ರಾಜ್ಯಕೊರೋನಾ ಭೀತಿ: ವಿಮಾನ ನಿಲ್ದಾಣಗಳಲ್ಲಿ ಬ್ರೆತ್ ಅನಲೈಸರ್ ಬಳಕೆ ನಿಲ್ಲಿಸಿ- ಸರ್ಕಾರಕ್ಕೆ 'ಹೈ' ಸೂಚನೆ
ದೇಶವು ಕೋರೋನ ವೈರಸ್ ಸೋಂಕು ಮುಕ್ತವಾಗುವವರೆಗೂ ರಾಜ್ಯದ ಎಲ್ಲಾ ವಿಮಾನ ನಿಲ್ದಾಣಗಳಲ್ಲಿ ಉಸಿರಾಟ ತಪಾಸಣಾ ವ್ಯವಸ್ಥೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಬೇಕೆಂಬ ಮನವಿಯನ್ನು ಪರಿಗಣಿಸುವಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ಹೈಕೋರ್ಟ್ ಸೋಮವಾರ ಸೂಚಿಸಿದೆ.