶಾ ಎದುರು ಬಸ್ಸಿನಲ್ಲೇ ವ್ಯಕ್ತಿಯಿಂದ ಹಸ್ತಮೈಥುನ!

ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೋರ್ವ ಪಾಕಿಸ್ತಾನ ಮೂಲದ ಬ್ರಿಟಿಷ್ ಸಂಸದೆ ಎದುರೇ ಹಸ್ತಮೈಥುನ ಮಾಡಿಕೊಂಡಿದ್ದಾನೆ.

published on : 13th April 2019

1919 ರ ಜಲಿಯನ್ ವಾಲಾಬಾಗ್ ಹತ್ಯಾಕಾಂಡ; ಬ್ರಿಟನ್ ಪಾರ್ಲಿಮೆಂಟ್ ನಲ್ಲಿ ಪ್ರಧಾನಿ ಥೆರೆಸಾ ಮೇ ವಿಷಾಧ!

ಬ್ರಿಟೀಷ್ ಆಡಳಿತದ ಸಂಧರ್ಭದಲ್ಲಿ 1919 ರಲ್ಲಿ ಭಾರತದಲ್ಲಿ ನಡೆದ ಜಲಿಯನ್ ವಾಲಾಬಾಗ್ ನಲ್ಲಿ ನಡೆದಿದ್ದ ಸ್ವತಂತ್ರ್ಯ ಹೋರಾಟಗಾರರ ಸಾಮೂಹಿಕ ಹತ್ಯಾಕಾಂಡ ವಿಚಾರಕ್ಕೆ ಸಂಬಂಧಿಸಿದಂತೆ ಬ್ರಿಟನ್ ಪ್ರಧಾನಿ ಥೆರೆಸಾ ಮೇ ಯುಕೆ ಸಂಸತ್ ನಲ್ಲಿ ವಿಷಾಧ ವ್ಯಕ್ತಪಡಿಸಿದ್ದಾರೆ.

published on : 10th April 2019
1 2 >