- Tag results for ಬ್ಲ್ಯಾಕ್ಮೇಲ್: ಪ್ರಕರಣ
![]() | ಪೊಲೀಸ್ ಅಧಿಕಾರಿಗಳಂತೆ ನಟಿಸಿ ಬ್ಲ್ಯಾಕ್ಮೇಲ್: ಮಂಗಳೂರಿನಲ್ಲಿ ಬೆಂಗಳೂರು ಮೂಲದ ಯುವಕರ ಬಂಧನಅಶ್ಲೀಲ ಫೋಟೋಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡುವುದಾಗಿ ಬೆದರಿಕೆ ಹಾಕಿ ವ್ಯಕ್ತಿಯಿಂದ ಹಣಕ್ಕಾಗಿ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ ಸೈಬರ್ ಅಪರಾಧ ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿಗಳು ಬೆಂಗಳೂರು ಮೂಲದ ಇಬ್ಬರು ಯುವಕರನ್ನು ಮಂಗಳೂರಿನಲ್ಲಿ ಬಂಧಿಸಿದ್ದಾರೆ. |